Skip to content
ThuthiThuthiThuthi
Joshua · chapter 7 · verse 26

Joshua 7:26 in Kannada

ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.

Avara mele kallu kuppe koodisidaru. Adu ee dinada varegoo ide. Aaga kartanu tanna kopada uriyannu bittu tirugidanu; aadadarinda aa sthalavu ee varegoo aakorina taggendu kareyalpaduvadu.

Joshua 7:26 in English

King James Version (KJV)
And they raised over him a great heap of stones unto this day. So the LORD turned from the fierceness of his anger. Wherefore the name of that place was called, The valley of Achor, unto this day.
World English Bible (WEB)
They raised over him a great heap of stones that remains to this day. The LORD turned from the fierceness of his anger. Therefore the name of that place was called “The valley of Achor” to this day.
American Standard Version (ASV)
And they raised over him a great heap of stones, unto this day; and Jehovah turned from the fierceness of his anger. Wherefore the name of that place was called, The valley of Achor, unto this day.
Bible in Basic English (BBE)
And over him they put a great mass of stones, which is there to this day; then the heat of the Lord's wrath was turned away. So that place was named, The Valley of Achor, to this day.
Darby Translation (DBY)
And they raised over him a great heap of stones, [which is there] to this day. And Jehovah turned from the fierceness of his anger. Therefore the name of that place was called, The Valley of Achor, to this day.
Webster's Bible (WBS)
And they raised over him a great heap of stones to this day. So the LORD turned from the fierceness of his anger: wherefore the name of that place was called the valley of Achor to this day.
Young's Literal Translation (YLT)
and they raise up over him a great heap of stones unto this day, and Jehovah turneth back from the heat of His anger, therefore hath [one] called the name of that place 'Valley of Achor' till this day.

Read in context

  1. 24ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು.
  2. 25ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
  3. 26ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
Read all of Joshua 7

Cross references

Original words (Hebrew)

Joshua 7:26 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.