Skip to content
ThuthiThuthiThuthi
Joshua · chapter 5 · verse 9

Joshua 5:9 in Kannada

ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್‌ ಎಂದು ಹೇಳಲ್ಪಡುವದು.

Kartanu yehoshu vanige--ee dina aiguptada nindeyannu nimminda nivaarisibittiddene andanu. Aadadarinda aa sthalavu indina varegoo gilgaal endu helalpaduvadu.

Joshua 5:9 in English

King James Version (KJV)
And the LORD said unto Joshua, This day have I rolled away the reproach of Egypt from off you. Wherefore the name of the place is called Gilgal unto this day.
World English Bible (WEB)
The LORD said to Joshua, “Today I have rolled away the reproach of Egypt from you.” Therefore the name of that place was called Gilgal to this day.
American Standard Version (ASV)
And Jehovah said unto Joshua, This day have I rolled away the reproach of Egypt from off you. Wherefore the name of that place was called Gilgal, unto this day.
Bible in Basic English (BBE)
And the Lord said to Joshua, Today the shame of Egypt has been rolled away from you. So that place was named Gilgal, to this day.
Darby Translation (DBY)
And Jehovah said to Joshua, This day have I rolled away the reproach of Egypt from off you. And the name of the place was called Gilgal to this day.
Webster's Bible (WBS)
And the LORD said to Joshua, This day have I rolled away the reproach of Egypt from off you: Wherefore the name of the place is called Gilgal to this day.
Young's Literal Translation (YLT)
and Jehovah saith unto Joshua, 'To-day I have rolled the reproach of Egypt from off you;' and [one] calleth the name of that place Gilgal unto this day.

Read in context

  1. 7ಅವರಿಗೆ ತರುವಾಯ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿಮಾಡಿದನು. ಯಾಕಂದರೆ ಇವರಿಗೆ ಮಾರ್ಗದಲ್ಲಿ ಸುನ್ನತಿಮಾಡದೆ ಇದ್ದದರಿಂದ ಇವರು ಸುನ್ನತಿ ಇಲ್ಲದವರಾಗಿದ್ದರು.
  2. 8ಆದರೆ ಜನರೆಲ್ಲರನ್ನು ಸುನ್ನತಿಮಾಡಿ ತೀರಿಸಿದಾಗ ಅವರು ವಾಸಿಯಾಗುವ ವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.
  3. 9ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್‌ ಎಂದು ಹೇಳಲ್ಪಡುವದು.
  4. 10ಇಸ್ರಾಯೇಲ್‌ ಮಕ್ಕಳು ಗಿಲ್ಗಾಲಿನಲ್ಲಿ ಇಳು ಕೊಂಡ ತಿಂಗಳಿನ ಹದಿನಾಲ್ಕನೇ ದಿನದ ಸಾಯಂಕಾಲ ದಲ್ಲಿ ಯೆರಿಕೋವಿನ ಬೈಲುಗಳಲ್ಲಿ ಪಸ್ಕವನ್ನು ಆಚರಿಸಿ ದರು.
  5. 11ಪಸ್ಕದ ಎರಡನೇ ದಿವಸವಾದ ಆ ದಿನದಲ್ಲಿ ಅವರು ಆ ದೇಶದ ಹಳೆಯ ಧಾನ್ಯದಿಂದ ಮಾಡಿದ ಹುಳಿ ಇಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.
Read all of Joshua 5

Cross references

Original words (Hebrew)

Joshua 5:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.