Joshua · chapter 7 · verse 14
Joshua 7:14 in Kannada
ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.
Aadadarinda hottaareyalli nimma gotragala prakaarave seri banniri. Aaga kartanu hidiyuva gotravu kutumbada prakaara vaagiyoo kartanu hidiyuva kutumbavu mane maneyaagiyoo kartanu hidiyuva maneyalli obbobbaraagiyoo serali.
Joshua 7:14 in English
- King James Version (KJV)
- In the morning therefore ye shall be brought according to your tribes: and it shall be, [that] the tribe which the LORD taketh shall come according to the families [thereof;] and the family which the LORD shall take shall come by households; and the household which the LORD shall take shall come man by man.
- World English Bible (WEB)
- In the morning therefore you shall be brought near by your tribes. It shall be that the tribe which the LORD selects shall come near by families. The family which the LORD selects shall come near by households. The household which the LORD selects shall come near man by man.
- American Standard Version (ASV)
- In the morning therefore ye shall be brought near by your tribes: and it shall be, that the tribe which Jehovah taketh shall come near by families; and the family which Jehovah shall take shall come near by households; and the household which Jehovah shall take shall come near man by man.
- Bible in Basic English (BBE)
- So in the morning you are to come near, tribe by tribe; and the tribe marked out by the Lord is to come near, family by family; and the family marked out by the Lord is to come near, house by house; and the house marked out by the Lord is to come near, man by man.
- Darby Translation (DBY)
- And ye shall be brought near in the morning according to your tribes; and it shall be, that the tribe which Jehovah taketh shall come forward by families, and the family which Jehovah taketh shall come forward by households; and the household which Jehovah taketh shall come forward man by man.
- Webster's Bible (WBS)
- In the morning therefore ye shall be brought according to your tribes: and it shall be, [that] the tribe which the LORD taketh shall come according to their families: and the family which the LORD shall take shall come by households; and the household which the LORD shall take shall come man by man.
- Young's Literal Translation (YLT)
- and ye have been brought near in the morning by your tribes, and it hath been, the tribe which Jehovah doth capture doth draw near by families, and the family which Jehovah doth capture doth draw near by households, and the household which Jehovah doth capture doth draw near by men;
Read in context
- 12ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
- 13ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
- 14ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.
- 15ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
- 16ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು.
Cross references
- Proverbs 16:33 ಜ್ಞಾನೋಕ್ತಿಗಳು 16:33ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Jonah 1:7 ಯೋನ 1:7ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.
- Joshua 7:17–18 ಯೆಹೋಶುವ 7:17–18ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು. ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.
- 1 Samuel 10:19–21 1 ಸಮುವೇಲನು 10:19–21ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಆತನಿಗೆ--ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು ಎಂದು ಹೇಳಿದಿರಿ. ಆದದ ರಿಂದ ಈಗ ಕರ್ತನ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ ನಿಮ್ಮ ಸಹಸ್ರಗಳ ಪ್ರಕಾರವಾ ಗಿಯೂ ಕಾಣಿಸಿಕೊಳ್ಳಿರಿ ಅಂದನು. ಸಮುವೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸವಿಾಪಕ್ಕೆ ಬರ ಮಾಡಿದಾಗ ಬೆನ್ಯಾವಿಾನನ ಗೋತ್ರವು ಆರಿಸಲ್ಪಟ್ಟಿತು. ಅವನು ಬೆನ್ಯಾವಿಾನನ ಗೋತ್ರವನ್ನು ಅದರ ಗೋತ್ರಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ ಮಟ್ರಿಯ ಕುಟುಂಬವು ಆರಿಸಲ್ಪಟ್ಟಿತು. ಮತ್ತು ಕೀಷನ ಮಗನಾದ ಸೌಲನು ಆರಿಸಲ್ಪಟ್ಟನು. ಆದರೆ ಅವನನ್ನು ಹುಡುಕುವಾಗ ಅವನು ಸಿಕ್ಕಲಿಲ್ಲ.
- Acts 1:24–26 ಅಪೊಸ್ತಲರ ಕೃತ್ಯಗಳು 1:24–26ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ, ಯೂದನು ತನ್ನ ಸ್ವಸ್ಥಳಕ್ಕೆ ಹೋಗುವ ದಕ್ಕಾಗಿ ಅಪರಾಧದ ನಿಮಿತ್ತ ಈ ಸೇವೆಯಿಂದಲೂ ಅಪೊಸ್ತಲತನದಿಂದಲೂ ಬಿದ್ದು ಹೋದನು. ಈಗ ಈ ಸೇವೆಯಲ್ಲಿಯೂ ಅಪೊಸ್ತಲತನದಿಂದಲೂ ಒಬ್ಬನು ಪಾಲುಹೊಂದುವಂತೆ ಈ ಇಬ್ಬರಲ್ಲಿ ಯಾರನ್ನು ನೀನು ಆರಿಸಿಕೊಳ್ಳುತ್ತೀಯೋ ತೋರಿಸು ಎಂದು ಹೇಳಿದರು.ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು. ತರುವಾಯ ಅವರು ತಮ್ಮ ಚೀಟುಗಳನ್ನು ಹಾಕಿದಾಗ ಚೀಟು ಮತ್ತೀಯನಿಗೆ ಬಂದದ್ದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎಣಿಸ ಲ್ಪಟ್ಟನು.
- 1 Samuel 14:38–42 1 ಸಮುವೇಲನು 14:38–42ಆಗ ಸೌಲನು--ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ; ಈಹೊತ್ತು ಈ ಪಾಪ ಯಾವದರಿಂದ ಉಂಟಾಯಿತೆಂದು ತಿಳುಕೊಂಡು ನೋಡಿರಿ. ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ. ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು. ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು. ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.
Original words (Hebrew)
- morning · H1242בֹּקֶר bôqer
- brought · H7126קָרַב qârab
- tribes · H7626שֵׁבֶט shêbeṭ
- tribe · H7626שֵׁבֶט shêbeṭ
- taketh · H3920לָכַד lâkad
- come · H7126קָרַב qârab
- families · H4940מִשְׁפָּחָה mishpâchâh
- family · H4940מִשְׁפָּחָה mishpâchâh
- take · H3920לָכַד lâkad
- come · H7126קָרַב qârab
- households · H1004בַּיִת bayith
- household · H1004בַּיִת bayith
- take · H3920לָכַד lâkad
- come · H7126קָרַב qârab
- man · H1397גֶּבֶר geber
- man · H1397גֶּבֶר geber