Skip to content
ThuthiThuthiThuthi
Joshua · chapter 8 · verse 16

Joshua 8:16 in Kannada

ಆಗ ಪಟ್ಟಣದಲ್ಲಿರುವ ಜನರೆಲ್ಲರೂ ಅವರನ್ನು ಹಿಂದಟ್ಟುವದಕ್ಕೆ ಕರೆಯಲ್ಪಟ್ಟರು; ಯೆಹೋಶುವನನ್ನು ಹಿಂದಟ್ಟುವವರಾಗಿ ಆ ಪಟ್ಟಣದ ಬಳಿಯಿಂದ ದೂರ ಸೆಳೆಯಲ್ಪಟ್ಟು ಹೋದರು.

Aaga pattanadalliruva janarellaroo avarannu hindattuvadakke kareyalpattaru; yehoshuvanannu hindattuvavaraagi aa pattanada baliyinda doora seleyalpattu hodaru.

Joshua 8:16 in English

King James Version (KJV)
And all the people that [were] in Ai were called together to pursue after them: and they pursued after Joshua, and were drawn away from the city.
World English Bible (WEB)
All the people who were in the city were called together to pursue after them. They pursued Joshua, and were drawn away from the city.
American Standard Version (ASV)
And all the people that were in the city were called together to pursue after them: and they pursued after Joshua, and were drawn away from the city.
Bible in Basic English (BBE)
And all the people in Ai came together to go after them; and they went after Joshua, moving away from the town.
Darby Translation (DBY)
And all the people that were in the city were called together to pursue after them; and they pursued after Joshua, and were drawn away from the city.
Webster's Bible (WBS)
And all the people that [were] in Ai were called together to pursue them: and they pursued Joshua, and were drawn away from the city.
Young's Literal Translation (YLT)
and all the people who [are] in the city are called to pursue after them, and they pursue after Joshua, and are drawn away out of the city,

Read in context

  1. 14ಆಯಿಯ ಅರಸನು ಇದನ್ನು ಕಂಡಾಗ ಆ ಪಟ್ಟಣದ ಜನರು ತ್ವರೆಪಟ್ಟು ಉದಯ ಕಾಲದಲ್ಲಿ ಎದ್ದು ನಿಶ್ಚಯಿಸಿದ ವೇಳೆಯಲ್ಲಿ ಅವನೂ ಅವನ ಜನರೆಲ್ಲರೂ ಇಸ್ರಾಯೇಲ್ಯರಿಗೆ ಎದುರಾಗಿ ಯುದ್ಧ ಮಾಡಲು ಬೈಲಿಗೆ ಹೊರಟರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವ ವರನ್ನು ಅರಿಯದೆ ಇದ್ದನು.
  2. 15ಅವರ ಹಿಂದೆ ಯೆಹೋಶುವನೂ ಇಸ್ರಾಯೇಲ್ಯರೆಲ್ಲರೂ ಬಡಿಯ ಲ್ಪಟ್ಟ ಹಾಗೆ ತೋರಿ ಅರಣ್ಯದ ಮಾರ್ಗವಾಗಿ ಓಡಿ ಹೋದರು.
  3. 16ಆಗ ಪಟ್ಟಣದಲ್ಲಿರುವ ಜನರೆಲ್ಲರೂ ಅವರನ್ನು ಹಿಂದಟ್ಟುವದಕ್ಕೆ ಕರೆಯಲ್ಪಟ್ಟರು; ಯೆಹೋಶುವನನ್ನು ಹಿಂದಟ್ಟುವವರಾಗಿ ಆ ಪಟ್ಟಣದ ಬಳಿಯಿಂದ ದೂರ ಸೆಳೆಯಲ್ಪಟ್ಟು ಹೋದರು.
  4. 17ಆಯಿಯಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇ ಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲ್ಯರನ್ನು ಹಿಂದಟ್ಟಿದರು.
  5. 18ಆಗ ಕರ್ತನು ಯೆಹೋಶುವನಿಗೆ--ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಗೆ ಸರಿಯಾಗಿ ಚಾಚು; ಯಾಕಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಅಂದನು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.
Read all of Joshua 8

Cross references

Original words (Hebrew)

Joshua 8:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.