Joshua · chapter 7 · verse 8
Joshua 7:8 in Kannada
ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ.
O kartane, eega naanenu helali? Israayelyaru tamma shatrugalige bennu tirugisiddaarallaa.
Joshua 7:8 in English
- King James Version (KJV)
- O Lord, what shall I say, when Israel turneth their backs before their enemies!
- World English Bible (WEB)
- Oh, Lord, what shall I say, after Israel has turned their backs before their enemies?
- American Standard Version (ASV)
- Oh, Lord, what shall I say, after that Israel hath turned their backs before their enemies!
- Bible in Basic English (BBE)
- O Lord, what am I to say now that Israel have given way before their attackers?
- Darby Translation (DBY)
- Ah Lord! what shall I say after Israel have turned their backs before their enemies?
- Webster's Bible (WBS)
- O LORD, what shall I say, when Israel turn their backs before their enemies!
- Young's Literal Translation (YLT)
- Oh, Lord, what do I say, after that Israel hath turned the neck before its enemies?
Read in context
- 6ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
- 7ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು.
- 8ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ.
- 9ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
- 10ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?
Cross references
- Romans 3:5–6 ರೋಮಾಪುರದವರಿಗೆ 3:5–6ಆದರೆ ನಮ್ಮ ಅನೀತಿಯು ದೇವರ ನೀತಿಯನ್ನು ಪ್ರಸಿದ್ಧಿಪಡಿಸುವದಾದರೆ ನಾವು ಏನು ಹೇಳೋಣ? ಪ್ರತೀಕಾರ ಮಾಡುವ ದೇವರು ಅನೀತಿವಂತನೇನು? (ನಾನು ಮನುಷ್ಯನಂತೆ ಮಾತನಾಡುತ್ತೇನೆ). ಹಾಗೆ ಎಂದಿಗೂ ಹೇಳಬಾರದು; ದೇವರು ಲೋಕಕ್ಕೆ ಹೇಗೆ ನ್ಯಾಯತೀರಿಸುವನು?
- Ezra 9:10 ಎಜ್ರನು 9:10ಹಾಗಾದರೆ ನನ್ನ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ಪ್ರವಾದಿಗಳಾದ ನಿನ್ನ ಸೇವಕರ ಮುಖಾಂತರ ನೀನು ಆಜ್ಞಾಪಿಸಿದ ನಿನ್ನ ಆಜ್ಞೆಗಳನ್ನು ತೊರೆದಿದ್ದೇವೆ.
- Habakkuk 2:1 ಹಬಕ್ಕೂಕ 2:1ನನ್ನ ಕಾವಲಲ್ಲಿ ನಿಂತು ಗೋಪುರದ ಮೇಲೆ ನೆಲೆಯಾಗಿದ್ದು ಆತನು ನನಗೆ ಏನು ಹೇಳುವನೋ, ನನ್ನ ತರ್ಕದ ವಿಷಯ ಏನು ಉತ್ತರ ಕೊಡಬೇಕೋ ನೋಡುವದಕ್ಕೆ ಕಾದುಕೊಂಡಿರುವೆನು.