Joshua · chapter 7 · verse 4
Joshua 7:4 in Kannada
ಹಾಗೆಯೇ ಜನರಲ್ಲಿ ಹೆಚ್ಚು ಕಡಿಮೆ ಮೂರುಸಾವಿರ ಮಂದಿ ಅಲ್ಲಿಗೆ ಹೋದರು; ಆದರೆ ಅವರು ಆಯಿಯ ಮನುಷ್ಯರ ಮುಂದೆ ಓಡಿಹೋದರು.
Haageye janaralli hechchu kadime moorusaavira mandi allige hodaru; aadare avaru aayiya manushyara munde odihodaru.
Joshua 7:4 in English
- King James Version (KJV)
- So there went up thither of the people about three thousand men: and they fled before the men of Ai.
- World English Bible (WEB)
- So about three thousand men of the people went up there, and they fled before the men of Ai.
- American Standard Version (ASV)
- So there went up thither of the people about three thousand men: and they fled before the men of Ai.
- Bible in Basic English (BBE)
- So about three thousand of the people went up, and were sent in flight by the men of Ai.
- Darby Translation (DBY)
- And there went up thither of the people about three thousand men, but they fled before the men of Ai.
- Webster's Bible (WBS)
- So there went up thither of the people about three thousand men: and they fled before the men of Ai.
- Young's Literal Translation (YLT)
- And there go up of the people thither about three thousand men, and they flee before the men of Ai,
Read in context
- 2ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ
- 3ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.
- 4ಹಾಗೆಯೇ ಜನರಲ್ಲಿ ಹೆಚ್ಚು ಕಡಿಮೆ ಮೂರುಸಾವಿರ ಮಂದಿ ಅಲ್ಲಿಗೆ ಹೋದರು; ಆದರೆ ಅವರು ಆಯಿಯ ಮನುಷ್ಯರ ಮುಂದೆ ಓಡಿಹೋದರು.
- 5ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
- 6ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
Cross references
- Deuteronomy 28:25 ಧರ್ಮೋಪದೇಶಕಾಂಡ 28:25ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.
- Leviticus 26:17 ಯಾಜಕಕಾಂಡ 26:17ನಾನು ನಿಮಗೆ ವಿಮುಖನಾಗಿರು ವೆನು. ನಿಮ್ಮ ಶತ್ರುಗಳ ಮುಂದೆ ನೀವು ಕೊಲ್ಲಲ್ಪಡುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗ ಓಡಿ ಹೋಗುವಿರಿ.
- Isaiah 59:2 ಯೆಶಾಯ 59:2ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
- Isaiah 30:17 ಯೆಶಾಯ 30:17ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.
- Deuteronomy 32:30 ಧರ್ಮೋಪದೇಶಕಾಂಡ 32:30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?