Joshua · chapter 5 · verse 6
Joshua 5:6 in Kannada
ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು.
Kartana svarakke vidheyaraagade hodadarinda aiguptadinda horata yuddhada manushyaraada janarellaa naashavaaguva varegoo israayel makkalu naalvattu varushagalu aranyadalli aledaadu ttiddaru; yaakandare namage koduvadakke kartanu avara tandegalige aane itta deshavannu andare haaloo jenoo hariyuva deshavannu avarige torisuvadilla endu kartanu avarige aane ittiddanu.
Joshua 5:6 in English
- King James Version (KJV)
- For the children of Israel walked forty years in the wilderness, till all the people [that were] men of war, which came out of Egypt, were consumed, because they obeyed not the voice of the LORD: unto whom the LORD sware that he would not shew them the land, which the LORD sware unto their fathers that he would give us, a land that floweth with milk and honey.
- World English Bible (WEB)
- For the children of Israel walked forty years in the wilderness until all the nation, even the men of war who came out of Egypt, were consumed, because they didn’t listen to the LORD’s voice. The LORD swore to them that he wouldn’t let them see the land which the LORD swore to their fathers that he would give us, a land flowing with milk and honey.
- American Standard Version (ASV)
- For the children of Israel walked forty years in the wilderness, till all the nation, even the men of war that came forth out of Egypt, were consumed, because they hearkened not unto the voice of Jehovah: unto whom Jehovah sware that he would not let them see the land which Jehovah sware unto their fathers that he would give us, a land flowing with milk and honey.
- Bible in Basic English (BBE)
- For the children of Israel were wandering in the waste land for forty years, till all the nation, that is, all the fighting-men, who had come out of Egypt, were dead, because they did not give ear to the voice of the Lord: to whom the Lord said, with an oath, that he would not let them see the land which the Lord had given his word to their fathers to give us, a land flowing with milk and honey.
- Darby Translation (DBY)
- For the children of Israel had walked forty years in the wilderness, till the whole nation of men of war had perished who had come out of Egypt, who had not hearkened to the voice of Jehovah; to whom Jehovah had sworn that he would not show them the land which Jehovah had sworn unto their fathers that he would give us, a land flowing with milk and honey.
- Webster's Bible (WBS)
- For the children of Israel walked forty years in the wilderness, till all the people [that were] men of war who came out of Egypt were consumed, because they obeyed not the voice of the LORD: to whom the LORD swore that he would not show them the land which the LORD swore to their fathers that he would give us, a land that floweth with milk and honey.
- Young's Literal Translation (YLT)
- for forty years have the sons of Israel gone in the wilderness, till all the nation of the men of war who are coming out of Egypt, who hearkened not to the voice of Jehovah, to whom Jehovah hath sworn not to show them the land which Jehovah sware to their fathers to give to us, a land flowing with milk and honey, are consumed;
Read in context
- 4ಯೆಹೋಶುವನು ಸುನ್ನತಿಮಾಡಿದ ಕಾರಣವೇನಂದರೆ--ಐಗುಪ್ತದಿಂದ ಹೊರಟ ಸಕಲ ಜನರು ಗಂಡಸರಾದ ಯುದ್ಧದ ಮನುಷ್ಯರೆಲ್ಲರು ಐಗುಪ್ತದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗ ದಲ್ಲಿ ಸತ್ತು ಹೋದರು.
- 5ಐಗುಪ್ತದಿಂದ ಹೊರಟ ಜನರೆಲ್ಲರೂ ಸುನ್ನತಿಮಾಡಲ್ಪಟ್ಟಿದ್ದರು; ಆದರೆ ಐಗುಪ್ತ ದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗದಲ್ಲಿ ಹುಟ್ಟಿದ ಸಕಲ ಜನರು ಸುನ್ನತಿಮಾಡಲ್ಪಡಲಿಲ್ಲ.
- 6ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು.
- 7ಅವರಿಗೆ ತರುವಾಯ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿಮಾಡಿದನು. ಯಾಕಂದರೆ ಇವರಿಗೆ ಮಾರ್ಗದಲ್ಲಿ ಸುನ್ನತಿಮಾಡದೆ ಇದ್ದದರಿಂದ ಇವರು ಸುನ್ನತಿ ಇಲ್ಲದವರಾಗಿದ್ದರು.
- 8ಆದರೆ ಜನರೆಲ್ಲರನ್ನು ಸುನ್ನತಿಮಾಡಿ ತೀರಿಸಿದಾಗ ಅವರು ವಾಸಿಯಾಗುವ ವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.
Cross references
- Numbers 14:23 ಅರಣ್ಯಕಾಂಡ 14:23ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ.
- Deuteronomy 2:14 ಧರ್ಮೋಪದೇಶಕಾಂಡ 2:14ನಾವು ಕಾದೇಶ್ಬರ್ನೆಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳ ವನ್ನು ದಾಟಿದ ವರೆಗೆ ಹೋದ ಕಾಲವು ಮೂವ ತ್ತೆಂಟು ವರುಷ; ಕರ್ತನು ಅವರಿಗೆ ಪ್ರಮಾಣಮಾಡಿದ ಪ್ರಕಾರ ಯುದ್ಧಸ್ಥರ ಸಂತತಿ ಎಲ್ಲಾ ಸೈನ್ಯದೊಳಗಿಂದ ಮುಗಿದುಹೋಗುವ ವರೆಗೆ ತಡವಾಯಿತು.
- Hebrews 3:11 ಇಬ್ರಿಯರಿಗೆ 3:11ಹೀಗಿರಲು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು ಎಂದು ಆತನು ಹೇಳಿದ್ದಾನೆ).
- Deuteronomy 1:3 ಧರ್ಮೋಪದೇಶಕಾಂಡ 1:3ನಾಲ್ವತ್ತನೇ ವರುಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಇಸ್ರಾಯೇಲ್ ಮಕ್ಕಳಿಗೆ, ಕರ್ತನು ಅವನಿಗೆ ಅವರ ವಿಷಯ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾತನಾಡಿದನು.
- Exodus 3:8 ವಿಮೋಚನಕಾಂಡ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- Numbers 14:29–35 ಅರಣ್ಯಕಾಂಡ 14:29–35ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ. ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ. ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು. ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು. ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು. ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ. ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು.
- Deuteronomy 2:7 ಧರ್ಮೋಪದೇಶಕಾಂಡ 2:7ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಕೈಕೆಲಸದಲ್ಲಿ ನಿನ್ನನ್ನು ಆಶೀರ್ವದಿಸಿದ್ದಾನೆ; ನೀನು ಈ ದೊಡ್ಡ ಅರಣ್ಯದಲ್ಲಿ ಸಂಚಾರ ಮಾಡಿದ್ದನ್ನು ಆತನು ಬಲ್ಲನು; ಈ ನಾಲ್ವತ್ತು ವರುಷ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ; ನಿನಗೆ ಏನೂ ಕಡಿಮೆ ಆಗಲಿಲ್ಲ ಎಂದು ಹೇಳಿದನು.
- Psalm 95:10–11 ಕೀರ್ತನೆಗಳು 95:10–11ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು. ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Ezekiel 20:15 ಯೆಹೆಜ್ಕೇಲನು 20:15ಆದಾಗ್ಯೂ ಹಾಲೂ ಜೇನೂ ಹರಿಯುವಂಥ ದೇಶ ಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವದಿಲ್ಲವೆಂದು ಅರಣ್ಯದಲ್ಲಿ ಅವರಿಗೆ ನನ್ನ ಕೈ ಎತ್ತಿದೆನು.
- Jeremiah 2:2 ಯೆರೆಮೀಯ 2:2ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ.
- Deuteronomy 8:4 ಧರ್ಮೋಪದೇಶಕಾಂಡ 8:4ಈ ನಾಲ್ವತ್ತು ವರುಷ ನಿನ್ನ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ; ಇಲ್ಲವೆ ನಿನ್ನ ಕಾಲುಗಳು ಬಾತುಹೋಗಲಿಲ್ಲ.
- Ezekiel 20:6 ಯೆಹೆಜ್ಕೇಲನು 20:6ನಾನು ಅವರಿಗೆ ನನ್ನ ಕೈಯೆತ್ತಿ--ಐಗುಪ್ತ ದೇಶದಿಂದ ಹೊರಗೆ ತಂದು ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ಎಲ್ಲಾ ದೇಶಗಳಿಗೂ ಅವರನ್ನು ಆ ದಿವಸದಲ್ಲಿ ಕರೆತಂದೆನು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- walked · H1980הָלַךְ hâlak
- forty · H705אַרְבָּעִים ʼarbâʻîym
- years · H8141שָׁנֶה shâneh
- wilderness · H4057מִדְבָּר midbâr
- people · H1471גּוֹי gôwy
- men · H582אֱנוֹשׁ ʼĕnôwsh
- war · H4421מִלְחָמָה milchâmâh
- out · H3318יָצָא yâtsâʼ
- Egypt · H4714מִצְרַיִם Mitsrayim
- consumed · H8552תָּמַם tâmam
- obeyed · H8085שָׁמַע shâmaʻ
- voice · H6963קוֹל qôwl
- sware · H7650שָׁבַע shâbaʻ
- shew · H7200רָאָה râʼâh
- land · H776אֶרֶץ ʼerets
- sware · H7650שָׁבַע shâbaʻ
- fathers · H1אָב ʼâb
- give · H5414נָתַן nâthan
- land · H776אֶרֶץ ʼerets
- floweth · H2100זוּב zûwb
- milk · H2461חָלָב châlâb
- honey · H1706דְּבַשׁ dᵉbash