Joshua · chapter 6 · verse 14
Joshua 6:14 in Kannada
ಹೀಗೆ ಎರಡನೆ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿ ಬಂದು ಪಾಳೆಯಕ್ಕೆ ಹಿಂತಿರುಗಿದರು. ಹೀಗೆಯೇ ಆರು ದಿವಸ ಮಾಡಿದರು.
Heege eradane dinadalli avaru pattanavannu ondu saari sutti bandu paaleyakke hintirugidaru. Heegeye aaru divasa maadidaru.
Joshua 6:14 in English
- King James Version (KJV)
- And the second day they compassed the city once, and returned into the camp: so they did six days.
- World English Bible (WEB)
- The second day they marched around the city once, and returned into the camp. They did this six days.
- American Standard Version (ASV)
- And the second day they compassed the city once, and returned into the camp: so they did six days.
- Bible in Basic English (BBE)
- The second day they went all round the town once, and then went back to their tents: and so they did for six days.
- Darby Translation (DBY)
- And on the second day they went round the city once, and returned into the camp. So they did six days.
- Webster's Bible (WBS)
- And the second day they compassed the city once, and returned into the camp. So they did six days.
- Young's Literal Translation (YLT)
- And they compass the city on the second day once, and turn back to the camp; thus they have done six days.
Read in context
- 12ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು.
- 13ಟಗ ರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡಿಯುವ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧರಾದ ಜನರು ಅವರ ಮುಂದೆ ಹೋದರು. ಆದರೆ ಯಾಜಕರು ತುತೂರಿಗಳನ್ನು ಊದುತ್ತಾ ಹೋಗುವಾಗ ಕರ್ತನ ಮಂಜೂಷದ ಹಿಂದೆ ಸೈನ್ಯದವರು ನಡೆದರು.
- 14ಹೀಗೆ ಎರಡನೆ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿ ಬಂದು ಪಾಳೆಯಕ್ಕೆ ಹಿಂತಿರುಗಿದರು. ಹೀಗೆಯೇ ಆರು ದಿವಸ ಮಾಡಿದರು.
- 15ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು.
- 16ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
Cross references
- Joshua 6:15 ಯೆಹೋಶುವ 6:15ಆದರೆ ಏಳನೇ ದಿವಸ ಸೂರ್ಯೋದಯವಾಗುವಾಗ ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು; ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿ ಬಂದರು.
- Joshua 6:11 ಯೆಹೋಶುವ 6:11ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು.
- Joshua 6:3 ಯೆಹೋಶುವ 6:3ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಈ ಪ್ರಕಾರ ಆರು ದಿವಸಗಳು ಮಾಡಬೇಕು.