Joshua · chapter 7 · verse 18
Joshua 7:18 in Kannada
ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.
Avana maneyavarannu avanu hesaruhesaraagi karedaaga yoodana gotrada jerahana maganaada jabdeeya maganaada karviాya maganaada aakaananu hidiyalpattanu.
Joshua 7:18 in English
- King James Version (KJV)
- And he brought his household man by man; and Achan, the son of Carmi, the son of Zabdi, the son of Zerah, of the tribe of Judah, was taken.
- World English Bible (WEB)
- He brought near his household man by man, and Achan, the son of Carmi, the son of Zabdi, the son of Zerah, of the tribe of Judah, was selected.
- American Standard Version (ASV)
- and he brought near his household man by man; and Achan, the son of Carmi, the son of Zabdi, the son of Zerah, of the tribe of Judah, was taken.
- Bible in Basic English (BBE)
- Then the house of Zabdi came forward man by man, and Achan, the son of Carmi, the son of Zabdi, the son of Zerah, of the tribe of Judah, was taken.
- Darby Translation (DBY)
- And he caused his household to come forward man by man, and Achan, the son of Carmi, the son of Zabdi, the son of Zerah, of the tribe of Judah, was taken.
- Webster's Bible (WBS)
- And he brought his household man by man; and Achan the son of Carmi, the son of Zabdi, the son of Zerah, of the tribe of Judah, was taken.
- Young's Literal Translation (YLT)
- and he bringeth near his household by men, and Achan — son of Carmi, son of Zabdi, son of Zerah, of the tribe of Judah — is captured.
Read in context
- 16ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು.
- 17ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು.
- 18ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.
- 19ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
- 20ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ.
Cross references
- Numbers 32:23 ಅರಣ್ಯಕಾಂಡ 32:23ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಕರ್ತನಿಗೆ ವಿರೋಧವಾಗಿ ಪಾಪಮಾಡಿದವರಾಗುವಿರಿ; ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವದೆಂದು ತಿಳುಕೊಳ್ಳಿರಿ.
- Acts 5:1–10 ಅಪೊಸ್ತಲರ ಕೃತ್ಯಗಳು 5:1–10ಆದರೆ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿಯಾದ ಸಪ್ಫೈರಳೊಂದಿಗೆ ತನ್ನ ಒಂದು ಆಸ್ತಿಯನ್ನು ಮಾರಿ ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು. ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ? ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು. ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು. ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು. ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು. ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು. ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು. ಕೂಡಲೆ ಆಕೆಯು ಅವನ ಪಾದಗಳ ಮುಂದೆ ಬಿದ್ದು ಪ್ರಾಣ ಬಿಟ್ಟಳು. ಆಗ ಆ ಯೌವನಸ್ಥರು ಒಳಗೆ ಬಂದು ಆಕೆಯು ಸತ್ತಿದ್ದನ್ನು ಕಂಡು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿ ಹೂಣಿಟ್ಟರು.
- Proverbs 13:21 ಜ್ಞಾನೋಕ್ತಿಗಳು 13:21ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು.
- Jeremiah 2:26 ಯೆರೆಮೀಯ 2:26ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲಿನ ಮನೆತನ ದವರಿಗೆ ನಾಚಿಕೆಯಾಯಿತು; ಅವರಿಗೂ ಅವರ ಅರಸರಿಗೂ ಸಾಮಂತರಿಗೂ ಯಾಜಕರಿಗೂ ಅವರ ಪ್ರವಾದಿಗಳಿಗೂ ನಾಚಿಕೆಯಾಯಿತು.
- 1 Samuel 14:42 1 ಸಮುವೇಲನು 14:42ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.
Original words (Hebrew)
- brought · H7126קָרַב qârab
- household · H1004בַּיִת bayith
- man · H1397גֶּבֶר geber
- man · H1397גֶּבֶר geber
- Achan · H5912עָכָן ʻÂkân
- son · H1121בֵּן bên
- Carmi · H3756כַּרְמִי Karmîy
- son · H1121בֵּן bên
- Zabdi · H2067זַבְדִּי Zabdîy
- son · H1121בֵּן bên
- Zerah · H2226זֶרַח Zerach
- tribe · H4294מַטֶּה maṭṭeh
- Judah · H3063יְהוּדָה Yᵉhûwdâh
- taken · H3920לָכַד lâkad