Skip to content
ThuthiThuthiThuthi
Joshua · chapter 7 · verse 10

Joshua 7:10 in Kannada

ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?

Aaga kartanu yehoshuvanige--neenu eddelu; neenu ee prakaara boralu biddiruva denu?

Joshua 7:10 in English

King James Version (KJV)
And the LORD said unto Joshua, Get thee up; wherefore liest thou thus upon thy face?
World English Bible (WEB)
The LORD said to Joshua, “Get up! Why have you fallen on your face like that?
American Standard Version (ASV)
And Jehovah said unto Joshua, Get thee up; wherefore art thou thus fallen upon thy face?
Bible in Basic English (BBE)
Then the Lord said to Joshua, Get up; what are you doing with your face to the earth?
Darby Translation (DBY)
And Jehovah said to Joshua, Rise up; wherefore liest thou thus upon thy face?
Webster's Bible (WBS)
And the LORD said to Joshua, Arise; Why liest thou thus upon thy face?
Young's Literal Translation (YLT)
And Jehovah saith unto Joshua, 'Rise for thee, why [is] this? — thou [art] falling on thy face?

Read in context

  1. 8ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ.
  2. 9ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
  3. 10ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?
  4. 11ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
  5. 12ಆದದ ರಿಂದ ಇಸ್ರಾಯೇಲ್‌ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
Read all of Joshua 7

Cross references

Original words (Hebrew)

Joshua 7:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.