Joshua · chapter 6 · verse 1
Joshua 6:1 in Kannada
ಆಗ ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು.
Aaga israayel makkala nimittavaagi obbaroo horage baarada haageyoo olage hogada haageyoo yerikovu bhadra vaagi muchchalpattitu.
Joshua 6:1 in English
- King James Version (KJV)
- Now Jericho was straitly shut up because of the children of Israel: none went out, and none came in.
- World English Bible (WEB)
- Now Jericho was tightly shut up because of the children of Israel. No one went out, and no one came in.
- American Standard Version (ASV)
- Now Jericho was straitly shut up because of the children of Israel: none went out, and none came in.
- Bible in Basic English (BBE)
- (Now Jericho was all shut up because of the children of Israel: there was no going out or coming in.)
- Darby Translation (DBY)
- Now Jericho was shut up and was barred, because of the children of Israel: none went out, and none came in.
- Webster's Bible (WBS)
- Now Jericho was closely shut up because of the children of Israel: none went out, and none came in.
- Young's Literal Translation (YLT)
- (And Jericho shutteth itself up, and is shut up, because of the presence of the sons of Israel — none going out, and none coming in;)
Read in context
- 1ಆಗ ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು.
- 2ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ.
- 3ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಈ ಪ್ರಕಾರ ಆರು ದಿವಸಗಳು ಮಾಡಬೇಕು.
Cross references
- Joshua 2:24 ಯೆಹೋಶುವ 2:24ಅವರು ಯೆಹೋಶುವನಿಗೆ--ನಿಶ್ಚಯ ವಾಗಿ ಕರ್ತನು ಆ ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು. ದೇಶದ ನಿವಾಸಿಗಳೆಲ್ಲರು ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ ಎಂದು ಹೇಳಿದರು.
- Joshua 2:9–14 ಯೆಹೋಶುವ 2:9–14ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ. ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ. ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು. ನನ್ನ ತಂದೆತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗೆ ಇರುವದೆ ಲ್ಲವನ್ನೂ ಜೀವದಿಂದಿರಿಸಿ ನಮ್ಮ ಪ್ರಾಣಗಳನ್ನು ಸಾವಿ ನಿಂದ ಉಳಿಸುವದಾಗಿ ಕರ್ತನ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಅಂದಳು. ಆ ಮನುಷ್ಯರು ಆಕೆಗೆ--ನೀನು ಈ ನಮ್ಮ ಕಾರ್ಯವನ್ನು ಬಹಿರಂಗಮಾಡದೆ ಇದ್ದರೆ ನಮ್ಮ ಪ್ರಾಣವು ನಿಮಗೋಸ್ಕರ ಇರುವದು. ಕರ್ತನು ನಮಗೆ ಈ ದೇಶವನ್ನು ಕೊಟ್ಟಾಗ ಸತ್ಯದಿಂದಲೂ ದಯ ದಿಂದಲೂ ನಡೆದುಕೊಳ್ಳುವೆವು ಅಂದರು.
- Psalm 127:1 ಕೀರ್ತನೆಗಳು 127:1ಕರ್ತನು ಮನೆಯನ್ನು ಕಟ್ಟದಿದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಕಷ್ಟಪಡುತ್ತಾರೆ; ಕರ್ತನು ಪಟ್ಟಣವನ್ನು ಕಾಪಾಡದೆ ಇದ್ದರೆ ಅದನ್ನು ಕಾಪಾಡುವವನು ವ್ಯರ್ಥವಾಗಿ ಎಚ್ಚರ ವಾಗಿರುತ್ತಾನೆ.
- Joshua 2:7 ಯೆಹೋಶುವ 2:7ಆ ಮನುಷ್ಯರು ಯೊರ್ದನಿಗೆ ಹೋಗುವ ಹಾದಿಯಲ್ಲಿ ನದಿಯ ರೇವುಗಳ ವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ ಹೆಬ್ಬಾಗಲನ್ನು ಮುಚ್ಚಿದರು.