Joshua · chapter 7 · verse 12
Joshua 7:12 in Kannada
ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
Aadada rinda israayel makkalu tamma shatrugala munde nillalaarade tamma shatrugalige bennukottaru. Yaakandare avaru shaapakkeedaadaru. Neevu shaapa kkeedaadaddannu nimma madhyadallinda naashamaadade iddare innu mele naanu nimma sangada iruvadilla.
Joshua 7:12 in English
- King James Version (KJV)
- Therefore the children of Israel could not stand before their enemies, [but] turned [their] backs before their enemies, because they were accursed: neither will I be with you any more, except ye destroy the accursed from among you.
- World English Bible (WEB)
- Therefore the children of Israel can’t stand before their enemies. They turn their backs before their enemies, because they have become devoted for destruction. I will not be with you any more, unless you destroy the devoted things from among you.
- American Standard Version (ASV)
- Therefore the children of Israel cannot stand before their enemies; they turn their backs before their enemies, because they are become accursed: I will not be with you any more, except ye destroy the devoted thing from among you.
- Bible in Basic English (BBE)
- For this reason the children of Israel have given way, turning their backs in flight before their attackers, because they are cursed: I will no longer be with you, if you do not put the cursed thing away from among you.
- Darby Translation (DBY)
- And the children of Israel shall not be able to stand before their enemies: they shall turn their backs before their enemies, for they have made themselves accursed. I will no more be with you, except ye destroy the accursed thing from your midst.
- Webster's Bible (WBS)
- Therefore the children of Israel could not stand before their enemies, [but] turned [their] backs before their enemies, because they were accursed: neither will I be with you any more, except ye destroy the accursed from among you.
- Young's Literal Translation (YLT)
- and the sons of Israel have not been able to stand before their enemies; the neck they turn before their enemies, for they have become a devoted thing; I add not to be with you — if ye destroy not the devoted thing out of your midst.
Read in context
- 10ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?
- 11ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
- 12ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
- 13ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
- 14ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.
Cross references
- Psalm 5:4–5 ಕೀರ್ತನೆಗಳು 5:4–5ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಇಲ್ಲವೆ ಕೆಟ್ಟತನವು ನಿನ್ನ ಬಳಿಯಲ್ಲಿ ತಂಗಲಾರದು. ನಿನ್ನ ದೃಷ್ಟಿಯಲ್ಲಿ ಮೂರ್ಖರು ನಿಂತುಕೊಳ್ಳುವದಿಲ್ಲ. ದುಷ್ಟ ಕೆಲಸ ಮಾಡುವವರೆಲ್ಲರನ್ನು ನೀನು ಹಗೆ ಮಾಡುತ್ತೀ.
- Isaiah 59:2 ಯೆಶಾಯ 59:2ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
- Judges 2:14 ನ್ಯಾಯಸ್ಥಾಪಕರು 2:14ಆದದರಿಂದ ಕರ್ತನು ಇಸ್ರಾಯೇಲಿಗೆ ವಿರೋಧ ವಾಗಿ ಉರಿಗೊಂಡು ಅವರನ್ನು ಕೊಳ್ಳೆಹೊಡೆಯುವ ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟನು. ತರುವಾಯ ಅವರು ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟನು.
- Numbers 14:45 ಅರಣ್ಯಕಾಂಡ 14:45ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
- Joshua 6:18 ಯೆಹೋಶುವ 6:18ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
- Deuteronomy 7:26 ಧರ್ಮೋಪದೇಶಕಾಂಡ 7:26ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
- Haggai 2:13–14 ಹಗ್ಗಾಯ 2:13–14ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು. ಆಗ ಹಗ್ಗಾಯನು ಉತ್ತರಕೊಟ್ಟು ಹೇಳಿದ್ದೇನಂದರೆ --ಈ ಜನರೂ ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಕರ್ತನು ಅನ್ನುತ್ತಾನೆ; ಅವರ ಕೈಕೆಲಸಗಳೆಲ್ಲಾ ಹೀಗೆಯೇ; ಅವರು ಅರ್ಪಿಸು ವಂಥದ್ದು ಅಶುದ್ಧವೇ.
- Hosea 9:12 ಹೋಶೇಯ 9:12ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
- Jeremiah 6:8 ಯೆರೆಮೀಯ 6:8ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ.
- Joshua 22:18–20 ಯೆಹೋಶುವ 22:18–20ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು. ನಿಮ್ಮ ಸ್ವಾಸ್ತ್ಯದ ದೇಶವು ಅಶುದ್ಧ ವಾಗಿದ್ದರೆ ಕರ್ತನ ಗುಡಾರವಿರುವ ಕರ್ತನ ಸ್ವಾಸ್ತ್ಯದ ದೇಶಕ್ಕೆ ನೀವು ದಾಟಿ ಬಂದು ನಮ್ಮ ಮಧ್ಯದಲ್ಲಿ ಸ್ವಾಸ್ತ್ಯವನ್ನು ತೆಗೆದುಕೊಳ್ಳಿರಿ. ಕರ್ತನ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವದರಿಂದ ನೀವು ಕರ್ತನಿಗೂ ನಮಗೂ ವಿರೋಧವಾಗಿ ತಿರುಗಿಬೀಳಬೇಡಿರಿ; ಜೆರಹನ ಮಗನಾದ ಆಕಾನನು ಶಪಿಸಲ್ಪಟ್ಟದ್ದರಲ್ಲಿ ಅಪರಾಧಮಾಡಿದಾಗ ಈ ರೌದ್ರವು ಎಲ್ಲಾ ಸಭೆಯ ಮೇಲೆ ಬಿತ್ತಲ್ಲವೋ? ಅವನು ಮಾತ್ರ ತನ್ನ ಅಪರಾಧದಲ್ಲಿ ನಾಶವಾಗಲಿಲ್ಲ ಎಂದು ಹೇಳಿದರು.
- Jeremiah 23:33 ಯೆರೆಮೀಯ 23:33ಇದಲ್ಲದೆ ಈ ಜನರಾಗಲಿ ಪ್ರವಾದಿಯಾಗಲಿ ಯಾಜಕನಾಗಲಿ ಕರ್ತನ ಭಾರವೇನೆಂದು ನಿನ್ನನ್ನು ಕೇಳುವಾಗ ನೀನು ಅವರಿಗೆ--ಏನು ಭಾರ? ನಾನು ನಿಮ್ಮನ್ನು ತಳ್ಳಿಬಿಡುವೆನೆಂದು ಕರ್ತನು ಅನ್ನುತ್ತಾನೆಂದು ಹೇಳಬೇಕು.
- Judges 2:4 ನ್ಯಾಯಸ್ಥಾಪಕರು 2:4ಕರ್ತನ ದೂತನು ಈ ಮಾತುಗಳನ್ನು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಹೇಳುವಾಗ ಜನರು ತಮ್ಮ ಸ್ವರವೆತ್ತಿ ಅತ್ತರು.
Original words (Hebrew)
- children · H1121בֵּן bên
- Israel · H3478יִשְׂרָאֵל Yisrâʼêl
- could · H3201יָכֹל yâkôl
- stand · H6965קוּם qûwm
- before · H6440פָּנִים pânîym
- enemies · H341אֹיֵב ʼôyêb
- turned · H6437פָּנָה pânâh
- backs · H6203עֹרֶף ʻôreph
- before · H6440פָּנִים pânîym
- enemies · H341אֹיֵב ʼôyêb
- accursed · H2764חֵרֶם chêrem
- more · H3254יָסַף yâçaph
- except · H3808לֹא lôʼ
- destroy · H8045שָׁמַד shâmad
- accursed · H2764חֵרֶם chêrem
- among · H7130קֶרֶב qereb