Joshua · chapter 7 · verse 25
Joshua 7:25 in Kannada
ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
Aaga yehoshuvanu avanige--neenu nammannu tondare padisiddenu? Indu kartanu ninnannu tondare padisuvanu andanu. Aaga israayelya rellaroo avana mele kallesedaru. Taruvaaya benkiyinda avarannu suttubittuavara mele kallu kuppe koodisidaru. Adu ee dinada varegoo ide. Aaga kartanu tanna kopada uriyannu bittu tirugidanu; aadadarinda aa sthalavu ee varegoo aakorina taggendu kareyalpaduvadu.
Joshua 7:25 in English
- King James Version (KJV)
- And Joshua said, Why hast thou troubled us? the LORD shall trouble thee this day. And all Israel stoned him with stones, and burned them with fire, after they had stoned them with stones.
- World English Bible (WEB)
- Joshua said, “Why have you troubled us? The LORD will trouble you today.” All Israel stoned him with stones, and they burned them with fire and stoned them with stones.
- American Standard Version (ASV)
- And Joshua said, Why hast thou troubled us? Jehovah shall trouble thee this day. And all Israel stoned him with stones; and they burned them with fire, and stoned them with stones.
- Bible in Basic English (BBE)
- And Joshua said, Why have you been a cause of trouble to us? Today the Lord will send trouble on you. And all Israel took part in stoning him; they had him stoned to death and then burned with fire.
- Darby Translation (DBY)
- And Joshua said, How hast thou troubled us! Jehovah will trouble thee this day. And all Israel stoned him with stones; and they burned them with fire, and stoned them with stones.
- Webster's Bible (WBS)
- And Joshua said, why hast thou troubled us? the LORD shall trouble thee this day. And all Israel stoned him with stones, and burned them with fire, after they had stoned them with stones.
- Young's Literal Translation (YLT)
- And Joshua saith, 'What! thou hast troubled us! — Jehovah doth trouble thee this day;' and all Israel cast stones at him, and they burn them with fire, and they stone them with stones,
Read in context
- 23ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು.
- 24ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
- 25ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- 26ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
Cross references
- Joshua 6:18 ಯೆಹೋಶುವ 6:18ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ.
- 1 Chronicles 2:7 1 ಪೂರ್ವಕಾಲವೃತ್ತಾಂತ 2:7ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು.
- Leviticus 24:14 ಯಾಜಕಕಾಂಡ 24:14ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ; ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.
- Deuteronomy 17:5 ಧರ್ಮೋಪದೇಶಕಾಂಡ 17:5ನೀನು ಆ ಗಂಡಸನ್ನಾದರೂ ಹೆಂಗಸ ನ್ನಾದರೂ ಆ ಕೆಟ್ಟ ಕಾರ್ಯವನ್ನು ಮಾಡಿದ ಗಂಡಸನ್ನೂ ಮತ್ತು ಹೆಂಗಸನ್ನೂ ನಿನ್ನ ಬಾಗಲುಗಳ ಬಳಿಗೆ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು.
- Joshua 7:11–13 ಯೆಹೋಶುವ 7:11–13ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ. ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ. ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ.
- Leviticus 20:2 ಯಾಜಕಕಾಂಡ 20:2ನೀನು ತಿರಿಗಿ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳಬೇಕು--ಇಸ್ರಾಯೇಲ್ ಮಕ್ಕಳಲ್ಲಾಗಲಿ ಇಸ್ರಾಯೇಲಿ ನಲ್ಲಿ ಪ್ರವಾಸಿಯಾದ ಪರಕೀಯರಲ್ಲಾಗಲಿ ಯಾವನಾ ದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು; ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.
- Leviticus 20:14 ಯಾಜಕಕಾಂಡ 20:14ಒಬ್ಬ ಮನುಷ್ಯನು ತನಗೆ ಒಬ್ಬ ಹೆಂಡತಿಯನ್ನೂ ಅವಳ ತಾಯಿಯನ್ನೂ ತೆಗೆದುಕೊಂಡರೆ ಅದು ದುಷ್ಟತನವಾಗಿದೆ; ನಿಮ್ಮಲ್ಲಿ ದುಷ್ಟತನವು ಇರದಂತೆ ಅವನೂ ಅವರೂ ಬೆಂಕಿ ಯಿಂದ ಸುಡಲ್ಪಡಬೇಕು.
- Deuteronomy 22:21–24 ಧರ್ಮೋಪದೇಶಕಾಂಡ 22:21–24ಆ ಹುಡುಗಿ ಯನ್ನು ಅವಳ ತಂದೆಯ ಮನೆಯ ಬಾಗಲಿಗೆ ತರಬೇಕು; ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು; ಅವಳು ತಂದೆಯ ಮನೆಯಲ್ಲಿ ಸೂಳೆತನ ಮಾಡಿ ಇಸ್ರಾಯೇಲಿನಲ್ಲಿ ದುಷ್ಟತನವನ್ನು ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು; ಒಬ್ಬ ಮನುಷ್ಯನು ಮುತ್ತೈದೆಯ ಸಂಗಡ ಮಲಗಿ ಕೊಂಡವನಾಗಿ ಸಿಕ್ಕಿದರೆ ಆ ಸ್ತ್ರೀಯ ಸಂಗಡ ಮಲಗಿ ಕೊಂಡ ಮನುಷ್ಯನೂ ಆ ಸ್ತ್ರೀಯೂ ಅವರಿಬ್ಬರೂ ಸಾಯಬೇಕು; ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು. ಕನ್ಯಾ ಸ್ತ್ರೀಯಾದ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯಮಾಡಿರಲಾಗಿ ಮತ್ತೊಬ್ಬ ಮನುಷ್ಯನು ಪಟ್ಟಣ ದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ ಅವರಿಬ್ಬರನ್ನು ಆ ಪಟ್ಟಣದ ಬಾಗಲಿನ ಹೊರಗೆ ತಂದು ಅವರು ಸಾಯುವ ಹಾಗೆ ಕಲ್ಲೆಸೆಯಬೇಕು; ಆ ಹುಡುಗಿಯು ಪಟ್ಟಣದಲ್ಲಿ ಇದ್ದಾಗ್ಯೂ ಕೂಗದೆ ಇದ್ದದ್ದರಿಂದಲೂ ಆ ಮನುಷ್ಯನು, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸ ಬೇಕು. ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದು ಹಾಕಬೇಕು.
- Deuteronomy 21:21 ಧರ್ಮೋಪದೇಶಕಾಂಡ 21:21ಆಗ ಅವನ ಪಟ್ಟಣದ ಜನರೆಲ್ಲರು ಅವನು ಸಾಯುವಹಾಗೆ ಅವನನ್ನು ಕಲ್ಲೆಸೆಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕ ಬೇಕು; ಇಸ್ರಾಯೇಲ್ಯರಲ್ಲಿ ಇದನ್ನು ಕೇಳಿ ಭಯ ಪಡುವರು.
- Genesis 38:24 ಆದಿಕಾಂಡ 38:24ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
- Hebrews 12:15 ಇಬ್ರಿಯರಿಗೆ 12:15ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ
- 2 Thessalonians 1:6 2 ಥೆಸಲೊನೀಕದವರಿಗೆ 1:6ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
Original words (Hebrew)
- Joshua · H3091יְהוֹשׁוּעַ Yᵉhôwshûwaʻ
- said · H559אָמַר ʼâmar
- Why · H4100מָה mâh
- troubled · H5916עָכַר ʻâkar
- trouble · H5916עָכַר ʻâkar
- day · H3117יוֹם yôwm
- Israel · H3478יִשְׂרָאֵל Yisrâʼêl
- stoned · H7275רָגַם râgam
- stones · H68אֶבֶן ʼeben
- burned · H8313שָׂרַף sâraph
- fire · H784אֵשׁ ʼêsh
- stoned · H5619סָקַל çâqal
- stones · H68אֶבֶן ʼeben