Joshua · chapter 8 · verse 10
Joshua 8:10 in Kannada
ಉದಯ ಕಾಲದಲ್ಲಿ ಯೆಹೋಶುವನು ಎದ್ದು ಜನರನ್ನು ಲೆಕ್ಕ ಮಾಡಿ ತಾನೂ ಇಸ್ರಾಯೇಲಿನ ಹಿರಿಯರೂ ಜನರ ಮುಂದೆ ನಡೆದು ಆಯಿಗೆ ಏರಿ ಹೋದರು.
Udaya kaaladalli yehoshuvanu eddu janarannu lekka maadi taanoo israayelina hiriyaroo janara munde nadedu aayige eri hodaru.
Joshua 8:10 in English
- King James Version (KJV)
- And Joshua rose up early in the morning, and numbered the people, and went up, he and the elders of Israel, before the people to Ai.
- World English Bible (WEB)
- Joshua rose up early in the morning, mustered the people, and went up, he and the elders of Israel, before the people to Ai.
- American Standard Version (ASV)
- And Joshua arose up early in the morning, and mustered the people, and went up, he and the elders of Israel, before the people to Ai.
- Bible in Basic English (BBE)
- And early in the morning Joshua got up, and put the people in order, and he and the chiefs of Israel went up before the people to Ai.
- Darby Translation (DBY)
- And Joshua rose early in the morning, and inspected the people, and went up, he and the elders of Israel, before the people to Ai.
- Webster's Bible (WBS)
- And Joshua rose early in the morning, and numbered the people, and went up, he and the elders of Israel, before the people to Ai.
- Young's Literal Translation (YLT)
- And Joshua riseth early in the morning, and inspecteth the people, and goeth up, he and the elders of Israel, before the people to Ai;
Read in context
- 8ನೀವು ಪಟ್ಟಣವನ್ನು ಹಿಡಿದ ತರುವಾಯ ಬೆಂಕಿ ಹಚ್ಚಿ ಅದನ್ನು ಸುಟ್ಟುಬಿಟ್ಟು ಕರ್ತನ ಆಜ್ಞೆಯ ಪ್ರಕಾರವೇ ನೀವು ಮಾಡಬೇಕು. ನೋಡು, ನಾನು ಇದನ್ನು ನಿಮಗೆ ಆಜ್ಞಾಪಿಸಿದೆನು ಅಂದನು.
- 9ಯೆಹೋ ಶುವನು ಅವರನ್ನು ಕಳುಹಿಸಿದಾಗ ಅವರು ಹೋಗಿ ಹೊಂಚಿಕೊಂಡು ಬೇತೇಲಿಗೂ ಆಯಿಗೂ ನಡುವೆ ಆಯಿಗೆ ಪಶ್ಚಿಮದ ಕಡೆ ಇಳುಕೊಂಡರು. ಆದರೆ ಯೆಹೋಶುವನು ಆ ರಾತ್ರಿ ಜನರ ಮಧ್ಯದಲ್ಲಿ ಇಳುಕೊಂಡನು.
- 10ಉದಯ ಕಾಲದಲ್ಲಿ ಯೆಹೋಶುವನು ಎದ್ದು ಜನರನ್ನು ಲೆಕ್ಕ ಮಾಡಿ ತಾನೂ ಇಸ್ರಾಯೇಲಿನ ಹಿರಿಯರೂ ಜನರ ಮುಂದೆ ನಡೆದು ಆಯಿಗೆ ಏರಿ ಹೋದರು.
- 11ಅವನ ಸಂಗಡ ಇದ್ದ ಯುದ್ಧಸ್ಥರೆಲ್ಲಾ ನಡೆದು ಪಟ್ಟಣದ ಸವಿಾಪವಾಗಿ ಬಂದು ಸೇರಿ ಆಯಿಗೆ ಉತ್ತರ ದಿಕ್ಕಿನಲ್ಲಿ ಇಳಿದುಕೊಂಡರು. ಆದರೆ ಆಯಿಗೂ ಅವರಿಗೂ ಮಧ್ಯದಲ್ಲಿ ಒಂದು ತಗ್ಗು ಇತ್ತು.
- 12ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆದುಕೊಂಡು ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ ಆಯಿಗೂ ನಡುವೆ ಹೊಂಚಿ ಕೊಳ್ಳುವದಕ್ಕೆ ಅವರನ್ನು ಇಟ್ಟನು.
Cross references
- Joshua 7:16 ಯೆಹೋಶುವ 7:16ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು.
- Joshua 6:12 ಯೆಹೋಶುವ 6:12ಯೆಹೋಶುವನು ಬೆಳಿಗ್ಗೆ ಎದ್ದನು; ಯಾಜಕರು ಕರ್ತನ ಮಂಜೂಷವನ್ನು ತೆಗೆದುಕೊಂಡರು.
- Genesis 22:3 ಆದಿಕಾಂಡ 22:3ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
- Psalm 119:60 ಕೀರ್ತನೆಗಳು 119:60ನಿನ್ನ ಆಜ್ಞೆಗಳನ್ನು ಕೈಕೊಳ್ಳು ವದಕ್ಕೆ ತಡಮಾಡದೆ ತ್ವರೆಪಟ್ಟಿದ್ದೇನೆ.
- Joshua 3:1 ಯೆಹೋಶುವ 3:1ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.