Joshua · chapter 8 · verse 2
Joshua 8:2 in Kannada
ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.
Neenu yerikovigoo adara arasanigoo yaava prakaara maadidiyo haageye aayigoo adara arasanigoo maadabeku. Adara kolleyannoo pashugalannoo maatrave nimagoskara sulu kolliri. Neevu aa pattanada himbhaagadalli ondu aasareyannu maadikolliri andanu.
Joshua 8:2 in English
- King James Version (KJV)
- And thou shalt do to Ai and her king as thou didst unto Jericho and her king: only the spoil thereof, and the cattle thereof, shall ye take for a prey unto yourselves: lay thee an ambush for the city behind it.
- World English Bible (WEB)
- You shall do to Ai and her king as you did to Jericho and her king, except you shall take its goods and its livestock for yourselves. Set an ambush for the city behind it.”
- American Standard Version (ASV)
- and thou shalt do to Ai and her king as thou didst unto Jericho and her king: only the spoil thereof, and the cattle thereof, shall ye take for a prey unto yourselves: set thee an ambush for the city behind it.
- Bible in Basic English (BBE)
- And you are to do to Ai and its king as you did to Jericho and its king: but their goods and their cattle you may take for yourselves: let a secret force be stationed to make a surprise attack on the town from the back.
- Darby Translation (DBY)
- And thou shalt do to Ai and to its king as thou didst to Jericho and to its king; only, the spoil thereof and the cattle thereof shall ye take as prey for yourselves. Set an ambush against the city behind it.
- Webster's Bible (WBS)
- And thou shalt do to Ai and her king, as thou didst to Jericho and her king: only its spoil, and its cattle, shall ye take for a prey to yourselves: lay thee an ambush for the city behind it.
- Young's Literal Translation (YLT)
- and thou hast done to Ai and to her king as thou hast done to Jericho and to her king; only, its spoil and its cattle ye spoil for yourselves; set for thee an ambush for the city at its rear.'
Read in context
- 1ಆಗ ಕರ್ತನು ಯೆಹೋಶುವನಿಗೆ--ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ನೀನು ಸಮಸ್ತ ಯುದ್ಧಸ್ಥರಾದ ಜನರನ್ನು ಕೂಡಿಸಿಕೊಂಡು ಎದ್ದು ಆಯಿಗೆ ಏರಿ ಹೋಗು. ನೋಡು, ನಾನು ಆಯಿಯ ಅರಸನನ್ನೂ ಅವನ ಜನವನ್ನೂ ಪಟ್ಟಣ ವನ್ನೂ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
- 2ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.
- 3ಆಗ ಆಯಿಗೆ ಏರಿ ಹೋಗಲು ಯೆಹೋಶುವನೂ ಸಮಸ್ತ ಯುದ್ಧಸ್ಥರೂ ಎದ್ದರು. ಆದರೆ ಯೆಹೋಶುವನು ಪರಾಕ್ರಮಶಾಲಿಗಳಾದ ಮೂವತ್ತು ಸಾವಿರ ಜನರನ್ನು ಆದುಕೊಂಡು ರಾತ್ರಿಯಲ್ಲಿ ಅವರನ್ನು ಕಳುಹಿಸಿದನು.
- 4ಅವರಿಗೆ ಆಜ್ಞಾಪಿಸಿ--ಇಗೋ, ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರ್ರಿ; ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ; ನೀವೆಲ್ಲರೂ ಸಿದ್ಧವಾಗಿರ್ರಿ.
Cross references
- Deuteronomy 20:14 ಧರ್ಮೋಪದೇಶಕಾಂಡ 20:14ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
- Joshua 6:21 ಯೆಹೋಶುವ 6:21ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು.
- 2 Chronicles 20:22 2 ಪೂರ್ವಕಾಲವೃತ್ತಾಂತ 20:22ಅವರು ಹಾಡುವದಕ್ಕೂ ಸ್ತುತಿಸುವದಕ್ಕೂ ಆರಂಭಿಸಿದಾಗಲೇ ಕರ್ತನು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯಾರ್ ಪರ್ವತಗಳ ಮಕ್ಕಳಿಗೆ ವಿರೋಧವಾಗಿ ಹೊಂಚಿಕೊಳ್ಳುವವರನ್ನು ಇಟ್ಟಿದ್ದ ರಿಂದ ಅವರು ಹೊಡೆಯಲ್ಪಟ್ಟಿದ್ದರು.
- Proverbs 13:22 ಜ್ಞಾನೋಕ್ತಿಗಳು 13:22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
- Joshua 8:24 ಯೆಹೋಶುವ 8:24ಇಸ್ರಾಯೇಲ್ಯರು ಅರಣ್ಯದಲ್ಲಿ ಓಡಿಸಿದ ಆಯಿಯ ನಿವಾಸಿಗಳೆಲ್ಲರನ್ನು ಕತ್ತಿಯ ಬಾಯಿಂದ ಅವರೆಲ್ಲರು ಬಿದ್ದು ಮುಗಿಯುವ ವರೆಗೂ ಬೈಲಿನಲ್ಲಿ ಸಂಹರಿಸಿ ತೀರಿದ ತರುವಾಯ ಇಸ್ರಾಯೇಲ್ಯರೆಲ್ಲರೂ ಆಯಿಗೆ ತಿರುಗಿ ಅದನ್ನು ಕತ್ತಿಯ ಬಾಯಿಂದ ಹೊಡೆದರು.
- Jeremiah 51:12 ಯೆರೆಮೀಯ 51:12ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
- Job 27:16–17 ಯೋಬನು 27:16–17ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
- 2 Chronicles 13:13 2 ಪೂರ್ವಕಾಲವೃತ್ತಾಂತ 13:13ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆಯೂ ಬರಮಾಡಿದನು. ಆದದರಿಂದ ಅವರು ಯೆಹೂದ ದವರ ಮುಂದೆಯೂ ಅಡಗಿಕೊಂಡವರು ಅವರ ಹಿಂದೆಯೂ ಇದ್ದರು.
- Joshua 8:27–29 ಯೆಹೋಶುವ 8:27–29ಆದರೆ ಕರ್ತನು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇ ಲ್ಯರು ಆ ಪಟ್ಟಣದ ಪಶುಗಳನ್ನೂ ಕೊಳ್ಳೆಯನ್ನೂ ತಮಗೋಸ್ಕರ ಸುಲುಕೊಂಡರು. ಯೆಹೋಶುವನು ಆಯಿಯನ್ನು ಸುಟ್ಟುಬಿಟ್ಟು ಅದನ್ನು ಈ ವರೆಗೆ ಇರುವ ಹಾಗೆ ಎಂದಿಗೂ ಹಾಳಾಗಿ ಬಿದ್ದಿರುವ ಮಣ್ಣುದಿನ್ನೆ ಯನ್ನಾಗಿ ಮಾಡಿದನು. ಆಯಿಯ ಅರಸನನ್ನು ಸಾಯಂಕಾಲದ ವರೆಗೂ ಒಂದು ಮರದಲ್ಲಿ ತೂಗ ಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶು ವನು ಅವನ ಹೆಣವನ್ನು ಮರದಿಂದ ಇಳಿಸಿ ಅದನ್ನು ಆ ಪಟ್ಟಣದ ಬಾಗಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿ ಈ ವರೆಗೆ ಇರುವ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಹಾಕಿದರು.
- Joshua 8:14 ಯೆಹೋಶುವ 8:14ಆಯಿಯ ಅರಸನು ಇದನ್ನು ಕಂಡಾಗ ಆ ಪಟ್ಟಣದ ಜನರು ತ್ವರೆಪಟ್ಟು ಉದಯ ಕಾಲದಲ್ಲಿ ಎದ್ದು ನಿಶ್ಚಯಿಸಿದ ವೇಳೆಯಲ್ಲಿ ಅವನೂ ಅವನ ಜನರೆಲ್ಲರೂ ಇಸ್ರಾಯೇಲ್ಯರಿಗೆ ಎದುರಾಗಿ ಯುದ್ಧ ಮಾಡಲು ಬೈಲಿಗೆ ಹೊರಟರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವ ವರನ್ನು ಅರಿಯದೆ ಇದ್ದನು.
- Joshua 10:1 ಯೆಹೋಶುವ 10:1ಯೆಹೋಶುವನು ಆಯಿಯನ್ನು ಹಿಡಿದು ಯೆರಿಕೋವಿಗೂ ಅದರ ಅರಸನಿಗೂ ಮಾಡಿದ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಿ ಅದನ್ನು ಹಿಡಿದು ಸಂಪೂರ್ಣ ನಾಶ ಮಾಡಿ ದನೆಂದೂ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದಾ ರೆಂದೂ
- Joshua 8:7 ಯೆಹೋಶುವ 8:7ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಬೇಕು; ಯಾಕಂದರೆ ನಿಮ್ಮ ದೇವರಾದ ಕರ್ತನು ಅದನ್ನು ನಿಮ್ಮ ಕೈಗೆ ಒಪ್ಪಿಸಿ ಕೊಡುವನು.
Original words (Hebrew)
- do · H6213עָשָׂה ʻâsâh
- Ai · H5857עַי ʻAy
- king · H4428מֶלֶךְ melek
- didst · H6213עָשָׂה ʻâsâh
- Jericho · H3405יְרִיחוֹ Yᵉrîychôw
- king · H4428מֶלֶךְ melek
- spoil · H7998שָׁלָל shâlâl
- cattle · H929בְּהֵמָה bᵉhêmâh
- prey · H962בָּזַז bâzaz
- lay · H7760שׂוּם sûwm
- ambush · H693אָרַב ʼârab
- city · H5892עִיר ʻîyr
- behind · H310אַחַר ʼachar