Joshua · chapter 7 · verse 22
Joshua 7:22 in Kannada
ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು.
Aaga yehoshuvanu dootarannu kaluhisidanu; avaru deregalige odidaru; igo, dereyalli avu bachchidalpattiddavu; belliyu adara kelage ittu.
Joshua 7:22 in English
- King James Version (KJV)
- So Joshua sent messengers, and they ran unto the tent; and, behold, [it was] hid in his tent, and the silver under it.
- World English Bible (WEB)
- So Joshua sent messengers, and they ran to the tent. Behold, it was hidden in his tent, with the silver under it.
- American Standard Version (ASV)
- So Joshua sent messengers, and they ran unto the tent; and, behold, it was hid in his tent, and the silver under it.
- Bible in Basic English (BBE)
- So Joshua sent men quickly, and looking in his tent, they saw where the robe had been put away secretly with the silver under it.
- Darby Translation (DBY)
- And Joshua sent messengers, and they ran to the tent, and behold, it was hid in his tent, and the silver under it.
- Webster's Bible (WBS)
- So Joshua sent messengers, and they ran to the tent, and behold, [it was] hid in his tent, and the silver under it.
- Young's Literal Translation (YLT)
- And Joshua sendeth messengers, and they run unto the tent, and lo, it is hidden in his tent, and the silver under it;
Read in context
- 20ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ.
- 21ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
- 22ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು.
- 23ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು.
- 24ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.