Skip to content
ThuthiThuthiThuthi
Joshua · chapter 7 · verse 15

Joshua 7:15 in Kannada

ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.

Aaga shaapakkeedaada ddannu tegedukondavanendu hidiyalpaduvavanu kartana odambadikeyannu viాri israayeli nalli buddhiheenavaada kaaryavannu maadiddarinda avanoo avanalliruva samastavoo benkiyinda sudalpadabeku andanu.

Joshua 7:15 in English

King James Version (KJV)
And it shall be, [that] he that is taken with the accursed thing shall be burnt with fire, he and all that he hath: because he hath transgressed the covenant of the LORD, and because he hath wrought folly in Israel.
World English Bible (WEB)
It shall be, that he who is taken with the devoted thing shall be burned with fire, he and all that he has, because he has transgressed the LORD’s covenant, and because he has done a disgraceful thing in Israel.’”
American Standard Version (ASV)
And it shall be, that he that is taken with the devoted thing shall be burnt with fire, he and all that he hath; because he hath transgressed the covenant of Jehovah, and because he hath wrought folly in Israel.
Bible in Basic English (BBE)
Then the man who is taken with the cursed thing is to be burned, with everything which is his; because he has gone against the agreement of the Lord and has done an act of shame in Israel.
Darby Translation (DBY)
And it shall be, that he who is taken with the accursed thing shall be burned with fire, he and all that he hath, because he hath transgressed the covenant of Jehovah, and because he hath wrought wickedness in Israel.
Webster's Bible (WBS)
And it shall be, [that] he that is taken with the accursed thing shall be burnt with fire, he and all that he hath: because he hath transgressed the covenant of the LORD, and because he hath wrought folly in Israel.
Young's Literal Translation (YLT)
and it hath been, he who is captured with the devoted thing is burnt with fire, he and all that he hath, because he hath transgressed the covenant of Jehovah, and because he hath done folly in Israel.'

Read in context

  1. 13ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್‌ ಕರ್ತನಾದ ದೇವರು ಹೇಳುತ್ತಾನೆ.
  2. 14ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.
  3. 15ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
  4. 16ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು.
  5. 17ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು.
Read all of Joshua 7

Cross references

Original words (Hebrew)

Joshua 7:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.