Joshua · chapter 7 · verse 24
Joshua 7:24 in Kannada
ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
Aaga yehoshuvanoo ava nondige israayelyarellaroo jerahana maganaada aakaananannoo aa belliyannoo vastravannoo bangaarada gattiyannoo avana kumaararannoo kumaarteya rannoo avana ettugalannoo kattegalannoo kurigalannoo avana dereyannoo avanigidda samastavannoo tegedukondu aakorina taggige tandaru.
Joshua 7:24 in English
- King James Version (KJV)
- And Joshua, and all Israel with him, took Achan the son of Zerah, and the silver, and the garment, and the wedge of gold, and his sons, and his daughters, and his oxen, and his asses, and his sheep, and his tent, and all that he had: and they brought them unto the valley of Achor.
- World English Bible (WEB)
- Joshua, and all Israel with him, took Achan the son of Zerah, the silver, the robe, the wedge of gold, his sons, his daughters, his cattle, his donkeys, his sheep, his tent, and all that he had; and they brought them up to the valley of Achor.
- American Standard Version (ASV)
- And Joshua, and all Israel with him, took Achan the son of Zerah, and the silver, and the mantle, and the wedge of gold, and his sons, and his daughters, and his oxen, and his asses, and his sheep, and his tent, and all that he had: and they brought them up unto the valley of Achor.
- Bible in Basic English (BBE)
- Then Joshua and all Israel took Achan, the son of Zerah, and the silver and the robe and the mass of gold, and his sons and his daughters and his oxen and his asses and his sheep and his tent and everything he had; and they took them up into the valley of Achor.
- Darby Translation (DBY)
- Then Joshua, and all Israel with him, took Achan the son of Zerah, and the silver, and the mantle, and the bar of gold, and his sons, and his daughters, and his oxen, and his asses, and his sheep, and his tent, and all that he had; and they brought them up into the valley of Achor.
- Webster's Bible (WBS)
- And Joshua, and all Israel with him, took Achan the son of Zerah, and the silver, and the garment, and the wedge of gold, and his sons, and his daughters, and his oxen, and his asses, and his sheep, and his tent, and all that he had: and they brought them to the valley of Achor.
- Young's Literal Translation (YLT)
- And Joshua taketh Achan son of Zerah, and the silver, and the robe, and the wedge of gold, and his sons, and his daughters, and his ox, and his ass, and his flock, and his tent, and all that he hath, and all Israel with him, and they cause them to go up the valley of Achor.
Read in context
- 22ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು.
- 23ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು.
- 24ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
- 25ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- 26ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
Cross references
- Proverbs 15:27 ಜ್ಞಾನೋಕ್ತಿಗಳು 15:27ದುರ್ಲಾಭಾಪೇಕ್ಷಕನು ತನ್ನ ಮನೆಯನ್ನು ಬಾಧಿಸುತ್ತಾನೆ; ಲಂಚವನ್ನು ಹಗೆಮಾಡುವ ವನು ಬದುಕುವನು.
- 1 Timothy 6:9–10 1 ತಿಮೊಥೆಯನಿಗೆ 6:9–10ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Hosea 2:15 ಹೋಶೇಯ 2:15ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.
- Numbers 16:27–31 ಅರಣ್ಯಕಾಂಡ 16:27–31ಆಗ ಅವರು ಕೋರಹ ದಾತಾನ್ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು. ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ. ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ ಇಲ್ಲವೆ ಎಲ್ಲಾ ಮನುಷ್ಯರ ಹಾಗೆ ಶಿಕ್ಷೆ ಇವರಿಗೆ ಪ್ರಾಪ್ತವಾದರೆ ಕರ್ತನು ನನ್ನನ್ನು ಕಳುಹಿಸಲಿಲ್ಲ. ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು. ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ
- Isaiah 65:10 ಯೆಶಾಯ 65:10ನನ್ನನ್ನು ಹುಡುಕುವ ನನ್ನ ಜನರಿ ಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾ ಗಿಯೂ ಇರುವದು.
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Joshua 7:26 ಯೆಹೋಶುವ 7:26ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- Joshua 15:7 ಯೆಹೋಶುವ 15:7ಅಲ್ಲಿಂದ ಆಕೋರ್ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಯ ದಕ್ಷಿಣ ಪಾರ್ಶ್ವವಾದ ಅದುವಿಾಮಿನ ಹೊಳೆಗೆ ಎದುರಾಗಿರುವ ಗಿಲ್ಗಾಲಿಗೂ ಅಲ್ಲಿಂದ ಏನ್ಷೆಮೆಷಿನ ನೀರಿಗೂ ಅಲ್ಲಿಂದ ಏನ್ರೋಗೆಲಿಗೂ
- Joshua 6:18 ಯೆಹೋಶುವ 6:18ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
- Job 20:23–28 ಯೋಬನು 20:23–28ಏನಾಗುವದಂದರೆ ಅವನ ಹೊಟ್ಟೆಯನ್ನು ತುಂಬು ವದಕ್ಕಿರುವಾಗ ದೇವರು ತನ್ನ ಕೋಪದ ಉರಿಯನ್ನು ಅವನ ಮೇಲೆ ಕಳುಹಿಸುವನು; ಅವನ ಆಹಾರಕ್ಕಾಗಿ ಅವನ ಮೇಲೆ ಸುರಿಸುವನು. ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು. ಅವನು ಎಳೆದರೆ ಅದು ಬೆನ್ನಿನಿಂದ ಹೊರಡುವದು; ಅವನ ಪಿತ್ತದೊಳಗಿಂದ ಮಿಂಚುವ ಖಡ್ಗ ಬರುವದು; ಅವನ ಮೇಲೆ ಹೆದರಿಕೆ ಗಳು ಅವೆ. ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು. ಆಕಾಶಗಳು ಅವನ ಅಕ್ರಮವನ್ನು ಪ್ರಕಟಮಾಡುವವು; ಭೂಮಿಯು ಅವನಿಗೆ ವಿರೋಧವಾಗಿ ಏಳುವದು. ಅವನ ಮನೆಯ ಆದಾಯವು ತೊಲಗಿ ಹೋಗುವದು; ಅವನ ಕೋಪದ ದಿವಸದಲ್ಲಿ ಅದು ಕರಗಿ ಹೋಗುವದು.ದುಷ್ಟಮನುಷ್ಯನಿಗೆ ದೇವರಿಂದ ಬರುವ ಪಾಲೂ ದೇವರಿಂದ ಅವನಿಗೆ ನೇಮಿಸಲ್ಪ ಟ್ಟಿರುವ ಬಾಧ್ಯತೆಯೂ ಇದೇ.
- Ecclesiastes 5:13 ಪ್ರಸಂಗಿ 5:13ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
Original words (Hebrew)
- Joshua · H3091יְהוֹשׁוּעַ Yᵉhôwshûwaʻ
- Israel · H3478יִשְׂרָאֵל Yisrâʼêl
- took · H3947לָקַח lâqach
- Achan · H5912עָכָן ʻÂkân
- son · H1121בֵּן bên
- Zerah · H2226זֶרַח Zerach
- silver · H3701כֶּסֶף keçeph
- garment · H155אַדֶּרֶת ʼaddereth
- wedge · H3956לָשׁוֹן lâshôwn
- gold · H2091זָהָב zâhâb
- sons · H1121בֵּן bên
- daughters · H1323בַּת bath
- oxen · H7794שׁוֹר shôwr
- asses · H2543חֲמוֹר chămôwr
- sheep · H6629צֹאן tsôʼn
- tent · H168אֹהֶל ʼôhel
- brought · H5927עָלָה ʻâlâh
- valley · H6010עֵמֶק ʻêmeq
- Achor · H5911עָכוֹר ʻÂkôwr