Skip to content
ThuthiThuthiThuthi
Joshua · chapter 7 · verse 16

Joshua 7:16 in Kannada

ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು.

Heegeye yehoshuvanu beligge eddu israayelannu gotragotravaagi karedaaga yooda gotravu hidiyalpattitu.

Joshua 7:16 in English

King James Version (KJV)
So Joshua rose up early in the morning, and brought Israel by their tribes; and the tribe of Judah was taken:
World English Bible (WEB)
So Joshua rose up early in the morning and brought Israel near by their tribes. The tribe of Judah was selected.
American Standard Version (ASV)
So Joshua rose up early in the morning, and brought Israel near by their tribes; and the tribe of Judah was taken:
Bible in Basic English (BBE)
So Joshua got up early in the morning, and made Israel come before him by their tribes; and the tribe of Judah was taken;
Darby Translation (DBY)
And Joshua rose early in the morning, and caused Israel to come forward by their tribes, and the tribe of Judah was taken.
Webster's Bible (WBS)
So Joshua rose early in the morning, and brought Israel by their tribes; and the tribe of Judah was taken:
Young's Literal Translation (YLT)
And Joshua riseth early in the morning, and bringeth Israel near by its tribes, and the tribe of Judah is captured;

Read in context

  1. 14ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.
  2. 15ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
  3. 16ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು.
  4. 17ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು.
  5. 18ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.
Read all of Joshua 7

Cross references

Original words (Hebrew)

Joshua 7:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.