Joshua · chapter 6 · verse 21
Joshua 6:21 in Kannada
ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.
Pattanadalliruva ellaa stree purusha rannoo hirikiriyarannoo kuridanagalannoo katte galannoo kattiya baayinda sampoornavaagi naasha maadidaru.
Joshua 6:21 in English
- King James Version (KJV)
- And they utterly destroyed all that [was] in the city, both man and woman, young and old, and ox, and sheep, and ass, with the edge of the sword.
- World English Bible (WEB)
- They utterly destroyed all that was in the city, both man and woman, both young and old, and ox, sheep, and donkey, with the edge of the sword.
- American Standard Version (ASV)
- And they utterly destroyed all that was in the city, both man and woman, both young and old, and ox, and sheep, and ass, with the edge of the sword.
- Bible in Basic English (BBE)
- And they put everything in the town to the curse; men and women, young and old, ox and sheep and ass, they put to death without mercy.
- Darby Translation (DBY)
- And they utterly destroyed all that was in the city; both man and woman, young and old, and ox, and sheep, and ass, with the edge of the sword.
- Webster's Bible (WBS)
- And they utterly destroyed all that [was] in the city, both man and woman, young and old, and ox, and sheep, and ass, with the edge of the sword.
- Young's Literal Translation (YLT)
- and they devote all that [is] in the city, from man even unto woman, from young even unto aged, even unto ox, and sheep, and ass, by the mouth of the sword.
Read in context
- 19ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
- 20ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
- 21ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.
- 22ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
- 23ಪಾಳತಿಗಾರರಾದ ಯೌವನಸ್ಥರು ಒಳಗೆ ಹೋಗಿ ರಾಹಾಬಳನ್ನೂ ಅವಳ ತಂದೆ ತಾಯಿಯನ್ನೂ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಸಂಬಂಧಿಕರಾದವರೆಲ್ಲರನ್ನೂ ಹೊರಗೆ ಕರತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು.
Cross references
- Psalm 137:8–9 ಕೀರ್ತನೆಗಳು 137:8–9ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು. ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
- Jeremiah 48:18 ಯೆರೆಮೀಯ 48:18ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ದಾಹವಾಗಿ ಕೂತುಕೋ, ಮೋವಾಬನ್ನು ಸೂರೆ ಮಾಡುವವನು ನಿನ್ನ ಮೇಲೆ ಬರುವನು, ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿ ಬಿಡುವನು.
- Joshua 10:39 ಯೆಹೋಶುವ 10:39ಅದನ್ನೂ ಅದರ ಅರಸನನ್ನೂ ಸಮಸ್ತ ಪಟ್ಟಣ ಗಳನ್ನೂ ಹಿಡಿದು ಅವುಗಳನ್ನು ಕತ್ತಿಯಿಂದ ಹೊಡೆದು ಅದರಲ್ಲಿರುವ ಸಮಸ್ತ ಪ್ರಾಣಗಳನ್ನು ಒಬ್ಬನನ್ನಾ ದರೂ ಉಳಿಸದೆ ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.
- Joshua 10:28 ಯೆಹೋಶುವ 10:28ಆ ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.
- 1 Samuel 15:18–19 1 ಸಮುವೇಲನು 15:18–19ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು. ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು.
- Deuteronomy 2:34 ಧರ್ಮೋಪದೇಶಕಾಂಡ 2:34ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು, ಒಬ್ಬರನ್ನೂ ಉಳಿಸಲಿಲ್ಲ.
- 1 Samuel 15:3 1 ಸಮುವೇಲನು 15:3ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.
- Revelation 18:21 ಪ್ರಕಟನೆ 18:21ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
- Joshua 9:24–25 ಯೆಹೋಶುವ 9:24–25ಅದಕ್ಕವರು ಯೆಹೋಶುವ ನಿಗೆ--ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವದಕ್ಕೂ ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡು ವದಕ್ಕೂ ನಿಮ್ಮ ದೇವರಾದ ಕರ್ತನು ತನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ್ದು ನಿಮ್ಮ ಸೇವಕರಿಗೆ ನಿಶ್ಚಯವಾಗಿ ತಿಳಿಸಲ್ಪಟ್ಟದ್ದರಿಂದ ನಾವು ನಮ್ಮ ಪ್ರಾಣಗಳಿಗೋಸ್ಕರ ನಿಮಗೆ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು. ಈಗ ಇಗೋ, ನಾವು ನಿನ್ನ ಕೈಯಲ್ಲಿ ಇದ್ದೇವೆ; ನಿನ್ನ ದೃಷ್ಟಿಗೆ ಒಳ್ಳೇದಾಗಿಯೂ ಸರಿಯಾ ಗಿಯೂ ತೋಚುವ ಹಾಗೆ ನಮಗೆ ಮಾಡು ಎಂದು ಉತ್ತರ ಕೊಟ್ಟರು.
- 1 Samuel 15:8 1 ಸಮುವೇಲನು 15:8ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು.
- 1 Kings 20:42 1 ಅರಸುಗಳು 20:42ಇವನು ಅವನಿಗೆ--ಕರ್ತನು ಹೇಳುವ ದೇನಂದರೆ--ನಾನು ಪೂರ್ಣನಾಶಕ್ಕೆ ಒಪ್ಪಿಸಿದ ಮನು ಷ್ಯನನ್ನು ನೀನು ಕೈಬಿಟ್ಟು ಹೋಗಗೊಡಿಸಿದ ಕಾರಣ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವೂ ಅವನ ಜನಕ್ಕೆ ಬದಲಾಗಿ ನಿನ್ನ ಜನವೂ ಹೋಗುವದು ಅಂದನು.ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
- Deuteronomy 7:2–3 ಧರ್ಮೋಪದೇಶಕಾಂಡ 7:2–3ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು. ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.