Skip to content
ThuthiThuthiThuthi
Joshua · chapter 6 · verse 18

Joshua 6:18 in Kannada

ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.

Neevu shaapa kkolagaadavugalannu tegedukondaaga nimmannu shaapakke eedaagi maadikondu israayelina dandannu shaapakke eedumaadi tondarepadisada haage shaapakke eedaadavugalannu tegedukollade bahu echcharikeyaagirri.

Joshua 6:18 in English

King James Version (KJV)
And ye, in any wise keep [yourselves] from the accursed thing, lest ye make [yourselves] accursed, when ye take of the accursed thing, and make the camp of Israel a curse, and trouble it.
World English Bible (WEB)
But as for you, only keep yourselves from what is devoted to destruction, lest when you have devoted it, you take of the devoted thing; so you would make the camp of Israel accursed and trouble it.
American Standard Version (ASV)
But as for you, only keep yourselves from the devoted thing, lest when ye have devoted it, ye take of the devoted thing; so would ye make the camp of Israel accursed, and trouble it.
Bible in Basic English (BBE)
And as for you, keep yourselves from the cursed thing, for fear that you may get a desire for it and take some of it for yourselves, and so be the cause of a curse and great trouble on the tents of Israel.
Darby Translation (DBY)
But in any wise keep from the accursed thing, lest ye make [yourselves] accursed in taking of the accursed thing, and make the camp of Israel a curse, and trouble it.
Webster's Bible (WBS)
And ye, in any wise keep [yourselves] from the accursed thing, lest ye make [yourselves] accursed, when ye take of the accursed thing, and make the camp of Israel a curse, and trouble it.
Young's Literal Translation (YLT)
and surely ye have kept from the devoted thing, lest ye devote [yourselves], and have taken from the devoted thing, and have made the camp of Israel become a devoted thing, and have troubled it;

Read in context

  1. 16ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
  2. 17ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು.
  3. 18ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
  4. 19ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
  5. 20ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
Read all of Joshua 6

Cross references

Original words (Hebrew)

Joshua 6:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.