Joshua · chapter 6 · verse 11
Joshua 6:11 in Kannada
ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು.
Heege ye kartana manjooshavu pattanavannu ondu saari suttida mele avaru paaleyakke bandu alli vaasisidaru.
Joshua 6:11 in English
- King James Version (KJV)
- So the ark of the LORD compassed the city, going about [it] once: and they came into the camp, and lodged in the camp.
- World English Bible (WEB)
- So he caused the LORD’s ark to go around the city, circling it once. Then they came into the camp, and stayed in the camp.
- American Standard Version (ASV)
- So he caused the ark of Jehovah to compass the city, going about it once: and they came into the camp, and lodged in the camp.
- Bible in Basic English (BBE)
- So he made the ark of the Lord go all round the town once: then they went back to the tents for the night.
- Darby Translation (DBY)
- And the ark of Jehovah went round the city, encompassing [it] once; and they came into the camp, and lodged in the camp.
- Webster's Bible (WBS)
- So the ark of the LORD compassed the city, going about [it] once: and they came into the camp, and lodged in the camp.
- Young's Literal Translation (YLT)
- And the ark of Jehovah doth compass the city, going round once, and they come into the camp, and lodge in the camp.
Read in context
- 9ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.
- 10ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು.
- 11ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು.
- 12ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು.
- 13ಟಗ ರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡಿಯುವ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧರಾದ ಜನರು ಅವರ ಮುಂದೆ ಹೋದರು. ಆದರೆ ಯಾಜಕರು ತುತೂರಿಗಳನ್ನು ಊದುತ್ತಾ ಹೋಗುವಾಗ ಕರ್ತನ ಮಂಜೂಷದ ಹಿಂದೆ ಸೈನ್ಯದವರು ನಡೆದರು.