Joshua · chapter 7 · verse 19
Joshua 7:19 in Kannada
ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
Aaga yehoshuvanu aakaananige--nanna magane, neenu eega israa yelina devaraada kartanannu ghanapadisi aatanige arikemaadu; enu maadidiyo adannu nanage tilisu; nanage maremaadabeda andanu.
Joshua 7:19 in English
- King James Version (KJV)
- And Joshua said unto Achan, My son, give, I pray thee, glory to the LORD God of Israel, and make confession unto him; and tell me now what thou hast done; hide [it] not from me.
- World English Bible (WEB)
- Joshua said to Achan, “My son, please give glory to the LORD, the God of Israel, and make confession to him. Tell me now what you have done! Don’t hide it from me!”
- American Standard Version (ASV)
- And Joshua said unto Achan, My son, give, I pray thee, glory to Jehovah, the God of Israel, and make confession unto him; and tell me now what thou hast done; hide it not from me.
- Bible in Basic English (BBE)
- And Joshua said to Achan, My son, give glory and praise to the Lord, the God of Israel; give me word now of what you have done, and keep nothing back from me.
- Darby Translation (DBY)
- And Joshua said to Achan, My son, give, I pray thee, glory to Jehovah the God of Israel, and make confession to him: tell me now what thou hast done, keep it not back from me.
- Webster's Bible (WBS)
- And Joshua said to Achan, My son, give, I pray thee, glory to the LORD God of Israel, and make confession to him; and tell me now what thou hast done, hide [it] not from me.
- Young's Literal Translation (YLT)
- And Joshua saith unto Achan, 'My son, put, I pray thee, honour on Jehovah, God of Israel, and give to Him thanks, and declare, I pray thee, to me, what thou hast done — hide not from me.'
Read in context
- 17ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು.
- 18ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.
- 19ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
- 20ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ.
- 21ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
Cross references
- 1 Samuel 6:5 1 ಸಮುವೇಲನು 6:5ಆದದರಿಂದ ನಿಮ್ಮ ಗಡ್ಡೆವ್ಯಾಧಿಯ ರೂಪಗಳನ್ನೂ ಭೂಮಿಯನ್ನು ಕೆಡಿಸಿಬಿಟ್ಟ ನಿಮ್ಮ ಇಲಿ ಗಳ ರೂಪಗಳನ್ನೂ ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಆತನು ನಿಮ್ಮ ಮೇಲೆಯೂ ನಿಮ್ಮ ದೇವರುಗಳ ಮೇಲೆಯೂ ನಿಮ್ಮ ಭೂಮಿಯ ಮೇಲೆಯೂ ಇರುವ ತನ್ನ ಕೈಯನ್ನು ತೆಗೆದು ಹಗುರಮಾಡುವನು.
- Jeremiah 13:16 ಯೆರೆಮೀಯ 13:16ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
- John 9:24 ಯೋಹಾನನು 9:24ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
- Daniel 9:4 ದಾನಿಯೇಲನು 9:4ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,
- 2 Chronicles 30:22 2 ಪೂರ್ವಕಾಲವೃತ್ತಾಂತ 30:22ಇದಲ್ಲದೆ ಹಿಜ್ಕೀಯನು ಕರ್ತನ ಉತ್ತ ಮವಾದ ಬೋಧನೆಯನ್ನು ಬೋಧಿಸಿದ ಸಮಸ್ತ ಲೇವಿ ಯರಿಗೆ ಸಮಾಧಾನವಾಗಿ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳ ಪರ್ಯಂತರ ಭೋಜನ ಮಾಡುತ್ತಾ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಕರ್ತನಿಗೆ ಅರಿಕೆಮಾಡುತ್ತಾ ಆಚರಿಸಿದ್ದರು.
- 1 Samuel 14:43 1 ಸಮುವೇಲನು 14:43ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು.
- Numbers 5:6–7 ಅರಣ್ಯಕಾಂಡ 5:6–7ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಆ ಮನುಷ್ಯನು ಅಪರಾಧಿಯಾಗಿದ್ದಾನೆ; ಆಗ ಅವರು ಮಾಡಿದ ಪಾಪವನ್ನು ಅರಿಕೆಮಾಡಿ ಅವರ ಅಪರಾಧದ ಬದಲು ಕೊಟ್ಟು ಅದರ ಸಂಗಡ ಐದನೇ ಪಾಲನ್ನು ಕೂಡಿಸಿ ಯಾರಿಗೆ ಅಪರಾಧ ಮಾಡಿ ದರೋ ಅವರಿಗೆ ಕೊಡಬೇಕು.
- Ezra 10:10–11 ಎಜ್ರನು 10:10–11ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ--ನೀವು ಇಸ್ರಾಯೇಲ್ಯರ ಅಪರಾಧ ವನ್ನು ಅಧಿಕವಾಗಿ ಮಾಡಲು ಅನ್ಯಸ್ತ್ರೀಯರನು್ನು ಮದುವೆಮಾಡಿಕೊಂಡದ್ದರಿಂದ ಅಕೃತ್ಯ ಮಾಡಿದಿರಿ. ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ಈ ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು.
- 1 John 1:8–10 1 ಯೋಹಾನನು 1:8–10ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- Psalm 32:5 ಕೀರ್ತನೆಗಳು 32:5ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
- 2 Timothy 2:25 2 ತಿಮೊಥೆಯನಿಗೆ 2:25ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
Original words (Hebrew)
- Joshua · H3091יְהוֹשׁוּעַ Yᵉhôwshûwaʻ
- said · H559אָמַר ʼâmar
- Achan · H5912עָכָן ʻÂkân
- son · H1121בֵּן bên
- give · H7760שׂוּם sûwm
- glory · H3519כָּבוֹד kâbôwd
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- make · H5414נָתַן nâthan
- confession · H8426תּוֹדָה tôwdâh
- tell · H5046נָגַד nâgad
- done · H6213עָשָׂה ʻâsâh
- hide · H3582כָּחַד kâchad