Skip to content
ThuthiThuthiThuthi
Joshua · chapter 8 · verse 15

Joshua 8:15 in Kannada

ಅವರ ಹಿಂದೆ ಯೆಹೋಶುವನೂ ಇಸ್ರಾಯೇಲ್ಯರೆಲ್ಲರೂ ಬಡಿಯ ಲ್ಪಟ್ಟ ಹಾಗೆ ತೋರಿ ಅರಣ್ಯದ ಮಾರ್ಗವಾಗಿ ಓಡಿ ಹೋದರು.

Avara hinde yehoshuvanoo israayelyarellaroo badiya lpatta haage tori aranyada maargavaagi odi hodaru.

Joshua 8:15 in English

King James Version (KJV)
And Joshua and all Israel made as if they were beaten before them, and fled by the way of the wilderness.
World English Bible (WEB)
Joshua and all Israel made as if they were beaten before them, and fled by the way of the wilderness.
American Standard Version (ASV)
And Joshua and all Israel made as if they were beaten before them, and fled by the way of the wilderness.
Bible in Basic English (BBE)
Then Joshua and all Israel, acting as if they were overcome before them, went in flight by way of the waste land.
Darby Translation (DBY)
And Joshua and all Israel let themselves be beaten before them; and they fled by the way of the wilderness.
Webster's Bible (WBS)
And Joshua and all Israel made as if they were beaten before them, and fled by the way of the wilderness.
Young's Literal Translation (YLT)
And Joshua and all Israel [seem] stricken before them, and flee the way of the wilderness,

Read in context

  1. 13ಪಟ್ಟಣಕ್ಕೆ ಉತ್ತರ ದಲ್ಲಿರುವ ಸಕಲ ಸೈನ್ಯದ ಜನರನ್ನೂ ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಹಾಕುವವರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ತಗ್ಗಿನ ಮಧ್ಯಕ್ಕೆ ಹೋದನು.
  2. 14ಆಯಿಯ ಅರಸನು ಇದನ್ನು ಕಂಡಾಗ ಆ ಪಟ್ಟಣದ ಜನರು ತ್ವರೆಪಟ್ಟು ಉದಯ ಕಾಲದಲ್ಲಿ ಎದ್ದು ನಿಶ್ಚಯಿಸಿದ ವೇಳೆಯಲ್ಲಿ ಅವನೂ ಅವನ ಜನರೆಲ್ಲರೂ ಇಸ್ರಾಯೇಲ್ಯರಿಗೆ ಎದುರಾಗಿ ಯುದ್ಧ ಮಾಡಲು ಬೈಲಿಗೆ ಹೊರಟರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವ ವರನ್ನು ಅರಿಯದೆ ಇದ್ದನು.
  3. 15ಅವರ ಹಿಂದೆ ಯೆಹೋಶುವನೂ ಇಸ್ರಾಯೇಲ್ಯರೆಲ್ಲರೂ ಬಡಿಯ ಲ್ಪಟ್ಟ ಹಾಗೆ ತೋರಿ ಅರಣ್ಯದ ಮಾರ್ಗವಾಗಿ ಓಡಿ ಹೋದರು.
  4. 16ಆಗ ಪಟ್ಟಣದಲ್ಲಿರುವ ಜನರೆಲ್ಲರೂ ಅವರನ್ನು ಹಿಂದಟ್ಟುವದಕ್ಕೆ ಕರೆಯಲ್ಪಟ್ಟರು; ಯೆಹೋಶುವನನ್ನು ಹಿಂದಟ್ಟುವವರಾಗಿ ಆ ಪಟ್ಟಣದ ಬಳಿಯಿಂದ ದೂರ ಸೆಳೆಯಲ್ಪಟ್ಟು ಹೋದರು.
  5. 17ಆಯಿಯಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇ ಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲ್ಯರನ್ನು ಹಿಂದಟ್ಟಿದರು.
Read all of Joshua 8

Cross references

Original words (Hebrew)

Joshua 8:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.