Skip to content
ThuthiThuthiThuthi
Joshua · chapter 7 · verse 3

Joshua 7:3 in Kannada

ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.

Yehoshuvana balige tirigi bandu avanige--janarellaroo erihogade irali; aayiyannu hodeyuvadakke eradu athavaa mooru saavira janaru maatrave hogali; allige hoguva janarellarannoo danisabeda; yaakandare svalpa janaru maatra iddaare andaru.

Joshua 7:3 in English

King James Version (KJV)
And they returned to Joshua, and said unto him, Let not all the people go up; but let about two or three thousand men go up and smite Ai; [and] make not all the people to labour thither; for they [are but] few.
World English Bible (WEB)
They returned to Joshua, and said to him, “Don’t let all the people go up, but let about two or three thousand men go up and strike Ai. Don’t make all the people to toil there, for there are only a few of them.”
American Standard Version (ASV)
And they returned to Joshua, and said unto him, Let not all the people go up; but let about two or three thousand men go up and smite Ai; make not all the people to toil thither; for they are but few.
Bible in Basic English (BBE)
Then they came back to Joshua and said to him, Do not send all the people up, but let about two or three thousand men go up and make an attack on Ai; there is no need for all the people to be tired with the journey there, for it is only a small town.
Darby Translation (DBY)
And they returned to Joshua, and said to him, Let not all the people go up; let about two or three thousand men go up and smite Ai; make not all the people to toil thither, for they are few.
Webster's Bible (WBS)
And they returned to Joshua, and said to him, Let not all the people go up; but let about two or three thousand men go up and smite Ai; [and] make not all the people to labor thither; for they [are but] few.
Young's Literal Translation (YLT)
and they turn back unto Joshua, and say unto him, 'Let not all the people go up; let about two thousand men, or about three thousand men, go up, and they smite Ai; cause not all the people to labour thither; for they [are] few.'

Read in context

  1. 1ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್‌ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್‌ ಮಕ್ಕಳ ಮೇಲೆ ಉರಿಯಹತ್ತಿತ್ತು.
  2. 2ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ
  3. 3ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.
  4. 4ಹಾಗೆಯೇ ಜನರಲ್ಲಿ ಹೆಚ್ಚು ಕಡಿಮೆ ಮೂರುಸಾವಿರ ಮಂದಿ ಅಲ್ಲಿಗೆ ಹೋದರು; ಆದರೆ ಅವರು ಆಯಿಯ ಮನುಷ್ಯರ ಮುಂದೆ ಓಡಿಹೋದರು.
  5. 5ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
Read all of Joshua 7

Cross references

Original words (Hebrew)

Joshua 7:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.