Joshua · chapter 6 · verse 4
Joshua 6:4 in Kannada
ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
Elu mandi yaajakaru tagarina kombugala elu tutoorigalannu hidukondu manjooshada munde hogabeku. Aadare avaru elane dina pattanavannu elusaari suttabeku. Yaajakaru tutoorigalannu oodabeku.
Joshua 6:4 in English
- King James Version (KJV)
- And seven priests shall bear before the ark seven trumpets of rams’ horns: and the seventh day ye shall compass the city seven times, and the priests shall blow with the trumpets.
- World English Bible (WEB)
- Seven priests shall bear seven trumpets of rams’ horns before the ark. On the seventh day, you shall march around the city seven times, and the priests shall blow the trumpets.
- American Standard Version (ASV)
- And seven priests shall bear seven trumpets of rams’ horns before the ark: and the seventh day ye shall compass the city seven times, and the priests shall blow the trumpets.
- Bible in Basic English (BBE)
- And let seven priests go before the ark with seven loud-sounding horns in their hands: on the seventh day you are to go round the town seven times, the priests blowing their horns.
- Darby Translation (DBY)
- And seven priests shall carry before the ark seven blast-trumpets; and on the seventh day ye shall go round the city seven times, and the priests shall blow with the trumpets.
- Webster's Bible (WBS)
- And seven priests shall bear before the ark seven trumpets of rams' horns: and the seventh day ye shall compass the city seven times, and the priests shall blow with the trumpets.
- Young's Literal Translation (YLT)
- and seven priests do bear seven trumpets of the jubilee before the ark, and on the seventh day ye compass the city seven times, and the priests blow with the trumpets,
Read in context
- 2ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ.
- 3ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಈ ಪ್ರಕಾರ ಆರು ದಿವಸಗಳು ಮಾಡಬೇಕು.
- 4ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
- 5ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.
- 6ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು.
Cross references
- Revelation 16:1 ಪ್ರಕಟನೆ 16:1ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
- 2 Chronicles 20:17 2 ಪೂರ್ವಕಾಲವೃತ್ತಾಂತ 20:17ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.
- 1 Kings 18:43 1 ಅರಸುಗಳು 18:43ತನ್ನ ಸೇವಕ ನಿಗೆ--ನೀನು ಹೋಗಿ ಸಮುದ್ರದ ಕಡೆ ನೋಡು ಅಂದನು. ಅವನು ಹೋಗಿ ನೋಡಿ--ಏನೂ ಇಲ್ಲ ಅಂದನು. ಅವನು--ಏಳು ಸಾರಿ ತಿರಿಗಿ ಹೋಗಿ ನೋಡು ಅಂದನು.
- Judges 7:15–22 ನ್ಯಾಯಸ್ಥಾಪಕರು 7:15–22ಗಿದ್ಯೋನನು ಆ ಕನಸಿನ ವಿವರವನ್ನೂ ಅದರ ಅರ್ಥವನ್ನೂ ಕೇಳಿದಾಗ ಅವನು ಆರಾಧಿಸಿ ಇಸ್ರಾ ಯೇಲ್ ದಂಡಿಗೆ ತಿರುಗಿ ಬಂದು--ಏಳಿರಿ, ಯಾಕಂದರೆ ಕರ್ತನು ಮಿದ್ಯಾನ್ಯರ ದಂಡನ್ನು ನಿಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ ಎಂದು ಹೇಳಿದನು. ಆ ಮುನ್ನೂರು ಜನರನ್ನು ಮೂರು ಗುಂಪಾಗಿ ವಿಭಾಗಿಸಿ ಎಲ್ಲರ ಕೈಯಲ್ಲಿ ತುತೂರಿಗಳನ್ನೂ ಬರಿದಾದ ಕೊಡಗಳನ್ನೂ ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟು ಅವರಿಗೆ ಹೇಳಿದ್ದೇ ನಂದರೆ-- ನಾನು ಮಾಡುವದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ಇಗೋ, ನಾನು ದಂಡಿನ ಹೊರಗೆ ಬಂದಾಗ ಹೇಗೆ ಮಾಡುವೆನೋ ಹಾಗೆಯೇ ನೀವೂ ಮಾಡಿರಿ. ನಾನೂ ನನ್ನ ಸಂಗಡ ಇರುವವ ರೆಲ್ಲರೂ ತುತೂರಿಯನ್ನು ಊದುವಾಗ ನೀವೆಲ್ಲರೂ ದಂಡಿನ ಸುತ್ತಲೂ ಎಲ್ಲಾ ಕಡೆಯಲ್ಲೂ ತುತೂರಿಗಳನ್ನು ಊದಿ ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಹೇಳಿರಿ ಅಂದನು. ಮಧ್ಯ ರಾತ್ರಿ ಮೊದಲನೆಯ ಜಾವದಲ್ಲಿ ಕಾವಲು ಗಾರರನ್ನು ಬದಲಾಯಿಸಿದಾಗ ಗಿದ್ಯೋನನೂ ಅವನ ಸಂಗಡ ಇದ್ದ ನೂರು ಮಂದಿಯೂ ದಂಡಿನ ಹೊರಗೆ ಬಂದು ತುತೂರಿಗಳನ್ನು ಊದಿ ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು. ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು. ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು. ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
- Revelation 8:2 ಪ್ರಕಟನೆ 8:2ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟಿದ್ದವು.
- Revelation 5:6 ಪ್ರಕಟನೆ 5:6ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
- 2 Chronicles 20:21 2 ಪೂರ್ವಕಾಲವೃತ್ತಾಂತ 20:21ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
- 2 Kings 5:10 2 ಅರಸುಗಳು 5:10ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು.
- Revelation 1:20 ಪ್ರಕಟನೆ 1:20ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.
- Revelation 5:1 ಪ್ರಕಟನೆ 5:1ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.
- Leviticus 25:8–9 ಯಾಜಕಕಾಂಡ 25:8–9ಹೀಗೆ ಏಳು ವರುಷಗಳನ್ನು ಏಳು ಸಾರಿ ಏಳು ಸಬ್ಬತ್ತಿನ ವರುಷಗಳನ್ನು ನಿನಗಾಗಿ ಎಣಿಸಿಕೊಳ್ಳಬೇಕು. ಏಳು ಸಬ್ಬತ್ತಿನ ವರುಷಗಳ ಕಾಲಾವಧಿಯು ನಿನಗೆ ನಾಲ್ವತ್ತೊಂಭತ್ತು ವರುಷಗಳಾಗಿರುವವು. ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೇ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸ ಬೇಕು; ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.
- Leviticus 14:16 ಯಾಜಕಕಾಂಡ 14:16ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು.
Original words (Hebrew)
- seven · H7651שֶׁבַע shebaʻ
- priests · H3548כֹּהֵן kôhên
- bear · H5375נָשָׂא nâsâʼ
- before · H6440פָּנִים pânîym
- ark · H727אָרוֹן ʼârôwn
- seven · H7651שֶׁבַע shebaʻ
- trumpets · H7782שׁוֹפָר shôwphâr
- rams’ horns · H3104יוֹבֵל yôwbêl
- seventh · H7637שְׁבִיעִי shᵉbîyʻîy
- day · H3117יוֹם yôwm
- compass · H5437סָבַב çâbab
- city · H5892עִיר ʻîyr
- seven · H7651שֶׁבַע shebaʻ
- times · H6471פַּעַם paʻam
- priests · H3548כֹּהֵן kôhên
- blow · H8628תָּקַע tâqaʻ
- trumpets · H7782שׁוֹפָר shôwphâr