Skip to content
ThuthiThuthiThuthi
Joshua · chapter 5 · verse 8

Joshua 5:8 in Kannada

ಆದರೆ ಜನರೆಲ್ಲರನ್ನು ಸುನ್ನತಿಮಾಡಿ ತೀರಿಸಿದಾಗ ಅವರು ವಾಸಿಯಾಗುವ ವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.

Aadare janarellarannu sunnatimaadi teerisidaaga avaru vaasiyaaguva varegoo paaleyadolage tamma tamma sthalagalalli iddaru.

Joshua 5:8 in English

King James Version (KJV)
And it came to pass, when they had done circumcising all the people, that they abode in their places in the camp, till they were whole.
World English Bible (WEB)
When they were done circumcising the whole nation, they stayed in their places in the camp until they were healed.
American Standard Version (ASV)
And it came to pass, when they had done circumcising all the nation, that they abode in their places in the camp, till they were whole.
Bible in Basic English (BBE)
So when all the nation had undergone circumcision, they kept in their tents till they were well again.
Darby Translation (DBY)
And it came to pass when the whole nation had finished being circumcised, that they abode in their place in the camp, till they were whole.
Webster's Bible (WBS)
And it came to pass when they had done circumcising all the people, that they abode in their places in the camp, till they were whole.
Young's Literal Translation (YLT)
And it cometh to pass when all the nation have completed to be circumcised, that they abide in their places in the camp till their recovering;

Read in context

  1. 6ಕರ್ತನ ಸ್ವರಕ್ಕೆ ವಿಧೇಯರಾಗದೆ ಹೋದದರಿಂದ ಐಗುಪ್ತದಿಂದ ಹೊರಟ ಯುದ್ಧದ ಮನುಷ್ಯರಾದ ಜನರೆಲ್ಲಾ ನಾಶವಾಗುವ ವರೆಗೂ ಇಸ್ರಾಯೇಲ್‌ ಮಕ್ಕಳು ನಾಲ್ವತ್ತು ವರುಷಗಳು ಅರಣ್ಯದಲ್ಲಿ ಅಲೆದಾಡು ತ್ತಿದ್ದರು; ಯಾಕಂದರೆ ನಮಗೆ ಕೊಡುವದಕ್ಕೆ ಕರ್ತನು ಅವರ ತಂದೆಗಳಿಗೆ ಆಣೆ ಇಟ್ಟ ದೇಶವನ್ನು ಅಂದರೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ತೋರಿಸುವದಿಲ್ಲ ಎಂದು ಕರ್ತನು ಅವರಿಗೆ ಆಣೆ ಇಟ್ಟಿದ್ದನು.
  2. 7ಅವರಿಗೆ ತರುವಾಯ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿಮಾಡಿದನು. ಯಾಕಂದರೆ ಇವರಿಗೆ ಮಾರ್ಗದಲ್ಲಿ ಸುನ್ನತಿಮಾಡದೆ ಇದ್ದದರಿಂದ ಇವರು ಸುನ್ನತಿ ಇಲ್ಲದವರಾಗಿದ್ದರು.
  3. 8ಆದರೆ ಜನರೆಲ್ಲರನ್ನು ಸುನ್ನತಿಮಾಡಿ ತೀರಿಸಿದಾಗ ಅವರು ವಾಸಿಯಾಗುವ ವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.
  4. 9ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್‌ ಎಂದು ಹೇಳಲ್ಪಡುವದು.
  5. 10ಇಸ್ರಾಯೇಲ್‌ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
Read all of Joshua 5

Cross references

Original words (Hebrew)

Joshua 5:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.