Skip to content
ThuthiThuthiThuthi
Joshua · chapter 8 · verse 17

Joshua 8:17 in Kannada

ಆಯಿಯಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇ ಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲ್ಯರನ್ನು ಹಿಂದಟ್ಟಿದರು.

Aayiyalliyoo betelinalliyoo israaye lina hinde horatu hogada manushyanu obbanoo illa. Pattanavannu teredittu hogi israayelyarannu hindattidaru.

Joshua 8:17 in English

King James Version (KJV)
And there was not a man left in Ai or Beth-el, that went not out after Israel: and they left the city open, and pursued after Israel.
World English Bible (WEB)
There was not a man left in Ai or Bethel who didn’t go out after Israel. They left the city open, and pursued Israel.
American Standard Version (ASV)
And there was not a man left in Ai or Beth-el, that went not out after Israel: and they left the city open, and pursued after Israel.
Bible in Basic English (BBE)
There was not a man in Ai and Beth-el who did not go out after Israel; and the town was open and unwatched while they went after Israel.
Darby Translation (DBY)
And not a man remained in Ai and Bethel that went not out after Israel; and they left the city open, and pursued after Israel.
Webster's Bible (WBS)
And there was not a man left in Ai, or Beth-el that went not out after Israel: and they left the city open, and pursued Israel.
Young's Literal Translation (YLT)
and there hath not been left a man in Ai and Bethel who hath not gone out after Israel, and they leave the city open, and pursue after Israel.

Read in context

  1. 15ಅವರ ಹಿಂದೆ ಯೆಹೋಶುವನೂ ಇಸ್ರಾಯೇಲ್ಯರೆಲ್ಲರೂ ಬಡಿಯ ಲ್ಪಟ್ಟ ಹಾಗೆ ತೋರಿ ಅರಣ್ಯದ ಮಾರ್ಗವಾಗಿ ಓಡಿ ಹೋದರು.
  2. 16ಆಗ ಪಟ್ಟಣದಲ್ಲಿರುವ ಜನರೆಲ್ಲರೂ ಅವರನ್ನು ಹಿಂದಟ್ಟುವದಕ್ಕೆ ಕರೆಯಲ್ಪಟ್ಟರು; ಯೆಹೋಶುವನನ್ನು ಹಿಂದಟ್ಟುವವರಾಗಿ ಆ ಪಟ್ಟಣದ ಬಳಿಯಿಂದ ದೂರ ಸೆಳೆಯಲ್ಪಟ್ಟು ಹೋದರು.
  3. 17ಆಯಿಯಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇ ಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲ್ಯರನ್ನು ಹಿಂದಟ್ಟಿದರು.
  4. 18ಆಗ ಕರ್ತನು ಯೆಹೋಶುವನಿಗೆ--ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಗೆ ಸರಿಯಾಗಿ ಚಾಚು; ಯಾಕಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಅಂದನು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.
  5. 19ಆಗ ಹೊಂಚಿಕೊಂಡಿ ದ್ದವರು ತ್ವರೆಯಾಗಿ ತಮ್ಮ ಸ್ಥಳದಿಂದ ಎದ್ದು ಅವನು ತನ್ನ ಕೈಯನ್ನು ಚಾಚುತ್ತಲೇ ಪಟ್ಟಣಕ್ಕೆ ಬಂದು ಅದನ್ನು ಹಿಡಿದು ತ್ವರೆಯಾಗಿ ಬೆಂಕಿಯನ್ನು ಹಚ್ಚಿದರು.
Read all of Joshua 8

Cross references

Original words (Hebrew)

Joshua 8:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.