Skip to content
ThuthiThuthiThuthi
Joshua · chapter 7 · verse 13

Joshua 7:13 in Kannada

ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್‌ ಕರ್ತನಾದ ದೇವರು ಹೇಳುತ್ತಾನೆ.

Neenu eddu janarannu parishuddha maadi hela bekaadaddenandare--naalege nimmannu parishuddha maadikolliri; israayele, ninna madhyadalli shaapakke kaaranavaadaddu untu; adannu nimmallinda tegeduhaakuva pariyantara neenu ninna shatrugala munde nillalaariri endu israayel kartanaada devaru heluttaane.

Joshua 7:13 in English

King James Version (KJV)
Up, sanctify the people, and say, Sanctify yourselves against to morrow: for thus saith the LORD God of Israel, [There is] an accursed thing in the midst of thee, O Israel: thou canst not stand before thine enemies, until ye take away the accursed thing from among you.
World English Bible (WEB)
Get up! Sanctify the people, and say, ‘Sanctify yourselves for tomorrow, for the LORD, the God of Israel, says, “There is a devoted thing among you, Israel. You cannot stand before your enemies until you take away the devoted thing from among you.”
American Standard Version (ASV)
Up, sanctify the people, and say, Sanctify yourselves against to-morrow: for thus saith Jehovah, the God of Israel, There is a devoted thing in the midst of thee, O Israel; thou canst not stand before thine enemies, until ye take away the devoted thing from among you.
Bible in Basic English (BBE)
Up! make the people holy; say to them, Make yourselves holy before tomorrow, for the Lord, the God of Israel, has said, There is a cursed thing among you, O Israel, and you will give way before your attackers in the fight till the cursed thing has been taken away from among you.
Darby Translation (DBY)
Rise up, hallow the people, and say, Hallow yourselves for to-morrow; for thus saith Jehovah the God of Israel, There is an accursed thing in the midst of thee, Israel: thou shalt not be able to stand before thine enemies, until ye take away the accursed thing from your midst.
Webster's Bible (WBS)
Rise, sanctify the people, and say, Sanctify yourselves against to-morrow: for thus saith the LORD God of Israel, [There is] an accursed thing in the midst of thee, O Israel: thou canst not stand before thy enemies, until ye take away the accursed thing from among you.
Young's Literal Translation (YLT)
'Rise, sanctify the people, and thou hast said, Sanctify yourselves for to-morrow; for thus said Jehovah, God of Israel, A devoted thing [is] in thy midst, O Israel, thou art not able to stand before thine enemies till your turning aside of the devoted thing out of your midst;

Read in context

  1. 11ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
  2. 12ಆದದ ರಿಂದ ಇಸ್ರಾಯೇಲ್‌ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
  3. 13ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್‌ ಕರ್ತನಾದ ದೇವರು ಹೇಳುತ್ತಾನೆ.
  4. 14ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.
  5. 15ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
Read all of Joshua 7

Cross references

Original words (Hebrew)

Joshua 7:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.