Joshua · chapter 7 · verse 11
Joshua 7:11 in Kannada
ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
Israayelyaru paapamaadi naanu nimage aajnyaapisida nanna odambadikeyannu viాridaru; avaru vanchanemaadi shaapakkeedaada ddaralli kalavumaadi tegedukondu adannu tamma saamaanugalalli bachchittukondiddaare.
Joshua 7:11 in English
- King James Version (KJV)
- Israel hath sinned, and they have also transgressed my covenant which I commanded them: for they have even taken of the accursed thing, and have also stolen, and dissembled also, and they have put [it] even among their own stuff.
- World English Bible (WEB)
- Israel has sinned. Yes, they have even transgressed my covenant which I commanded them. Yes, they have even taken some of the devoted things, and have also stolen, and also deceived. They have even put it among their own stuff.
- American Standard Version (ASV)
- Israel hath sinned; yea, they have even transgressed my covenant which I commanded them: yea, they have even taken of the devoted thing, and have also stolen, and dissembled also; and they have even put it among their own stuff.
- Bible in Basic English (BBE)
- Israel has done wrong, sinning against the agreement which I made with them: they have even taken of the cursed thing; acting falsely like thieves they have put it among their goods.
- Darby Translation (DBY)
- Israel hath sinned, and they have also transgressed my covenant which I commanded them, and they have even taken of the accursed thing, and have also stolen, and dissembled also, and they have put it among their stuff.
- Webster's Bible (WBS)
- Israel hath sinned, and they have also transgressed my covenant which I commanded them: for they have even taken of the accursed thing, and have also stolen, and dissembled also, and they have put [it] even among their own goods.
- Young's Literal Translation (YLT)
- Israel hath sinned, and also they have transgressed My covenant which I commanded them, and also taken of the devoted thing, and also stolen, and also deceived, and also put [it] among their vessels,
Read in context
- 9ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
- 10ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?
- 11ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
- 12ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
- 13ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
Cross references
- Acts 5:1–2 ಅಪೊಸ್ತಲರ ಕೃತ್ಯಗಳು 5:1–2ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- Joshua 6:17–19 ಯೆಹೋಶುವ 6:17–19ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು. ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ. ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು.
- Acts 5:9 ಅಪೊಸ್ತಲರ ಕೃತ್ಯಗಳು 5:9ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
- Joshua 7:20–21 ಯೆಹೋಶುವ 7:20–21ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ. ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
- Hosea 6:7 ಹೋಶೇಯ 6:7ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ.
- Jeremiah 31:32 ಯೆರೆಮೀಯ 31:32ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
- Isaiah 24:5 ಯೆಶಾಯ 24:5ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
- Joshua 23:16 ಯೆಹೋಶುವ 23:16ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
- 2 Kings 5:25–26 2 ಅರಸುಗಳು 5:25–26ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು. ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
- Leviticus 5:15 ಯಾಜಕಕಾಂಡ 5:15ಯಾವನಾದರೂ ಅತಿಕ್ರಮಿಸಿ ಕರ್ತನ ಪರಿಶುದ್ಧ ವಾದವುಗಳನ್ನು ಅರಿಯದೆ ಪಾಪಮಾಡಿದ್ದರೆ ಅವನು ತನ್ನ ಅತಿಕ್ರಮಕ್ಕಾಗಿ ತನ್ನ ಹಿಂಡುಗಳಿಂದ ದೋಷವಿಲ್ಲದ ಟಗರನ್ನು ನಿನ್ನ ಅಂದಾಜಿನ ಪ್ರಕಾರ ಪವಿತ್ರ ಸ್ಥಳದ ಶೆಕೆಲುಗಳಿಗನುಸಾರವಾಗಿ ಬೆಳ್ಳಿಯ ಶೆಕೆಲುಗಳನ್ನು ಅತಿ ಕ್ರಮದ ಬಲಿಗಾಗಿ ಕರ್ತನಿಗೆ ತರಬೇಕು.
- Joshua 7:1 ಯೆಹೋಶುವ 7:1ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
Original words (Hebrew)
- Israel · H3478יִשְׂרָאֵל Yisrâʼêl
- sinned · H2398חָטָא châṭâʼ
- transgressed · H5674עָבַר ʻâbar
- covenant · H1285בְּרִית bᵉrîyth
- commanded · H6680צָוָה tsâvâh
- taken · H3947לָקַח lâqach
- thing · H2764חֵרֶם chêrem
- stolen · H1589גָּנַב gânab
- dissembled · H3584כָּחַשׁ kâchash
- put · H7760שׂוּם sûwm
- stuff · H3627כְּלִי kᵉlîy