Joshua · chapter 6 · verse 27
Joshua 6:27 in Kannada
ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
Heegeye kartanu yehoshuvana sangada iddanu; avana keerti deshadallellaa ittu.
Joshua 6:27 in English
- King James Version (KJV)
- So the LORD was with Joshua; and his fame was [noised] throughout all the country.
- World English Bible (WEB)
- So the LORD was with Joshua; and his fame was in all the land.
- American Standard Version (ASV)
- So Jehovah was with Joshua; and his fame was in all the land.
- Bible in Basic English (BBE)
- So the Lord was with Joshua; and news of him went through all the land.
- Darby Translation (DBY)
- And Jehovah was with Joshua; and his fame was in all the land.
- Webster's Bible (WBS)
- So the LORD was with Joshua; and his fame was [noised] throughout all the country.
- Young's Literal Translation (YLT)
- and Jehovah is with Joshua, and his fame is in all the land.
Read in context
- 25ಆದರೆ ಯೆಹೋಶುವನು ಸೂಳೆಯಾದ ರಾಹಾಬಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿನದ ವರೆಗೂ ಇಸ್ರಾಯೇಲ್ಯರಲ್ಲಿ ವಾಸವಾಗಿ ದ್ದಾಳೆ; ಯಾಕಂದರೆ ಯೆರಿಕೋವನ್ನು ಪಾಳತಿ ನೋಡಲು ಯೆಹೋಶುವನು ಕಳುಹಿಸಿದ ದೂತರನ್ನು ಬಚ್ಚಿಟ್ಟಿದ್ದಳು.
- 26ಆ ಕಾಲದಲ್ಲಿ ಯೆಹೋಶುವನು ಅವರಿಗೆ--ಈ ಯೆರಿಕೋ ಪಟ್ಟಣವನ್ನು ತಿರಿಗಿ ಕಟ್ಟಿಸುವ ಮನುಷ್ಯನು ಕರ್ತನ ಮುಂದೆ ಶಪಿಸಲ್ಪಡಲಿ; ತನ್ನ ಚೊಚ್ಚಲ ಮಗನಲ್ಲಿ ಅದರ ಅಸ್ತಿವಾರವನ್ನು ಹಾಕುವನು, ತನ್ನ ಕೊನೆಯ ಮಗನಲ್ಲಿ ಅದರ ಬಾಗಲುಗಳನ್ನು ಇಡುವನು ಎಂದು ಆಣೆ ಇಟ್ಟು ಹೇಳಿದನು.ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
- 27ಹೀಗೆಯೇ ಕರ್ತನು ಯೆಹೋಶುವನ ಸಂಗಡ ಇದ್ದನು; ಅವನ ಕೀರ್ತಿ ದೇಶದಲ್ಲೆಲ್ಲಾ ಇತ್ತು.
Cross references
- Joshua 9:3 ಯೆಹೋಶುವ 9:3ಆದರೆ ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಗಿಬ್ಯೋನಿನ ನಿವಾಸಿಗಳು ಕೇಳಿದಾಗ
- Joshua 1:5 ಯೆಹೋಶುವ 1:5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- Joshua 9:1 ಯೆಹೋಶುವ 9:1ಯೊರ್ದನಿಗೆ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದು ರಾದ ಮಹಾಸಮುದ್ರದ ಸಮಸ್ತ ಪ್ರಾಂತ್ಯಗಳಲ್ಲಿಯೂ ಇರುವ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀ ಯರ ಹಿವ್ವಿಯರ ಯೆಬೂಸಿಯರ ಅರಸುಗಳು ಇದನ್ನು ಕೇಳಿದಾಗ ಆದದ್ದೇನಂದರೆ,
- Matthew 28:20 ಮತ್ತಾಯನು 28:20ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
- Matthew 14:1 ಮತ್ತಾಯನು 14:1ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ ತನ್ನ ಸೇವಕರಿಗೆ --
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Joshua 9:9 ಯೆಹೋಶುವ 9:9ಅವರು ಅವನಿಗೆ--ನಿಮ್ಮ ದೇವರಾದ ಕರ್ತನ ಹೆಸರಿಗೋಸ್ಕರ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದೆವು. ಯಾಕಂದರೆ ಆತನ ಕೀರ್ತಿಯನ್ನೂ ಆತನು ಐಗುಪ್ತದಲ್ಲಿ ಮಾಡಿದ ಎಲ್ಲವನ್ನೂ
- Acts 18:9–10 ಅಪೊಸ್ತಲರ ಕೃತ್ಯಗಳು 18:9–10ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು. ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು.
- 2 Timothy 4:22 2 ತಿಮೊಥೆಯನಿಗೆ 4:22ಕರ್ತನಾದ ಯೇಸು ಕ್ರಿಸ್ತನು ನಿನ್ನ ಆತ್ಮದ ಸಂಗಡ ಇರಲಿ. ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Deuteronomy 31:6 ಧರ್ಮೋಪದೇಶಕಾಂಡ 31:6ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
- Genesis 39:2–3 ಆದಿಕಾಂಡ 39:2–3ಕರ್ತನು ಯೋಸೇಫನ ಸಂಗಡ ಇದದ್ದರಿಂದ ಅವನು ಏಳಿಗೆಯಾಗಿ ಐಗುಪ್ತದವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು. ಕರ್ತನು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಕರ್ತನು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನು ನೋಡಿದನು.