Joshua · chapter 5 · verse 14
Joshua 5:14 in Kannada
ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
Adakke avanu--alla; naanu eega kartana sainyada adhipati yaagi bandiddene andanu; aaga yehoshuvanu boralu biddu aatanannu aaraadhisi aatanigenanna odeyanu tanna sevakanige enu heluttaane andanu.adakke kartana sainyada adhipatiyu yehoshuvanige--ninna kaalininda keragalannu tegeduhaaku; neenu nintiruva sthalavu parishuddha vaadaddu andanu. Haageye yehoshuvanu maadidanu.
Joshua 5:14 in English
- King James Version (KJV)
- And he said, Nay; but [as] captain of the host of the LORD am I now come. And Joshua fell on his face to the earth, and did worship, and said unto him, What saith my lord unto his servant?
- World English Bible (WEB)
- He said, “No; but I have come now as commander of the LORD’s army.” Joshua fell on his face to the earth, and worshiped, and asked him, “What does my lord say to his servant?”
- American Standard Version (ASV)
- And he said, Nay; but [as] prince of the host of Jehovah am I now come. And Joshua fell on his face to the earth, and did worship, and said unto him, What saith my lord unto his servant?
- Bible in Basic English (BBE)
- And he said, No; but I have come as captain of the armies of the Lord. Then Joshua, falling down with his face to the earth in worship, said, What has my lord to say to his servant?
- Darby Translation (DBY)
- And he said, No; for [as] captain of the army of Jehovah am I now come. Then Joshua fell upon his face to the earth, and worshipped, and said to him, What saith my lord unto his servant?
- Webster's Bible (WBS)
- And he said, No; but [as] captain of the host of the LORD am I now come. And Joshua fell on his face to the earth, and worshiped, and said to him, What saith my lord to his servant?
- Young's Literal Translation (YLT)
- And He saith, 'No, for I [am] Prince of Jehovah's host; now I have come;' and Joshua falleth on his face to the earth, and doth obeisance, and saith to Him, 'What is my Lord speaking unto His servant?'
Read in context
- 12ಅವರು ಆ ದೇಶದ ಹಳೆಯ ಧಾನ್ಯವನ್ನು ತಿಂದ ಮರು ದಿನದಲ್ಲೇ ಮನ್ನವು ನಿಂತುಹೋಯಿತು; ಇಸ್ರಾಯೇಲ್ ಮಕ್ಕಳಿಗೆ ಮನ್ನ ತಿರಿಗಿ ಸಿಕ್ಕಲಿಲ್ಲ; ಆ ವರುಷದಲ್ಲೆಲ್ಲಾ ಕಾನಾನ್ ದೇಶದ ಫಲವನ್ನು ತಿಂದರು.
- 13ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.
- 14ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
- 15ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.
Cross references
- Isaiah 55:4 ಯೆಶಾಯ 55:4ಇಗೋ ನಾನು ಅವನನ್ನು ಜನಗಳಿಗೆ ಸಾಕ್ಷಿಯನ್ನಾಗಿಯೂ ಅವರಿಗೆ ನಾಯಕನನ್ನಾಗಿಯೂ ಅಧಿಪತಿಯನ್ನಾ ಗಿಯೂ ಕೊಟ್ಟೆನು.
- Genesis 17:3 ಆದಿಕಾಂಡ 17:3ಆಗ ಅಬ್ರಾಮನು ಸಾಷ್ಟಾಂಗಬಿದ್ದನು. ಆಗ ದೇವರು ಅವನ ಸಂಗಡ ಮಾತನಾಡಿದ್ದೇನಂದರೆ--
- Revelation 19:10–14 ಪ್ರಕಟನೆ 19:10–14ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ; ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ. ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
- Exodus 23:20–22 ವಿಮೋಚನಕಾಂಡ 23:20–22ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ. ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ. ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು.
- Acts 10:25–26 ಅಪೊಸ್ತಲರ ಕೃತ್ಯಗಳು 10:25–26ಪೇತ್ರನು ಒಳಗೆ ಬಂದಾಗ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕರಿಸಿದನು. ಆದರೆ ಪೇತ್ರನು --ಏಳು, ನಾನು ಸಹ ಮನುಷ್ಯನು ಎಂದು ಹೇಳಿ ಅವನನ್ನು ಎತ್ತಿ
- Daniel 12:1 ದಾನಿಯೇಲನು 12:1ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
- Luke 20:42 ಲೂಕನು 20:42ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ--
- Daniel 10:13 ದಾನಿಯೇಲನು 10:13ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು
- John 20:28 ಯೋಹಾನನು 20:28ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
- Numbers 16:45 ಅರಣ್ಯಕಾಂಡ 16:45ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.
- Isaiah 6:8 ಯೆಶಾಯ 6:8ಆಗ ನಾನು -- ಯಾರನ್ನು ಕಳುಹಿಸಲಿ; ಯಾವನು ನಮ ಗೋಸ್ಕರ ಹೋಗುವನು ಎಂಬ ಕರ್ತನ ನುಡಿಯನ್ನು ಸಹ ಕೇಳಿ -- ನಾನು ಇದ್ದೇನೆ; ನನ್ನನ್ನು ಕಳುಹಿಸು ಅಂದೆನು.
- Matthew 22:44 ಮತ್ತಾಯನು 22:44ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ.
Original words (Hebrew)
- said · H559אָמַר ʼâmar
- captain · H8269שַׂר sar
- host · H6635צָבָא tsâbâʼ
- come · H935בּוֹא bôwʼ
- Joshua · H3091יְהוֹשׁוּעַ Yᵉhôwshûwaʻ
- fell · H5307נָפַל nâphal
- face · H6440פָּנִים pânîym
- earth · H776אֶרֶץ ʼerets
- worship · H7812שָׁחָה shâchâh
- said · H559אָמַר ʼâmar
- saith · H1696דָבַר dâbar
- lord · H113אָדוֹן ʼâdôwn
- servant · H5650עֶבֶד ʻebed