Skip to content
ThuthiThuthiThuthi
Joshua · chapter 7 · verse 23

Joshua 7:23 in Kannada

ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್‌ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು.

Avaru avugalannu dereya madhyadinda tegedukondu yehoshuvana baligoo samasta israayel makkala baligoo tandu kartana munde ittaru.

Joshua 7:23 in English

King James Version (KJV)
And they took them out of the midst of the tent, and brought them unto Joshua, and unto all the children of Israel, and laid them out before the LORD.
World English Bible (WEB)
They took them from the middle of the tent, and brought them to Joshua and to all the children of Israel. They laid them down before the LORD.
American Standard Version (ASV)
And they took them from the midst of the tent, and brought them unto Joshua, and unto all the children of Israel; and they laid them down before Jehovah.
Bible in Basic English (BBE)
And they took them from the tent and came back with them to Joshua and the children of Israel, and put them before the Lord.
Darby Translation (DBY)
And they took them out of the midst of the tent, and brought them to Joshua and to all the children of Israel, and laid them out before Jehovah.
Webster's Bible (WBS)
And they took them from the midst of the tent, and brought them to Joshua, and to all the children of Israel, and laid them out before the LORD.
Young's Literal Translation (YLT)
and they take them out of the midst of the tent, and bring them in unto Joshua, and unto all the sons of Israel, and pour them out before Jehovah.

Read in context

  1. 21ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್‌ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.
  2. 22ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು.
  3. 23ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್‌ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು.
  4. 24ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
  5. 25ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
Read all of Joshua 7

Original words (Hebrew)

Joshua 7:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.