Skip to content
ThuthiThuthiThuthi
Joshua · chapter 8 · verse 18

Joshua 8:18 in Kannada

ಆಗ ಕರ್ತನು ಯೆಹೋಶುವನಿಗೆ--ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಗೆ ಸರಿಯಾಗಿ ಚಾಚು; ಯಾಕಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಅಂದನು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.

Aaga kartanu yehoshuvanige--ninna kaiyalliruva eetiyannu aayige sariyaagi chaachu; yaakandare adannu ninna kaige oppisikoduttene andanu. Haageye avanu tanna kaiyalliruva eetiyannu pattanakke eduraagi chaachidanu.

Joshua 8:18 in English

King James Version (KJV)
And the LORD said unto Joshua, Stretch out the spear that [is] in thy hand toward Ai; for I will give it into thine hand. And Joshua stretched out the spear that [he had] in his hand toward the city.
World English Bible (WEB)
The LORD said to Joshua, “Stretch out the javelin that is in your hand toward Ai, for I will give it into your hand.” Joshua stretched out the javelin that was in his hand toward the city.
American Standard Version (ASV)
And Jehovah said unto Joshua, Stretch out the javelin that is in thy hand toward Ai; for I will give it into thy hand. And Joshua stretched out the javelin that was in his hand toward the city.
Bible in Basic English (BBE)
And the Lord said to Joshua, Let your spear be stretched out against Ai; for I will give it into your hands. So Joshua took up his spear, stretching it out in the direction of the town.
Darby Translation (DBY)
And Jehovah said to Joshua, Stretch out the javelin that is in thy hand toward Ai; for I will give it into thy hand. And Joshua stretched out the javelin that he had in his hand toward the city.
Webster's Bible (WBS)
And the LORD said to Joshua, Stretch out the spear that [is] in thy hand towards Ai; for I will give it into thy hand. And Joshua stretched out the spear that [he had] in his hand towards the city.
Young's Literal Translation (YLT)
And Jehovah saith unto Joshua, 'Stretch out with the javelin which [is] in thy hand towards Ai, for into thy hand I give it;' and Joshua stretcheth out with the javelin which [is] in his hand toward the city,

Read in context

  1. 16ಆಗ ಪಟ್ಟಣದಲ್ಲಿರುವ ಜನರೆಲ್ಲರೂ ಅವರನ್ನು ಹಿಂದಟ್ಟುವದಕ್ಕೆ ಕರೆಯಲ್ಪಟ್ಟರು; ಯೆಹೋಶುವನನ್ನು ಹಿಂದಟ್ಟುವವರಾಗಿ ಆ ಪಟ್ಟಣದ ಬಳಿಯಿಂದ ದೂರ ಸೆಳೆಯಲ್ಪಟ್ಟು ಹೋದರು.
  2. 17ಆಯಿಯಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇ ಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲ್ಯರನ್ನು ಹಿಂದಟ್ಟಿದರು.
  3. 18ಆಗ ಕರ್ತನು ಯೆಹೋಶುವನಿಗೆ--ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಗೆ ಸರಿಯಾಗಿ ಚಾಚು; ಯಾಕಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಅಂದನು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.
  4. 19ಆಗ ಹೊಂಚಿಕೊಂಡಿ ದ್ದವರು ತ್ವರೆಯಾಗಿ ತಮ್ಮ ಸ್ಥಳದಿಂದ ಎದ್ದು ಅವನು ತನ್ನ ಕೈಯನ್ನು ಚಾಚುತ್ತಲೇ ಪಟ್ಟಣಕ್ಕೆ ಬಂದು ಅದನ್ನು ಹಿಡಿದು ತ್ವರೆಯಾಗಿ ಬೆಂಕಿಯನ್ನು ಹಚ್ಚಿದರು.
  5. 20ಆಯಿಯ ಮನುಷ್ಯರು ಹಿಂದಕ್ಕೆ ತಿರಿಗಿ ನೋಡಿದಾಗ ಇಗೋ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳು ವದನ್ನು ಕಂಡರು; ಆಗ ಈ ಮಾರ್ಗವಾದರೂ ಆ ಮಾರ್ಗವಾದರೂ ಓಡಿಹೋಗಲು ಅವರಿಗೆ ತ್ರಾಣ ವಿಲ್ಲದೆ ಹೋಯಿತು. ಆಗ ಅರಣ್ಯಕ್ಕೆ ಓಡಿ ಹೋದ ಜನರು ಹಿಂದಟ್ಟಿದವರ ಕಡೆಗೆ ತಿರುಗಿದರು.
Read all of Joshua 8

Cross references

Original words (Hebrew)

Joshua 8:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.