Joshua · chapter 5 · verse 3
Joshua 5:3 in Kannada
ಆಗ ಯೆಹೋಶುವನು ತಾನು ಹರಿತವಾದ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲ್ ಮಕ್ಕಳಿಗೆ ಸುನ್ನತಿ ಗುಡ್ಡದಲ್ಲಿ ಸುನ್ನತಿ ಮಾಡಿದನು.
Aaga yehoshuvanu taanu haritavaada choorigalannu maadikondu israayel makkalige sunnati guddadalli sunnati maadidanu.
Joshua 5:3 in English
- King James Version (KJV)
- And Joshua made him sharp knives, and circumcised the children of Israel at the hill of the foreskins.
- World English Bible (WEB)
- Joshua made himself flint knives, and circumcised the sons of Israel at the hill of the foreskins.
- American Standard Version (ASV)
- And Joshua made him knives of flint, and circumcised the children of Israel at the hill of the foreskins.
- Bible in Basic English (BBE)
- So Joshua made stone knives and gave the children of Israel circumcision at Gibeath-ha-araloth.
- Darby Translation (DBY)
- And Joshua made him stone-knives, and circumcised the children of Israel at the hill of Araloth.
- Webster's Bible (WBS)
- And Joshua made him sharp knives, and circumcised the children of Israel at the hill of the foreskins.
- Young's Literal Translation (YLT)
- and Joshua maketh for him knives of flint, and circumciseth the sons of Israel at the height of the foreskins.
Read in context
- 1ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.
- 2ಆ ಕಾಲದಲ್ಲಿ ಕರ್ತನು ಯೆಹೋಶುವ ನಿಗೆ--ನೀನು ಹರಿತವಾದ ಚೂರಿಗಳನ್ನು ಮಾಡಿ ಕೊಂಡು ತಿರಿಗಿ ಎರಡನೇ ಸಾರಿ ಇಸ್ರಾಯೇಲ್ ಮಕ್ಕಳಿಗೆ ಸುನ್ನತಿಮಾಡು ಅಂದನು.
- 3ಆಗ ಯೆಹೋಶುವನು ತಾನು ಹರಿತವಾದ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲ್ ಮಕ್ಕಳಿಗೆ ಸುನ್ನತಿ ಗುಡ್ಡದಲ್ಲಿ ಸುನ್ನತಿ ಮಾಡಿದನು.
- 4ಯೆಹೋಶುವನು ಸುನ್ನತಿಮಾಡಿದ ಕಾರಣವೇನಂದರೆ--ಐಗುಪ್ತದಿಂದ ಹೊರಟ ಸಕಲ ಜನರು ಗಂಡಸರಾದ ಯುದ್ಧದ ಮನುಷ್ಯರೆಲ್ಲರು ಐಗುಪ್ತದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗ ದಲ್ಲಿ ಸತ್ತು ಹೋದರು.
- 5ಐಗುಪ್ತದಿಂದ ಹೊರಟ ಜನರೆಲ್ಲರೂ ಸುನ್ನತಿಮಾಡಲ್ಪಟ್ಟಿದ್ದರು; ಆದರೆ ಐಗುಪ್ತ ದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗದಲ್ಲಿ ಹುಟ್ಟಿದ ಸಕಲ ಜನರು ಸುನ್ನತಿಮಾಡಲ್ಪಡಲಿಲ್ಲ.
Cross references
- Genesis 17:23–27 ಆದಿಕಾಂಡ 17:23–27ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲ ನನ್ನೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರನ್ನೂ ತಾನು ಹಣಕ್ಕೆ ಕೊಂಡುಕೊಂಡವರೆಲ್ಲರನ್ನೂ ಅಬ್ರಹಾಮನ ಮನೆಯಲ್ಲಿದ್ದ ಗಂಡಸರೆಲ್ಲರನ್ನೂ ದೇವರು ತನಗೆ ಹೇಳಿದ ಹಾಗೆ ಆ ದಿನವೇ ಸುನ್ನತಿಮಾಡಿಸುವದಕ್ಕೆ ತಕ್ಕೊಂಡುಹೋದನು. ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಭತ್ತೊಂಭತ್ತು ವರುಷದವನಾಗಿದ್ದನು. ಅವನ ಮಗನಾದ ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನು ಹದಿಮೂರು ವರುಷದವನಾಗಿದ್ದನು. ಅಬ್ರಹಾ ಮನೂ ಅವನ ಮಗನಾದ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿಮಾಡಿಸಿಕೊಂಡರು.ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು. ಅವನ ಮನೆಯ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ವರಿಗೂ ಪರರಿಂದ ಹಣಕೊಟ್ಟು ಕೊಂಡುಕೊಂಡ ವರಿಗೂ ಅವನ ಸಂಗಡವೇ ಸುನ್ನತಿ ಆಯಿತು.
- Matthew 16:24 ಮತ್ತಾಯನು 16:24ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.