Skip to content
ThuthiThuthiThuthi
Joshua · chapter 7 · verse 6

Joshua 7:6 in Kannada

ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.

Aaga yehoshuvanu tanna vastragalannu haridukondu taanoo israayelina hiriyaroo tamma talegala mele dhoolannu haakikondu saayankaalada varege kartana manjooshada munde neladamele boralu biddaru.

Joshua 7:6 in English

King James Version (KJV)
And Joshua rent his clothes, and fell to the earth upon his face before the ark of the LORD until the eventide, he and the elders of Israel, and put dust upon their heads.
World English Bible (WEB)
Joshua tore his clothes, and fell to the earth on his face before the LORD’s ark until the evening, he and the elders of Israel; and they put dust on their heads.
American Standard Version (ASV)
And Joshua rent his clothes, and fell to the earth upon his face before the ark of Jehovah until the evening, he and the elders of Israel; and they put dust upon their heads.
Bible in Basic English (BBE)
Then Joshua, in great grief, went down on the earth before the ark of the Lord till the evening, and all the chiefs of Israel with him, and they put dust on their heads.
Darby Translation (DBY)
And Joshua rent his clothes, and fell to the earth upon his face before the ark of Jehovah until the evening, he and the elders of Israel, and threw dust upon their heads.
Webster's Bible (WBS)
And Joshua rent his clothes, and fell to the earth upon his face before the ark of the LORD until the evening, he and the elders of Israel, and put dust upon their heads.
Young's Literal Translation (YLT)
And Joshua rendeth his garments, and falleth on his face to the earth before the ark of Jehovah till the evening, he and the elders of Israel, and they cause dust to go up on their head.

Read in context

  1. 4ಹಾಗೆಯೇ ಜನರಲ್ಲಿ ಹೆಚ್ಚು ಕಡಿಮೆ ಮೂರುಸಾವಿರ ಮಂದಿ ಅಲ್ಲಿಗೆ ಹೋದರು; ಆದರೆ ಅವರು ಆಯಿಯ ಮನುಷ್ಯರ ಮುಂದೆ ಓಡಿಹೋದರು.
  2. 5ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
  3. 6ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
  4. 7ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು.
  5. 8ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ.
Read all of Joshua 7

Cross references

Original words (Hebrew)

Joshua 7:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.