Joshua · chapter 7 · verse 1
Joshua 7:1 in Kannada
ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
Yehooda gotrada jerahana maganaada jabdeeya maganaada karviాya maganaada aakaananu shaapakkeedaadaddaralli kelavannu tegedukondanu. Ee kaaranadinda israayel makkalu shaapakkeedaadavaralli aparaadhigalaadaru. Aadadarinda kartana kopavu israayel makkala mele uriyahattittu.
Joshua 7:1 in English
- King James Version (KJV)
- But the children of Israel committed a trespass in the accursed thing: for Achan, the son of Carmi, the son of Zabdi, the son of Zerah, of the tribe of Judah, took of the accursed thing: and the anger of the LORD was kindled against the children of Israel.
- World English Bible (WEB)
- But the children of Israel committed a trespass in the devoted things; for Achan, the son of Carmi, the son of Zabdi, the son of Zerah, of the tribe of Judah, took some of the devoted things. Therefore the LORD’s anger burned against the children of Israel.
- American Standard Version (ASV)
- But the children of Israel committed a trespass in the devoted thing; for Achan, the son of Carmi, the son of Zabdi, the son of Zerah, of the tribe of Judah, took of the devoted thing: and the anger of Jehovah was kindled against the children of Israel.
- Bible in Basic English (BBE)
- But the children of Israel did wrong about the cursed thing: for Achan, the son of Carmi, the son of Zabdi, the son of Zerah, of the family of Judah, took of the cursed thing, moving the Lord to wrath against the children of Israel.
- Darby Translation (DBY)
- But the children of Israel committed unfaithfulness in that which had been brought under the curse: Achan, the son of Carmi, the son of Zabdi, the son of Zerah, of the tribe of Judah, took of the accursed thing; and the anger of Jehovah was kindled against the children of Israel.
- Webster's Bible (WBS)
- But the children of Israel committed a trespass in the accursed thing: for Achan, the son of Carmi, the son of Zabdi, the son of Zerah, of the tribe of Judah, took of the accursed thing: and the anger of the LORD was kindled against the children of Israel.
- Young's Literal Translation (YLT)
- And the sons of Israel commit a trespass in the devoted thing, and Achan, son of Carmi, son of Zabdi, son of Zerah, of the tribe of Judah, taketh of the devoted thing, and the anger of Jehovah burneth against the sons of Israel.
Read in context
- 1ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
- 2ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ
- 3ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.
Cross references
- Joshua 22:20 ಯೆಹೋಶುವ 22:20ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.
- Ecclesiastes 9:18 ಪ್ರಸಂಗಿ 9:18ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
- 1 Chronicles 2:6–7 1 ಪೂರ್ವಕಾಲವೃತ್ತಾಂತ 2:6–7ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ. ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು.
- Joshua 7:20–21 ಯೆಹೋಶುವ 7:20–21ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ. ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
- Joshua 22:18 ಯೆಹೋಶುವ 22:18ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
- 1 Chronicles 21:7 1 ಪೂರ್ವಕಾಲವೃತ್ತಾಂತ 21:7ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು.
- Jonah 1:7 ಯೋನ 1:7ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.
- Joshua 22:16 ಯೆಹೋಶುವ 22:16ಕರ್ತನ ಸಭೆಯೆಲ್ಲಾ ಹೇಳುವದೇನಂದರೆ, ನೀವು ಈ ಹೊತ್ತು ಕರ್ತನ ಕಡೆಗೆ ತಿರುಗದೆ ಆತನಿಗೆ ವಿರೋಧವಾಗಿ ತಿರುಗಿ ಬೀಳುವ ಹಾಗೆ ನಿಮಗೆ ಒಂದು ಯಜ್ಞವೇದಿ ಯನ್ನು ಕಟ್ಟಿಕೊಂಡು ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು?
- Joshua 6:17–18 ಯೆಹೋಶುವ 6:17–18ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು. ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
- Hebrews 12:15–16 ಇಬ್ರಿಯರಿಗೆ 12:15–16ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
- 2 Chronicles 24:18 2 ಪೂರ್ವಕಾಲವೃತ್ತಾಂತ 24:18ಅವರು ತಮ್ಮ ಪಿತೃಗಳ ದೇವರಾದ ಕರ್ತನ ಆಲಯವನ್ನು ಬಿಟ್ಟು ತೋಪುಗಳನ್ನೂ ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ರೌದ್ರ ಬಂತು.
- 1 Corinthians 5:1–6 1 ಕೊರಿಂಥದವರಿಗೆ 5:1–6ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ. ಆದರೆ ಇಂಥ ಕೆಲಸ ಮಾಡಿದವನನ್ನು ನೀವು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕದೆಯೂ ದುಃಖಪಡದೆಯೂ ಉಬ್ಬಿಕೊಂಡ ವರಾಗಿಯೇ ಇದ್ದೀರಿ. ನಾನಂತೂ ದೇಹದಿಂ ದೂರವಾಗಿದ್ದರೂ ಆತ್ಮದಿಂದ ಹತ್ತಿರದಲ್ಲಿದ್ದು ಇಂಥ ಕಾರ್ಯಮಾಡಿದವನನ್ನು ಕುರಿತು ನಿಜವಾಗಿ ಆಗಲೇ ಹತ್ತಿರವಿದ್ದವನಂತೆ ತೀರ್ಪುಮಾಡಿದ್ದೇನೆ. ನೀವೂ ನನ್ನಾತ್ಮವೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ ಕರ್ತನಾದ ಯೇಸುಕ್ರಿಸ್ತನ ಪ್ರತ್ಯಕ್ಷತೆಯ ದಿನದಲ್ಲಿ ಅಂಥವನ ಆತ್ಮವು ರಕ್ಷಣೆ ಹೊಂದುವದಕ್ಕಾಗಿ ಅವನ ಶರೀರವು ನಾಶವಾಗ ಬೇಕೆಂದು ನಮ್ಮ ಕರ್ತನಾದ ಯೇಸುವಿನ ಹೆಸರಿನಲ್ಲಿ ಅವನನ್ನು ಸೈತಾನನಿಗೆ ಒಪ್ಪಿಸಿಕೊಡಬೇಕೆಂಬದೇ. ನೀವು ಹಿಗ್ಗುವದು ಒಳ್ಳೇದಲ್ಲ. ಸ್ವಲ್ಪ ಹುಳಿಯು ಕಣಿಕವನ್ನೆಲ್ಲಾ ಹುಳಿ ಮಾಡುತ್ತದೆಂಬದು ನಿಮಗೆ ತಿಳಿಯದೋ?
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- committed · H4603מָעַל mâʻal
- trespass · H4604מַעַל maʻal
- thing · H2764חֵרֶם chêrem
- Achan · H5912עָכָן ʻÂkân
- son · H1121בֵּן bên
- Carmi · H3756כַּרְמִי Karmîy
- son · H1121בֵּן bên
- Zabdi · H2067זַבְדִּי Zabdîy
- son · H1121בֵּן bên
- Zerah · H2226זֶרַח Zerach
- tribe · H4294מַטֶּה maṭṭeh
- Judah · H3063יְהוּדָה Yᵉhûwdâh
- took · H3947לָקַח lâqach
- thing · H2764חֵרֶם chêrem
- anger · H639אַף ʼaph
- kindled · H2734חָרָה chârâh
- children · H1121בֵּן bên
- Israel · H3478יִשְׂרָאֵל Yisrâʼêl