Joshua · chapter 8 · verse 14
Joshua 8:14 in Kannada
ಆಯಿಯ ಅರಸನು ಇದನ್ನು ಕಂಡಾಗ ಆ ಪಟ್ಟಣದ ಜನರು ತ್ವರೆಪಟ್ಟು ಉದಯ ಕಾಲದಲ್ಲಿ ಎದ್ದು ನಿಶ್ಚಯಿಸಿದ ವೇಳೆಯಲ್ಲಿ ಅವನೂ ಅವನ ಜನರೆಲ್ಲರೂ ಇಸ್ರಾಯೇಲ್ಯರಿಗೆ ಎದುರಾಗಿ ಯುದ್ಧ ಮಾಡಲು ಬೈಲಿಗೆ ಹೊರಟರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವ ವರನ್ನು ಅರಿಯದೆ ಇದ್ದನು.
Aayiya arasanu idannu kandaaga aa pattanada janaru tvarepattu udaya kaaladalli eddu nishchayisida veleyalli avanoo avana janarellaroo israayelyarige eduraagi yuddha maadalu bailige horataru. Aadare avanu pattanada hinde tanagoskara honchikondiruva varannu ariyade iddanu.
Joshua 8:14 in English
- King James Version (KJV)
- And it came to pass, when the king of Ai saw [it], that they hasted and rose up early, and the men of the city went out against Israel to battle, he and all his people, at a time appointed, before the plain; but he wist not that [there were] liers in ambush against him behind the city.
- World English Bible (WEB)
- When the king of Ai saw it, they hurried and rose up early, and the men of the city went out against Israel to battle, he and all his people, at the time appointed, before the Arabah; but he didn’t know that there was an ambush against him behind the city.
- American Standard Version (ASV)
- And it came to pass, when the king of Ai saw it, that they hasted and rose up early, and the men of the city went out against Israel to battle, he and all his people, at the time appointed, before the Arabah; but he knew not that there was an ambush against him behind the city.
- Bible in Basic English (BBE)
- Now when the king of Ai saw it, he got up quickly and went out to war against Israel, he and all his people, to the slope going down to the valley; but he had no idea that a secret force was waiting at the back of the town.
- Darby Translation (DBY)
- And it came to pass when the king of Ai saw it, that the men of the city hasted and rose early, and went out against Israel to battle, he and all his people, at the appointed place before the plain. But he knew not that there was an ambush against him behind the city.
- Webster's Bible (WBS)
- And it came to pass when the king of Ai saw [it] , that they hasted and rose early, and the men of the city went out against Israel to battle, he and all his people, at a time appointed, before the plain: but he knew not that [there were] liers in ambush against him behind the city.
- Young's Literal Translation (YLT)
- And it cometh to pass, when the king of Ai seeth [it], that hasten, and rise early, and go out do the men of the city to meet Israel for battle, he and all his people, at the appointed season, at the front of the plain, and he hath not known that an ambush [is] against him, on the rear of the city.
Read in context
- 12ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆದುಕೊಂಡು ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ ಆಯಿಗೂ ನಡುವೆ ಹೊಂಚಿ ಕೊಳ್ಳುವದಕ್ಕೆ ಅವರನ್ನು ಇಟ್ಟನು.
- 13ಪಟ್ಟಣಕ್ಕೆ ಉತ್ತರ ದಲ್ಲಿರುವ ಸಕಲ ಸೈನ್ಯದ ಜನರನ್ನೂ ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಹಾಕುವವರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ತಗ್ಗಿನ ಮಧ್ಯಕ್ಕೆ ಹೋದನು.
- 14ಆಯಿಯ ಅರಸನು ಇದನ್ನು ಕಂಡಾಗ ಆ ಪಟ್ಟಣದ ಜನರು ತ್ವರೆಪಟ್ಟು ಉದಯ ಕಾಲದಲ್ಲಿ ಎದ್ದು ನಿಶ್ಚಯಿಸಿದ ವೇಳೆಯಲ್ಲಿ ಅವನೂ ಅವನ ಜನರೆಲ್ಲರೂ ಇಸ್ರಾಯೇಲ್ಯರಿಗೆ ಎದುರಾಗಿ ಯುದ್ಧ ಮಾಡಲು ಬೈಲಿಗೆ ಹೊರಟರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವ ವರನ್ನು ಅರಿಯದೆ ಇದ್ದನು.
- 15ಅವರ ಹಿಂದೆ ಯೆಹೋಶುವನೂ ಇಸ್ರಾಯೇಲ್ಯರೆಲ್ಲರೂ ಬಡಿಯ ಲ್ಪಟ್ಟ ಹಾಗೆ ತೋರಿ ಅರಣ್ಯದ ಮಾರ್ಗವಾಗಿ ಓಡಿ ಹೋದರು.
- 16ಆಗ ಪಟ್ಟಣದಲ್ಲಿರುವ ಜನರೆಲ್ಲರೂ ಅವರನ್ನು ಹಿಂದಟ್ಟುವದಕ್ಕೆ ಕರೆಯಲ್ಪಟ್ಟರು; ಯೆಹೋಶುವನನ್ನು ಹಿಂದಟ್ಟುವವರಾಗಿ ಆ ಪಟ್ಟಣದ ಬಳಿಯಿಂದ ದೂರ ಸೆಳೆಯಲ್ಪಟ್ಟು ಹೋದರು.
Cross references
- Matthew 24:39 ಮತ್ತಾಯನು 24:39ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು.
- Joshua 8:5 ಯೆಹೋಶುವ 8:5ಆದರೆ ನಾನೂ ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸವಿಾಪಕ್ಕೆ ಸೇರುವೆವು; ಆಗ ಆಗುವದೇನಂದರೆ, ಅವರು ಮುಂಚಿನ ಹಾಗೆಯೇ ನಮಗೆ ವಿರೋಧವಾಗಿ ಪಟ್ಟಣದಿಂದ ಹೊರಟು ಬರುವಾಗ ಅವರ ಮುಂದೆ ನಾವು ಓಡಿ ಹೋಗುವೆವು.
- 1 Thessalonians 5:1–3 1 ಥೆಸಲೊನೀಕದವರಿಗೆ 5:1–3ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ. ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Daniel 4:31 ದಾನಿಯೇಲನು 4:31ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಶಬ್ದವು ಉಂಟಾಯಿತು; ಏನಂದರೆ--ಓ ಅರಸನಾದ ನೆಬೂಕದ್ನೆ ಚ್ಚರನೇ, ನಿನಗೆ ಹೇಳುವದೇನಂದರೆ, ನಿನ್ನ ರಾಜ್ಯವು ನಿನ್ನನ್ನು ಬಿಟ್ಟು ಹೋಯಿತು.
- Judges 20:34–36 ನ್ಯಾಯಸ್ಥಾಪಕರು 20:34–36ಅವರಲ್ಲಿ ಆದುಕೊಳ್ಳಲ್ಪಟ್ಟ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು. ಆದರೆ ಅವರು ತಮಗೆ ಕೇಡು ಸವಿಾಪವಾಗಿತ್ತೆಂದು ಅರಿಯದೆ ಇದ್ದರು. ಆಗ ಕರ್ತನು ಇಸ್ರಾಯೇಲಿನ ಮುಂದೆ ಬೆನ್ಯಾವಿಾನನನ್ನು ಹೊಡೆದನು. ಆ ದಿನದಲ್ಲಿ ಇಸ್ರಾಯೇಲ್ ಮಕ್ಕಳು ಬೆನ್ಯಾವಿಾನ್ಯರಲ್ಲಿ ಕತ್ತಿ ಹಿಡಿ ಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯ ರನ್ನು ನಾಶಮಾಡಿದರು. ಹೀಗೆ ಬೆನ್ಯಾವಿಾನನ ಮಕ್ಕಳು ತಾವು ಹೊಡೆಯಲ್ಪಟ್ಟಿದೇವೆಂದು ಕಂಡರು; ಯಾಕಂದರೆ ಇಸ್ರಾಯೇಲ್ ಮನುಷ್ಯರು ಗಿಬೆಯದ ಬಳಿಯಲ್ಲಿ ಹೊಂಚು ಹಾಕುವದಕ್ಕೆ ಇಟ್ಟವರನ್ನು ನಂಬಿದ್ದದರಿಂದ ಬೆನ್ಯಾವಿಾನ್ಯರಿಗೆ ಸ್ಥಳವನ್ನು ಕೊಟ್ಟರು.
- Isaiah 19:13 ಯೆಶಾಯ 19:13ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
- Ecclesiastes 9:12 ಪ್ರಸಂಗಿ 9:12ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
- Matthew 24:50 ಮತ್ತಾಯನು 24:50ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದುಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- 2 Peter 2:3 2 ಪೇತ್ರನು 2:3ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Deuteronomy 1:1 ಧರ್ಮೋಪದೇಶಕಾಂಡ 1:1ಮೋಶೆಯು ಎಲ್ಲಾ ಇಸ್ರಾಯೇಲ್ಯರಿಗೆ ಯೊರ್ದನಿನ ಈಚೆಯಲ್ಲಿರುವ ಅರಣ್ಯ ದಲ್ಲಿ, ಕೆಂಪು ಸಮುದ್ರಕ್ಕೆ ಎದುರಾಗಿರುವ ಬೈಲಿನಲ್ಲಿ, ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬವುಗಳ ಮಧ್ಯದಲ್ಲಿ ಹೇಳಿದ ಮಾತುಗಳು ಇವೇ.
- Isaiah 19:11 ಯೆಶಾಯ 19:11ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
- Joshua 8:16 ಯೆಹೋಶುವ 8:16ಆಗ ಪಟ್ಟಣದಲ್ಲಿರುವ ಜನರೆಲ್ಲರೂ ಅವರನ್ನು ಹಿಂದಟ್ಟುವದಕ್ಕೆ ಕರೆಯಲ್ಪಟ್ಟರು; ಯೆಹೋಶುವನನ್ನು ಹಿಂದಟ್ಟುವವರಾಗಿ ಆ ಪಟ್ಟಣದ ಬಳಿಯಿಂದ ದೂರ ಸೆಳೆಯಲ್ಪಟ್ಟು ಹೋದರು.
Original words (Hebrew)
- king · H4428מֶלֶךְ melek
- Ai · H5857עַי ʻAy
- saw · H7200רָאָה râʼâh
- hasted · H4116מָהַר mâhar
- early · H7925שָׁכַם shâkam
- men · H582אֱנוֹשׁ ʼĕnôwsh
- city · H5892עִיר ʻîyr
- out · H3318יָצָא yâtsâʼ
- against · H7125קִרְאָה qirʼâh
- Israel · H3478יִשְׂרָאֵל Yisrâʼêl
- battle · H4421מִלְחָמָה milchâmâh
- people · H5971עַם ʻam
- appointed · H4150מוֹעֵד môwʻêd
- before · H6440פָּנִים pânîym
- plain · H6160עֲרָבָה ʻărâbâh
- wist · H3045יָדַע yâdaʻ
- ambush · H693אָרַב ʼârab
- behind · H310אַחַר ʼachar
- city · H5892עִיר ʻîyr