Skip to content
ThuthiThuthiThuthi
Joshua · chapter 7 · verse 20

Joshua 7:20 in Kannada

ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್‌ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ.

Aaga aakaananu yehoshuvanige pratyuttaravaagi--nijavaagi naanu israayel devaraada kartanige virodhavaagi paapamaadi intinthavugalannu maadiddene.

Joshua 7:20 in English

King James Version (KJV)
And Achan answered Joshua, and said, Indeed I have sinned against the LORD God of Israel, and thus and thus have I done:
World English Bible (WEB)
Achan answered Joshua, and said, “I have truly sinned against the LORD, the God of Israel, and this is what I have done.
American Standard Version (ASV)
And Achan answered Joshua, and said, Of a truth I have sinned against Jehovah, the God of Israel, and thus and thus have I done:
Bible in Basic English (BBE)
And Achan, answering, said to Joshua, Truly I have done wrong against the Lord, the God of Israel, and this is what I have done:
Darby Translation (DBY)
And Achan answered Joshua and said, Indeed I have sinned against Jehovah the God of Israel, and thus and thus have I done.
Webster's Bible (WBS)
And Achan answered Joshua, and said, Indeed I have sinned against the LORD God of Israel, and thus and thus have I done.
Young's Literal Translation (YLT)
And Achan answereth Joshua, and saith, 'Truly I have sinned against Jehovah, God of Israel, and thus and thus I have done;

Read in context

  1. 18ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.
  2. 19ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
  3. 20ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್‌ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ.
  4. 21ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್‌ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
  5. 22ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು.
Read all of Joshua 7

Cross references

Original words (Hebrew)

Joshua 7:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.