Joshua · chapter 6 · verse 5
Joshua 6:5 in Kannada
ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.
Avaru tagarina kombugala tutoorigalinda deergha dhvani gaiyuvaaga neevu aa tutooriya dhvaniyannu kelidavaraagi janarellaru mahaa aarbhatavaagi aarbhatisabeku; aaga aa pattanada godeyu nelasamavaagi biddu hoguvadu. Janaralli pratiyobbanu tanna munde neravaagi hoguvanu endu helidanu.
Joshua 6:5 in English
- King James Version (KJV)
- And it shall come to pass, that when they make a long [blast] with the ram’s horn, [and] when ye hear the sound of the trumpet, all the people shall shout with a great shout; and the wall of the city shall fall down flat, and the people shall ascend up every man straight before him.
- World English Bible (WEB)
- It shall be that when they make a long blast with the ram’s horn, and when you hear the sound of the trumpet, all the people shall shout with a great shout; then the city wall will fall down flat, and the people shall go up, every man straight in front of him.”
- American Standard Version (ASV)
- And it shall be, that, when they make a long blast with the ram’s horn, and when ye hear the sound of the trumpet, all the people shall shout with a great shout; and the wall of the city shall fall down flat, and the people shall go up every man straight before him.
- Bible in Basic English (BBE)
- And at the sound of a long note on the horns, let all the people give a loud cry; and the wall of the town will come down flat, and all the people are to go straight forward.
- Darby Translation (DBY)
- And it shall come to pass when they make a long blast with the blast-horn, that all the people on hearing the sound of the trumpet shall shout with a great shout; and the wall of the city shall fall flat, and the people shall go up, each one straight before him.
- Webster's Bible (WBS)
- And it shall come to pass, that when they make a long [blast] with the ram's horn, [and] when ye hear the sound of the trumpet, all the people shall shout with a great shout: and the wall of the city shall fall down flat, and the people shall ascend every man straight before him.
- Young's Literal Translation (YLT)
- and it hath been, in the prolongation of the horn of the jubilee, in your hearing the voice of the trumpet, all the people shout — a great shout, and the wall of the city hath fallen under it, and the people have gone up, each over-against him.'
Read in context
- 3ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣ ವನ್ನು ಸುತ್ತಬೇಕು, ಅಂದರೆ ಒಂದು ಸಾರಿ ಪಟ್ಟಣದ ಸುತ್ತಲೂ ಹೋಗಬೇಕು. ಈ ಪ್ರಕಾರ ಆರು ದಿವಸಗಳು ಮಾಡಬೇಕು.
- 4ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
- 5ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.
- 6ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು.
- 7ಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು.
Cross references
- 2 Corinthians 10:4–5 2 ಕೊರಿಂಥದವರಿಗೆ 10:4–5(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- Hebrews 11:30 ಇಬ್ರಿಯರಿಗೆ 11:30ನಂಬಿಕೆ ಯಿಂದಲೇ ಅವರು ಸುಮಾರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.
- Exodus 19:19 ವಿಮೋಚನಕಾಂಡ 19:19ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.
- Joshua 6:16 ಯೆಹೋಶುವ 6:16ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
- 1 Samuel 4:5 1 ಸಮುವೇಲನು 4:5ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
- 2 Chronicles 13:14–15 2 ಪೂರ್ವಕಾಲವೃತ್ತಾಂತ 13:14–15ಯೆಹೂದದವರು ಹಿಂದಕ್ಕೆ ನೋಡಿದಾಗ ಇಗೋ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಅವರು ಕರ್ತನಿಗೆ ಕೂಗಿದರು, ಯಾಜಕರು ತುತೂರಿಗಳನ್ನು ಊದಿದರು. ಇದಲ್ಲದೆ ಯೆಹೂದದ ಮನುಷ್ಯರು ಆರ್ಭಟಿಸಿದರು; ಯೆಹೂದದ ಮನುಷ್ಯರು ಆರ್ಭಟಿ ಸಿದಾಗ ಏನಾಯಿತಂದರೆ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮ ನನ್ನೂ ಸಮಸ್ತ ಇಸ್ರಾಯೇಲನ್ನೂ ಹೊಡೆದನು.
- Judges 7:20–22 ನ್ಯಾಯಸ್ಥಾಪಕರು 7:20–22ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ ಆ ಕೊಡಗಳನ್ನು ಒಡೆದುಬಿಟ್ಟು ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು--ಕರ್ತನ ಕತ್ತಿ, ಗಿದ್ಯೋನನ ಕತ್ತಿ ಎಂದು ಕೂಗಿ ದಂಡಿನ ಸುತ್ತಲೂ ಅವರವರು ತಮ್ಮ ಸ್ಥಳದಲ್ಲಿ ನಿಂತರು. ಆಗ ದಂಡೆಲ್ಲಾ ಕಿರಿಚಿಕೊಂಡು ಓಡಿ ಹೋದರು. ಮುನ್ನೂರು ಜನರು ತುತೂರಿಗಳನ್ನು ಊದುವಾಗ ಕರ್ತನು ದಂಡಿನಲ್ಲಿ ಎಲ್ಲೆಲ್ಲಿಯೂ ಒಬ್ಬನ ಕತ್ತಿಯನ್ನು ಒಬ್ಬನ ಮೇಲೆ ಬರಮಾಡಿದನು. ದಂಡು ಚೆರೇರಿನಲ್ಲಿರುವ ಬೇತ್ಷಿಟ್ಟದ ಮಟ್ಟಿಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾದ ಮೇರೆಯ ವರೆಗೂ ಓಡಿಹೋಯಿತು.
- Joshua 6:20 ಯೆಹೋಶುವ 6:20ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
- 1 Samuel 17:52 1 ಸಮುವೇಲನು 17:52ಇಸ್ರಾಯೇಲ್ ಮನುಷ್ಯರೂ ಯೆಹೂದದ ಮನು ಷ್ಯರೂ ಎದ್ದು ಆರ್ಭಟಿಸಿ ತಗ್ಗಿನ ಮೇರೆಯ ವರೆಗೂ ಎಕ್ರೋನಿನ ಬಾಗಲುಗಳ ವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದರೆ ಕೊಲ್ಲಲ್ಪಟ್ಟ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ವರೆಗೂ ಎಕ್ರೋನಿನ ವರೆಗೂ ಬಿದ್ದಿದ್ದರು.
- 1 Samuel 17:20 1 ಸಮುವೇಲನು 17:20ದಾವೀದನು ಉದಯದಲ್ಲಿ ಎದ್ದು ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು ತನ್ನ ತಂದೆಯಾದ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತಕ್ಕೊಂಡು ಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ ಸಾಮಗ್ರಿ ಇರುವ ಸ್ಥಳಕ್ಕೆ ಬಂದನು.
- 2 Chronicles 20:21–22 2 ಪೂರ್ವಕಾಲವೃತ್ತಾಂತ 20:21–22ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು. ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.
- Isaiah 25:12 ಯೆಶಾಯ 25:12ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
Original words (Hebrew)
- long · H4900מָשַׁךְ mâshak
- ram’s · H3104יוֹבֵל yôwbêl
- horn · H7161קֶרֶן qeren
- hear · H8085שָׁמַע shâmaʻ
- sound · H6963קוֹל qôwl
- trumpet · H7782שׁוֹפָר shôwphâr
- people · H5971עַם ʻam
- shout · H7321רוּעַ rûwaʻ
- great · H1419גָּדוֹל gâdôwl
- shout · H8643תְּרוּעָה tᵉrûwʻâh
- wall · H2346חוֹמָה chôwmâh
- city · H5892עִיר ʻîyr
- down · H5307נָפַל nâphal
- flat · H8478תַּחַת tachath
- people · H5971עַם ʻam
- up · H5927עָלָה ʻâlâh
- man · H376אִישׁ ʼîysh