Joshua · chapter 6 · verse 19
Joshua 6:19 in Kannada
ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
Ellaa belli bangaaravoo hittaale kabbina paatregaloo kartanige viాsalaagira beku. Avu kartana bhandaarakke serabeku andanu.
Joshua 6:19 in English
- King James Version (KJV)
- But all the silver, and gold, and vessels of brass and iron, [are] consecrated unto the LORD: they shall come into the treasury of the LORD.
- World English Bible (WEB)
- But all the silver, gold, and vessels of bronze and iron are holy to the LORD. They shall come into the LORD’s treasury.”
- American Standard Version (ASV)
- But all the silver, and gold, and vessels of brass and iron, are holy unto Jehovah: they shall come into the treasury of Jehovah.
- Bible in Basic English (BBE)
- But all the silver and gold and the vessels of brass and iron are holy to the Lord: they are to come into the store-house of the Lord.
- Darby Translation (DBY)
- And all the silver, and gold, and vessels of copper and iron, shall be holy to Jehovah; they shall come into the treasury of Jehovah.
- Webster's Bible (WBS)
- But all the silver, and gold, and vessels of brass and iron, [are] consecrated to the LORD: they shall come into the treasury of the LORD.
- Young's Literal Translation (YLT)
- and all the silver and gold, and vessels of brass and iron, holy they [are] to Jehovah; into the treasury of Jehovah they come.'
Read in context
- 17ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು.
- 18ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
- 19ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
- 20ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
- 21ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.
Cross references
- 1 Chronicles 26:20 1 ಪೂರ್ವಕಾಲವೃತ್ತಾಂತ 26:20ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಮನೆಯ ಬೊಕ್ಕಸದ ಮೇಲೆಯೂ ಪ್ರತಿಷ್ಠಿತವಾದ ವುಗಳ ಬೊಕ್ಕಸದ ಮೇಲೆಯೂ ಅಧಿಕಾರಿಯಾ ಗಿದ್ದನು.
- Matthew 27:6 ಮತ್ತಾಯನು 27:6ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
- Mark 12:41 ಮಾರ್ಕನು 12:41ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.
- 2 Kings 24:13 2 ಅರಸುಗಳು 24:13ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು.
- 1 Kings 7:51 1 ಅರಸುಗಳು 7:51ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- Nehemiah 10:38 ನೆಹೆಮೀಯ 10:38ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
- 2 Samuel 8:11 2 ಸಮುವೇಲನು 8:11ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು
- 1 Chronicles 18:11 1 ಪೂರ್ವಕಾಲವೃತ್ತಾಂತ 18:11ಇವುಗಳನ್ನು ಅರಸನಾದ ದಾವೀದನು ಎದೋಮ್ಯರು ಮೋವಾಬ್ಯರು ಅಮ್ಮೋನನ ಮಕ್ಕಳು ಫಿಲಿಷ್ಟಿಯರು ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರವನ್ನು ಕರ್ತನಿಗೆ ಪ್ರತಿಷ್ಠೆಮಾಡಿದನು.
- 1 Chronicles 26:26 1 ಪೂರ್ವಕಾಲವೃತ್ತಾಂತ 26:26ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
- 2 Chronicles 15:18 2 ಪೂರ್ವಕಾಲವೃತ್ತಾಂತ 15:18ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು.ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು.
- 1 Chronicles 26:28 1 ಪೂರ್ವಕಾಲವೃತ್ತಾಂತ 26:28ಇದಲ್ಲದೆ ಪ್ರವಾ ದಿಯಾದ ಸಮುವೇಲನೂ ಕೀಷನ ಮಗನಾದ ಸೌಲನೂ ನೇರನ ಮಗನಾದ ಅಬ್ನೇರನೂ ಚೆರೂ ಯಳ ಮಗನಾದ ಯೋವಾಬನೂ ಪ್ರತಿಷ್ಠೆಮಾಡಿ ದೆಲ್ಲವೂ ಮತ್ತು ಯಾರು ಪ್ರತಿಷ್ಠೆಮಾಡಿದ್ದರೋ ಅವೆ ಲ್ಲವೂ ಶೆಲೋಮೊತನ ಕೈಕೆಳಗೂ ಅವನ ಸಹೋ ದರರ ಕೈಕೆಳಗೂ ಇತ್ತು.
- 1 Chronicles 28:12 1 ಪೂರ್ವಕಾಲವೃತ್ತಾಂತ 28:12ಕರ್ತನ ಮನೆಯ ಅಂಗಳಗಳು, ಸುತ್ತಲಿ ರುವ ಕೊಠಡಿಗಳಾದ ಕರ್ತನ ಮನೆಯ ಉಗ್ರಾಣ ಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮ ದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿ ಯನ್ನೂ ಕೊಟ್ಟನು.