Joshua · chapter 6 · verse 9
Joshua 6:9 in Kannada
ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.
Heege yuddhasannaddha raada janaru tutoorigalannu ooduva yaajakara munde hodaru. Yaajakaru tutooriyannu ooduttiruvaaga hindina sainyavu manjooshada hinde nadedu bantu.
Joshua 6:9 in English
- King James Version (KJV)
- And the armed men went before the priests that blew with the trumpets, and the rereward came after the ark, [the priests] going on, and blowing with the trumpets.
- World English Bible (WEB)
- The armed men went before the priests who blew the trumpets, and the ark went after them. The trumpets sounded as they went.
- American Standard Version (ASV)
- And the armed men went before the priests that blew the trumpets, and the rearward went after the ark, [the priests] blowing the trumpets as they went.
- Bible in Basic English (BBE)
- And the armed men went before the priests who were blowing the horns, and the mass of the people went after the ark, blowing their horns.
- Darby Translation (DBY)
- And the armed men went before the priests who blew with the trumpets, and the rearguard came after the ark; they blew with the trumpets in marching.
- Webster's Bible (WBS)
- And the armed men went before the priests that blew with the trumpets, and the rear-guard came after the ark, [the priests] going on, and blowing with the trumpets.
- Young's Literal Translation (YLT)
- and he who is armed is going before the priests blowing the trumpets, and he who is gathering up is going after the ark, going on and blowing with the trumpets;
Read in context
- 7ಜನರಿಗೆ--ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ; ಯುದ್ಧಸನ್ನದ್ಧರು ಕರ್ತನ ಮಂಜೂಷದ ಮುಂದೆ ಹೋಗಲಿ ಅಂದನು.
- 8ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ ಆದದ್ದೇನಂದರೆ, ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡ ಏಳು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಮುಂದೆ ನಡೆದರು. ಕರ್ತನ ಒಡಂಬಡಿಕೆಯ ಮಂಜೂ ಷವು ಅವರನ್ನು ಹಿಂಬಾಲಿಸಿತು.
- 9ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.
- 10ಯೆಹೋಶುವನು ಜನರಿಗೆನೀವು ಆರ್ಭಟಿಸಬಾರದು, ನಿಮ್ಮ ಶಬ್ದವು ಕೇಳಿಸ ಬಾರದು; ನಿಮ್ಮ ಬಾಯಿಂದ ಯಾವ ಮಾತು ಹೊರಡ ಬಾರದು; ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಆರ್ಭಟಿಸಬೇಕು ಎಂದು ಆಜ್ಞಾಪಿಸಿದನು.
- 11ಹೀಗೆ ಯೇ ಕರ್ತನ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ವಾಸಿಸಿದರು.
Cross references
- Joshua 6:13 ಯೆಹೋಶುವ 6:13ಟಗ ರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡಿಯುವ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧರಾದ ಜನರು ಅವರ ಮುಂದೆ ಹೋದರು. ಆದರೆ ಯಾಜಕರು ತುತೂರಿಗಳನ್ನು ಊದುತ್ತಾ ಹೋಗುವಾಗ ಕರ್ತನ ಮಂಜೂಷದ ಹಿಂದೆ ಸೈನ್ಯದವರು ನಡೆದರು.
- Numbers 10:25 ಅರಣ್ಯಕಾಂಡ 10:25ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು.
- Isaiah 58:8 ಯೆಶಾಯ 58:8ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು.
- Isaiah 52:11–12 ಯೆಶಾಯ 52:11–12ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ. ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
Original words (Hebrew)
- armed · H2502חָלַץ châlats
- went · H1980הָלַךְ hâlak
- before · H6440פָּנִים pânîym
- priests · H3548כֹּהֵן kôhên
- blew · H8628תָּקַע tâqaʻ
- trumpets · H7782שׁוֹפָר shôwphâr
- rereward · H622אָסַף ʼâçaph
- came · H1980הָלַךְ hâlak
- after · H310אַחַר ʼachar
- ark · H727אָרוֹן ʼârôwn
- on · H1980הָלַךְ hâlak
- blowing · H8628תָּקַע tâqaʻ
- trumpets · H7782שׁוֹפָר shôwphâr