Skip to content
ThuthiThuthiThuthi
Joshua · chapter 6 · verse 3

Joshua 6:3 in Kannada

ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಈ ಪ್ರಕಾರ ಆರು ದಿವಸಗಳು ಮಾಡಬೇಕು.

Yuddha sannaddharaada neevellaroo pattana vannu suttabeku, andare ondu saari pattanada suttaloo hogabeku. Ee prakaara aaru divasagalu maadabeku.

Joshua 6:3 in English

King James Version (KJV)
And ye shall compass the city, all [ye] men of war, [and] go round about the city once. Thus shalt thou do six days.
World English Bible (WEB)
All of your men of war shall march around the city, going around the city once. You shall do this six days.
American Standard Version (ASV)
And ye shall compass the city, all the men of war, going about the city once. Thus shalt thou do six days.
Bible in Basic English (BBE)
Now let all your fighting-men make a circle round the town, going all round it once. Do this for six days.
Darby Translation (DBY)
And ye shall go round the city, all the men of war, encompassing the city once. Thus shalt thou do six days.
Webster's Bible (WBS)
And ye shall compass the city, all [ye] men of war, [and] go round the city once: thus shalt thou do six days.
Young's Literal Translation (YLT)
and ye have compassed the city — all the men of battle — going round the city once; thus thou dost six days;

Read in context

  1. 1ಆಗ ಇಸ್ರಾಯೇಲ್‌ ಮಕ್ಕಳ ನಿಮಿತ್ತವಾಗಿ ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋವು ಭದ್ರ ವಾಗಿ ಮುಚ್ಚಲ್ಪಟ್ಟಿತು.
  2. 2ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ.
  3. 3ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಈ ಪ್ರಕಾರ ಆರು ದಿವಸಗಳು ಮಾಡಬೇಕು.
  4. 4ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
  5. 5ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.
Read all of Joshua 6

Cross references

Original words (Hebrew)

Joshua 6:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.