Skip to content
ThuthiThuthiThuthi
Joshua · chapter 6 · verse 7

Joshua 6:7 in Kannada

ಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು.

Janarige--neevu haadu hogi pattanavannu suttiri; yuddhasannaddharu kartana manjooshada munde hogali andanu.

Joshua 6:7 in English

King James Version (KJV)
And he said unto the people, Pass on, and compass the city, and let him that is armed pass on before the ark of the LORD.
World English Bible (WEB)
They said to the people, “Advance! March around the city, and let the armed men pass on before the LORD’s ark.”
American Standard Version (ASV)
And they said unto the people, Pass on, and compass the city, and let the armed men pass on before the ark of Jehovah.
Bible in Basic English (BBE)
And he said to the people, Go forward, circling the town, and let the armed men go before the ark of the Lord.
Darby Translation (DBY)
And he said to the people, Pass on, go round the city, and they that are armed shall pass on before the ark of Jehovah.
Webster's Bible (WBS)
And he said to the people, Pass on, and compass the city, and let him that is armed pass on before the ark of the LORD.
Young's Literal Translation (YLT)
and He said unto the people, 'Pass over, and compass the city, and he who is armed doth pass over before the ark of Jehovah.'

Read in context

  1. 5ಅವರು ಟಗರಿನ ಕೊಂಬುಗಳ ತುತೂರಿಗಳಿಂದ ದೀರ್ಘ ಧ್ವನಿ ಗೈಯುವಾಗ ನೀವು ಆ ತುತೂರಿಯ ಧ್ವನಿಯನ್ನು ಕೇಳಿದವರಾಗಿ ಜನರೆಲ್ಲರು ಮಹಾ ಆರ್ಭಟವಾಗಿ ಆರ್ಭಟಿಸಬೇಕು; ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದು ಹೋಗುವದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಹೋಗುವನು ಎಂದು ಹೇಳಿದನು.
  2. 6ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು.
  3. 7ಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು.
  4. 8ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ ಆದದ್ದೇನಂದರೆ, ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡ ಏಳು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಮುಂದೆ ನಡೆದರು. ಕರ್ತನ ಒಡಂಬಡಿಕೆಯ ಮಂಜೂ ಷವು ಅವರನ್ನು ಹಿಂಬಾಲಿಸಿತು.
  5. 9ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.
Read all of Joshua 6

Cross references

Original words (Hebrew)

Joshua 6:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.