Joshua · chapter 7 · verse 5
Joshua 7:5 in Kannada
ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
Aayi manushyaru ivaralli hechchu kadime moovattaaru mandiyannu hodedu haakidaru. Baagalininda praarambhisi shebaarimina varegoo avarannu hindatti ilidu hoguva varegoo avarannu hodedaru. Aadada rinda janara hrudayavu karagi neerinantaayitu.
Joshua 7:5 in English
- King James Version (KJV)
- And the men of Ai smote of them about thirty and six men: for they chased them [from] before the gate [even] unto Shebarim, and smote them in the going down: wherefore the hearts of the people melted, and became as water.
- World English Bible (WEB)
- The men of Ai struck about thirty-six men of them. They chased them from before the gate even to Shebarim, and struck them at the descent. The hearts of the people melted, and became like water.
- American Standard Version (ASV)
- And the men of Ai smote of them about thirty and six men; and they chased them [from] before the gate even unto Shebarim, and smote them at the descent: and the hearts of the people melted, and became as water.
- Bible in Basic English (BBE)
- The men of Ai put to death about thirty-six of them, driving them from before the town as far as the stoneworks, and overcoming them on the way down: and the hearts of the people became like water.
- Darby Translation (DBY)
- And the men of Ai smote of them about thirty-six men; and they pursued them from before the gate to Shebarim, and smote them on the descent. Then the hearts of the people melted, and became as water.
- Webster's Bible (WBS)
- And the men of Ai smote of them about thirty and six men: for they chased them [from] before the gate [even] to Shebarim, and smote them in the going down: wherefore the hearts of the people melted, and became as water.
- Young's Literal Translation (YLT)
- and the men of Ai smite of them about thirty and six men, and pursue them before the gate unto Shebarim, and they smite them in Morad; and the heart of the people is melted, and becometh water.
Read in context
- 3ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು.
- 4ಹಾಗೆಯೇ ಜನರಲ್ಲಿ ಹೆಚ್ಚು ಕಡಿಮೆ ಮೂರುಸಾವಿರ ಮಂದಿ ಅಲ್ಲಿಗೆ ಹೋದರು; ಆದರೆ ಅವರು ಆಯಿಯ ಮನುಷ್ಯರ ಮುಂದೆ ಓಡಿಹೋದರು.
- 5ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
- 6ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
- 7ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು.
Cross references
- Joshua 2:9 ಯೆಹೋಶುವ 2:9ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.
- Joshua 2:11 ಯೆಹೋಶುವ 2:11ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ.
- Leviticus 26:36 ಯಾಜಕಕಾಂಡ 26:36ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದ ಲ್ಲಿರುವರೋ ಅವರ ಹೃದಯಗಳಲ್ಲಿ ಅಧೈರ್ಯವನ್ನು ಹುಟ್ಟಿಸುವೆನು; ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವದು, ಕತ್ತಿಗೆ ಓಡಿಹೋದ ಹಾಗೆ ಓಡಿಹೋಗು ವರು; ಓಡಿಸುವವನಿಲ್ಲದೆ ಬೀಳುವರು.
- Nahum 2:10 ನಹೂಮ 2:10ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
- Psalm 22:14 ಕೀರ್ತನೆಗಳು 22:14ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ.
- Ezekiel 21:7 ಯೆಹೆಜ್ಕೇಲನು 21:7ನೀನು ಯಾಕೆ ನಿಟ್ಟುಸಿರಿಡುತ್ತೀ ಎಂದು ಅವರು ನಿನಗೆ ಕೇಳಿದಾಗ ನೀನು ಹೇಳಬೇಕಾದದ್ದೇನಂದರೆ -- ಆ ಸುದ್ದಿಯ ನಿಮಿತ್ತವೇ ಅದು ಬರುವದು; ಯಾಕಂದರೆ ಆಗ ಹೃದಯಗಳೆಲ್ಲಾ ಕರಗುವವು; ಕೈಗಳೆಲ್ಲಾ ನಿತ್ರಾಣ ವಾಗುವವು, ಪ್ರತಿಯೊಂದು ಆತ್ಮವು ಕುಂದಿ ಹೋಗು ವದು, ಮತ್ತು ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ನಿತ್ರಾಣಗೊಳ್ಳುವವು; ಇಗೋ, ಅದು ಬರುತ್ತದೆ, ತರಲ್ಪಡುತ್ತದೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 13:7 ಯೆಶಾಯ 13:7ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು.
- Deuteronomy 1:44 ಧರ್ಮೋಪದೇಶಕಾಂಡ 1:44ಆಗ ಆ ಬೆಟ್ಟ ದಲ್ಲಿ ವಾಸಮಾಡುವ ಅಮೋರಿಯರು ನಿಮ್ಮೆದುರಿಗೆ ಹೊರಟು ಜೇನು ಹುಳಗಳು ಮುತ್ತಿಕೊಂಡಂತೆ ನಿಮ್ಮ ಬೆನ್ನುಹತ್ತಿ ಸೇಯಾರಿನಲ್ಲಿ ಹೊರ್ಮದ ಪರ್ಯಂತರ ನಿಮ್ಮನ್ನು ಸಂಹಾರಮಾಡಿದರು.
- Joshua 5:1 ಯೆಹೋಶುವ 5:1ಇದಾದ ಮೇಲೆ ಇಸ್ರಾಯೇಲ್ ಮಕ್ಕಳು ದಾಟಿಹೋಗುವ ಪರಿಯಂತರ ಕರ್ತನು ಅವರ ಮುಂದೆ ಯೊರ್ದನನ್ನು ಒಣಗಿಹೋಗ ಮಾಡಿ ದ್ದನ್ನು ಆಚೇ ದಡದ ಪಶ್ಚಿಮದಲ್ಲಿ ವಾಸಿಸಿದ್ದ ಅಮೋರಿ ಯರ ಸಕಲ ಅರಸುಗಳೂ ಸಮುದ್ರದ ಆಚೆಯಲ್ಲಿ ವಾಸಿಸಿದ ಕಾನಾನ್ಯರ ಸಕಲ ಅರಸುಗಳೂ ಕೇಳಿದಾಗ ಅವರ ಹೃದಯವು ಕರಗಿಹೋಯಿತು. ಇಸ್ರಾಯೇಲ್ ಮಕ್ಕಳ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.
Original words (Hebrew)
- men · H582אֱנוֹשׁ ʼĕnôwsh
- Ai · H5857עַי ʻAy
- smote · H5221נָכָה nâkâh
- thirty · H7970שְׁלוֹשִׁים shᵉlôwshîym
- six · H8337שֵׁשׁ shêsh
- men · H376אִישׁ ʼîysh
- chased · H7291רָדַף râdaph
- before · H6440פָּנִים pânîym
- gate · H8179שַׁעַר shaʻar
- Shebarim · H7671שְׁבָרִים Shᵉbârîym
- smote · H5221נָכָה nâkâh
- down · H4174מוֹרָד môwrâd
- hearts · H3824לֵבָב lêbâb
- people · H5971עַם ʻam
- melted · H4549מָסַס mâçaç
- water · H4325מַיִם mayim