Joshua · chapter 6 · verse 10
Joshua 6:10 in Kannada
ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು.
Yehoshuvanu janarigeneevu aarbhatisabaaradu, nimma shabdavu kelisa baaradu; nimma baayinda yaava maatu horada baaradu; naanu aarbhatisirendu heluva dinadalli aarbhatisabeku endu aajnyaapisidanu.
Joshua 6:10 in English
- King James Version (KJV)
- And Joshua had commanded the people, saying, Ye shall not shout, nor make any noise with your voice, neither shall [any] word proceed out of your mouth, until the day I bid you shout; then shall ye shout.
- World English Bible (WEB)
- Joshua commanded the people, saying, “You shall not shout nor let your voice be heard, neither shall any word proceed out of your mouth until the day I tell you to shout. Then you shall shout.”
- American Standard Version (ASV)
- And Joshua commanded the people, saying, Ye shall not shout, nor let your voice be heard, neither shall any word proceed out of your mouth, until the day I bid you shout; then shall ye shout.
- Bible in Basic English (BBE)
- And to the people Joshua gave an order, saying, You will give no cry, and make no sound, and let no word go out of your mouth till the day when I say, Give a loud cry; then give a loud cry.
- Darby Translation (DBY)
- And Joshua had commanded the people, saying, Ye shall not shout, nor let your voice be heard, neither shall a word proceed out of your mouth, until the day I say to you, Shout; then shall ye shout.
- Webster's Bible (WBS)
- And Joshua had commanded the people, saying, Ye shall not shout, nor make any noise with your voice, neither shall [any] word proceed from your mouth, until the day I bid you shout, then shall ye shout.
- Young's Literal Translation (YLT)
- and the people hath Joshua commanded, saying, 'Ye do not shout, nor cause your voice to be heard, nor doth there go out from your mouth a word, till the day of my saying unto you, Shout ye — then ye have shouted.'
Read in context
- 8ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ ಆದದ್ದೇನಂದರೆ, ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡ ಏಳು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಮುಂದೆ ನಡೆದರು. ಕರ್ತನ ಒಡಂಬಡಿಕೆಯ ಮಂಜೂ ಷವು ಅವರನ್ನು ಹಿಂಬಾಲಿಸಿತು.
- 9ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.
- 10ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು.
- 11ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು.
- 12ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು.
Cross references
- Luke 24:49 ಲೂಕನು 24:49ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
- Isaiah 42:2 ಯೆಶಾಯ 42:2ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.
- Matthew 12:19 ಮತ್ತಾಯನು 12:19ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ.
- Isaiah 28:16 ಯೆಶಾಯ 28:16ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
- 2 Samuel 5:23–24 2 ಸಮುವೇಲನು 5:23–24ದಾವೀ ದನು ಕರ್ತನನ್ನು ಕೇಳಿಕೊಂಡಾಗ ಆತನು ಅವನಿಗೆನೀನು ಹೋಗದೆ ಅವರ ಹಿಂದುಗಡೆ ಸುತ್ತಿಕೊಂಡು ಹೋಗಿ ಹಿಪ್ಪಲಿ ಗಿಡಗಳಿಗೆದುರಾಗಿ ಅವರ ಮೇಲೆ ಬರಬೇಕು. ಹಿಪ್ಪಲಿ ಗಿಡಗಳ ಶಿಖರಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗ ಚೇತರಿಸಿಕೊಳ್ಳ ಬೇಕು. ಯಾಕಂದರೆ ಆಗಲೇ ಕರ್ತನು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಡು ವನು ಅಂದನು.ಆಗ ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ ದಾವೀದನು, ಗೆಬದಿಂದ ಗೆಜೆರಿನ ವರೆಗೆ ಫಿಲಿಷ್ಟಿಯರನ್ನು ಕೊಂದನು.
- Acts 1:7 ಅಪೊಸ್ತಲರ ಕೃತ್ಯಗಳು 1:7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
Original words (Hebrew)
- Joshua · H3091יְהוֹשׁוּעַ Yᵉhôwshûwaʻ
- commanded · H6680צָוָה tsâvâh
- people · H5971עַם ʻam
- saying · H559אָמַר ʼâmar
- shout · H7321רוּעַ rûwaʻ
- noise · H8085שָׁמַע shâmaʻ
- voice · H6963קוֹל qôwl
- word · H1697דָּבָר dâbâr
- proceed · H3318יָצָא yâtsâʼ
- mouth · H6310פֶּה peh
- day · H3117יוֹם yôwm
- bid · H559אָמַר ʼâmar
- shout · H7321רוּעַ rûwaʻ
- shout · H7321רוּעַ rûwaʻ