Joshua · chapter 5 · verse 7
Joshua 5:7 in Kannada
ಅವರಿಗೆ ತರುವಾಯ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿಮಾಡಿದನು. ಯಾಕಂದರೆ ಇವರಿಗೆ ಮಾರ್ಗದಲ್ಲಿ ಸುನ್ನತಿಮಾಡದೆ ಇದ್ದದರಿಂದ ಇವರು ಸುನ್ನತಿ ಇಲ್ಲದವರಾಗಿದ್ದರು.
Avarige taruvaaya huttida avara makkalige yehoshuvanu sunnatimaadidanu. Yaakandare ivarige maargadalli sunnatimaadade iddadarinda ivaru sunnati illadavaraagiddaru.
Joshua 5:7 in English
- King James Version (KJV)
- And their children, [whom] he raised up in their stead, them Joshua circumcised: for they were uncircumcised, because they had not circumcised them by the way.
- World English Bible (WEB)
- Their children, whom he raised up in their place, were circumcised by Joshua, for they were uncircumcised, because they had not circumcised them on the way.
- American Standard Version (ASV)
- And their children, whom he raised up in their stead, them did Joshua circumcise: for they were uncircumcised, because they had not circumcised them by the way.
- Bible in Basic English (BBE)
- And their children, who came up in their place, now underwent circumcision by the hands of Joshua, not having had it before: for there had been no circumcision on the journey.
- Darby Translation (DBY)
- And their sons [whom] he raised up in their stead, them Joshua circumcised, for they were uncircumcised, because they had not circumcised them on the way.
- Webster's Bible (WBS)
- And their children, [whom] he raised up in their stead, them Joshua circumcised: for they were uncircumcised, because they had not circumcised them by the way.
- Young's Literal Translation (YLT)
- and their sons He raised up in their stead, them hath Joshua circumcised, for they have been uncircumcised, for they have not circumcised them in the way.
Read in context
- 5ಐಗುಪ್ತದಿಂದ ಹೊರಟ ಜನರೆಲ್ಲರೂ ಸುನ್ನತಿಮಾಡಲ್ಪಟ್ಟಿದ್ದರು; ಆದರೆ ಐಗುಪ್ತ ದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗದಲ್ಲಿ ಹುಟ್ಟಿದ ಸಕಲ ಜನರು ಸುನ್ನತಿಮಾಡಲ್ಪಡಲಿಲ್ಲ.
- 6ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು.
- 7ಅವರಿಗೆ ತರುವಾಯ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿಮಾಡಿದನು. ಯಾಕಂದರೆ ಇವರಿಗೆ ಮಾರ್ಗದಲ್ಲಿ ಸುನ್ನತಿಮಾಡದೆ ಇದ್ದದರಿಂದ ಇವರು ಸುನ್ನತಿ ಇಲ್ಲದವರಾಗಿದ್ದರು.
- 8ಆದರೆ ಜನರೆಲ್ಲರನ್ನು ಸುನ್ನತಿಮಾಡಿ ತೀರಿಸಿದಾಗ ಅವರು ವಾಸಿಯಾಗುವ ವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.
- 9ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್ ಎಂದು ಹೇಳಲ್ಪಡುವದು.
Cross references
- Numbers 14:31 ಅರಣ್ಯಕಾಂಡ 14:31ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು.
- Deuteronomy 1:39 ಧರ್ಮೋಪದೇಶಕಾಂಡ 1:39ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.