Joshua · chapter 7 · verse 17
Joshua 7:17 in Kannada
ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು.
Avanu yoodana kutumbavannu karedaaga jerahana gotravu hidiyalpattitu. Jerahana gotravannu hesaru hesaraagi karedaaga jabdeeyu hidiyalpattanu.
Joshua 7:17 in English
- King James Version (KJV)
- And he brought the family of Judah; and he took the family of the Zarhites: and he brought the family of the Zarhites man by man; and Zabdi was taken:
- World English Bible (WEB)
- He brought near the family of Judah, and he selected the family of the Zerahites. He brought near the family of the Zerahites man by man, and Zabdi was selected.
- American Standard Version (ASV)
- and he brought near the family of Judah; and he took the family of the Zerahites: and he brought near the family of the Zerahites man by man; and Zabdi was taken:
- Bible in Basic English (BBE)
- Then he made Judah come forward, and the family of the Zerahites was taken; and he made the family of the Zerahites come forward man by man; and Zabdi was taken;
- Darby Translation (DBY)
- And he caused the families of Judah to come forward, and he took the family of the Zarhites. And he caused the family of the Zarhites to come forward man by man, and Zabdi was taken.
- Webster's Bible (WBS)
- And he brought the family of Judah; and he took the family of the Zarhites: and he brought the family of the Zarhites man by man; and Zabdi was taken:
- Young's Literal Translation (YLT)
- and he bringeth near the family of Judah, and he captureth the family of the Zarhite; and he bringeth near the family of the Zarhite by men, and Zabdi is captured;
Read in context
- 15ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು.
- 16ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು.
- 17ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು.
- 18ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.
- 19ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
Cross references
- Numbers 26:20 ಅರಣ್ಯಕಾಂಡ 26:20ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;
- Genesis 38:30 ಆದಿಕಾಂಡ 38:30ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
- 1 Chronicles 2:4–7 1 ಪೂರ್ವಕಾಲವೃತ್ತಾಂತ 2:4–7ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ. ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು; ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ. ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು.
Original words (Hebrew)
- brought · H7126קָרַב qârab
- family · H4940מִשְׁפָּחָה mishpâchâh
- Judah · H3063יְהוּדָה Yᵉhûwdâh
- took · H3920לָכַד lâkad
- family · H4940מִשְׁפָּחָה mishpâchâh
- Zarhites · H2227זַרְחִי Zarchîy
- brought · H7126קָרַב qârab
- family · H4940מִשְׁפָּחָה mishpâchâh
- Zarhites · H2227זַרְחִי Zarchîy
- man · H1397גֶּבֶר geber
- man · H1397גֶּבֶר geber
- Zabdi · H2067זַבְדִּי Zabdîy
- taken · H3920לָכַד lâkad