Skip to content
ThuthiThuthiThuthi
Joshua · chapter 8 · verse 12

Joshua 8:12 in Kannada

ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆದುಕೊಂಡು ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ ಆಯಿಗೂ ನಡುವೆ ಹೊಂಚಿ ಕೊಳ್ಳುವದಕ್ಕೆ ಅವರನ್ನು ಇಟ್ಟನು.

Yehoshuvanu hechchu kadime aidu saavira janarannu aadukondu aa pattanada pashchima kadeyalli beteligoo aayigoo naduve honchi kolluvadakke avarannu ittanu.

Joshua 8:12 in English

King James Version (KJV)
And he took about five thousand men, and set them to lie in ambush between Beth-el and Ai, on the west side of the city.
World English Bible (WEB)
He took about five thousand men, and set them in ambush between Bethel and Ai, on the west side of the city.
American Standard Version (ASV)
And he took about five thousand men, and set them in ambush between Beth-el and Ai, on the west side of the city.
Bible in Basic English (BBE)
And taking about five thousand men, he put them in position for a surprise attack on the west side of Ai, between Beth-el and Ai.
Darby Translation (DBY)
Now he had taken about five thousand men, and set them in ambush between Bethel and Ai, on the west of the city.
Webster's Bible (WBS)
And he took about five thousand men; and set them to lie in ambush between Beth-el and Ai, on the west side of the city.
Young's Literal Translation (YLT)
And he taketh about five thousand men, and setteth them an ambush between Bethel and Ai, on the west of the city;

Read in context

  1. 10ಉದಯ ಕಾಲದಲ್ಲಿ ಯೆಹೋಶುವನು ಎದ್ದು ಜನರನ್ನು ಲೆಕ್ಕ ಮಾಡಿ ತಾನೂ ಇಸ್ರಾಯೇಲಿನ ಹಿರಿಯರೂ ಜನರ ಮುಂದೆ ನಡೆದು ಆಯಿಗೆ ಏರಿ ಹೋದರು.
  2. 11ಅವನ ಸಂಗಡ ಇದ್ದ ಯುದ್ಧಸ್ಥರೆಲ್ಲಾ ನಡೆದು ಪಟ್ಟಣದ ಸವಿಾಪವಾಗಿ ಬಂದು ಸೇರಿ ಆಯಿಗೆ ಉತ್ತರ ದಿಕ್ಕಿನಲ್ಲಿ ಇಳಿದುಕೊಂಡರು. ಆದರೆ ಆಯಿಗೂ ಅವರಿಗೂ ಮಧ್ಯದಲ್ಲಿ ಒಂದು ತಗ್ಗು ಇತ್ತು.
  3. 12ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆದುಕೊಂಡು ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ ಆಯಿಗೂ ನಡುವೆ ಹೊಂಚಿ ಕೊಳ್ಳುವದಕ್ಕೆ ಅವರನ್ನು ಇಟ್ಟನು.
  4. 13ಪಟ್ಟಣಕ್ಕೆ ಉತ್ತರ ದಲ್ಲಿರುವ ಸಕಲ ಸೈನ್ಯದ ಜನರನ್ನೂ ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಹಾಕುವವರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ತಗ್ಗಿನ ಮಧ್ಯಕ್ಕೆ ಹೋದನು.
  5. 14ಆಯಿಯ ಅರಸನು ಇದನ್ನು ಕಂಡಾಗ ಆ ಪಟ್ಟಣದ ಜನರು ತ್ವರೆಪಟ್ಟು ಉದಯ ಕಾಲದಲ್ಲಿ ಎದ್ದು ನಿಶ್ಚಯಿಸಿದ ವೇಳೆಯಲ್ಲಿ ಅವನೂ ಅವನ ಜನರೆಲ್ಲರೂ ಇಸ್ರಾಯೇಲ್ಯರಿಗೆ ಎದುರಾಗಿ ಯುದ್ಧ ಮಾಡಲು ಬೈಲಿಗೆ ಹೊರಟರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವ ವರನ್ನು ಅರಿಯದೆ ಇದ್ದನು.
Read all of Joshua 8

Cross references

Original words (Hebrew)

Joshua 8:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.