Skip to content
ThuthiThuthiThuthi
Joshua · chapter 8 · verse 20

Joshua 8:20 in Kannada

ಆಯಿಯ ಮನುಷ್ಯರು ಹಿಂದಕ್ಕೆ ತಿರಿಗಿ ನೋಡಿದಾಗ ಇಗೋ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳು ವದನ್ನು ಕಂಡರು; ಆಗ ಈ ಮಾರ್ಗವಾದರೂ ಆ ಮಾರ್ಗವಾದರೂ ಓಡಿಹೋಗಲು ಅವರಿಗೆ ತ್ರಾಣ ವಿಲ್ಲದೆ ಹೋಯಿತು. ಆಗ ಅರಣ್ಯಕ್ಕೆ ಓಡಿ ಹೋದ ಜನರು ಹಿಂದಟ್ಟಿದವರ ಕಡೆಗೆ ತಿರುಗಿದರು.

Aayiya manushyaru hindakke tirigi nodidaaga igo, pattanada hoge hotti aakaashakke elu vadannu kandaru; aaga ee maargavaadaroo aa maargavaadaroo odihogalu avarige traana villade hoyitu. Aaga aranyakke odi hoda janaru hindattidavara kadege tirugidaru.

Joshua 8:20 in English

King James Version (KJV)
And when the men of Ai looked behind them, they saw, and, behold, the smoke of the city ascended up to heaven, and they had no power to flee this way or that way: and the people that fled to the wilderness turned back upon the pursuers.
World English Bible (WEB)
When the men of Ai looked behind them, they saw, and behold, the smoke of the city ascended up to heaven, and they had no power to flee this way or that way. The people who fled to the wilderness turned back on the pursuers.
American Standard Version (ASV)
And when the men of Ai looked behind them, they saw, and, behold, the smoke of the city ascended up to heaven, and they had no power to flee this way or that way: and the people that fled to the wilderness turned back upon the pursuers.
Bible in Basic English (BBE)
Then the men of Ai, looking back, saw the smoke of the town going up to heaven, and were unable to go this way or that: and the people who had gone in flight to the waste land were turned back on those who were coming after them.
Darby Translation (DBY)
And the men of Ai turned and saw, and behold, the smoke of the city went up to heaven, and they had no power to flee this way or that way; and the people that fled to the wilderness turned upon the pursuers.
Webster's Bible (WBS)
And when the men of Ai looked behind them, they saw, and behold, the smoke of the city ascended to heaven, and they had no power to flee this way or that way: and the people that fled to the wilderness turned back upon the pursuers.
Young's Literal Translation (YLT)
And the men of Ai look behind them, and see, and lo, the smoke of the city hath gone up unto the heavens, and there hath not been in them power to flee hither and thither — and the people who are fleeing to the wilderness have turned against the pursuer, —

Read in context

  1. 18ಆಗ ಕರ್ತನು ಯೆಹೋಶುವನಿಗೆ--ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಗೆ ಸರಿಯಾಗಿ ಚಾಚು; ಯಾಕಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಅಂದನು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.
  2. 19ಆಗ ಹೊಂಚಿಕೊಂಡಿ ದ್ದವರು ತ್ವರೆಯಾಗಿ ತಮ್ಮ ಸ್ಥಳದಿಂದ ಎದ್ದು ಅವನು ತನ್ನ ಕೈಯನ್ನು ಚಾಚುತ್ತಲೇ ಪಟ್ಟಣಕ್ಕೆ ಬಂದು ಅದನ್ನು ಹಿಡಿದು ತ್ವರೆಯಾಗಿ ಬೆಂಕಿಯನ್ನು ಹಚ್ಚಿದರು.
  3. 20ಆಯಿಯ ಮನುಷ್ಯರು ಹಿಂದಕ್ಕೆ ತಿರಿಗಿ ನೋಡಿದಾಗ ಇಗೋ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳು ವದನ್ನು ಕಂಡರು; ಆಗ ಈ ಮಾರ್ಗವಾದರೂ ಆ ಮಾರ್ಗವಾದರೂ ಓಡಿಹೋಗಲು ಅವರಿಗೆ ತ್ರಾಣ ವಿಲ್ಲದೆ ಹೋಯಿತು. ಆಗ ಅರಣ್ಯಕ್ಕೆ ಓಡಿ ಹೋದ ಜನರು ಹಿಂದಟ್ಟಿದವರ ಕಡೆಗೆ ತಿರುಗಿದರು.
  4. 21ಹೊಂಚಿ ಕೊಂಡ ಜನರು ಪಟ್ಟಣವನ್ನು ಹಿಡಿದದ್ದನ್ನೂ ಪಟ್ಟಣದ ಹೊಗೆ ಏಳುವದನ್ನೂ ಯೆಹೋಶುವನೂ ಇಸ್ರಾಯೇ ಲ್ಯರೆಲ್ಲರೂ ನೋಡುವಾಗ ತಿರುಗಿಕೊಂಡು ಆಯಿಯ ಮನುಷ್ಯರನ್ನು ಹೊಡೆದುಬಿಟ್ಟರು.
  5. 22ಅವರು ಪಟ್ಟಣ ದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲ್ಯರ ಮಧ್ಯದಲ್ಲಿ ಸಿಕ್ಕಿದರು. ಆದದರಿಂದ ಅವರಲ್ಲಿ ಒಬ್ಬರೂ ತಪ್ಪಿಸಿಕೊಂಡು ಹೋಗದ ಹಾಗೆಯೂ ಜೀವದಲ್ಲಿ ಉಳಿಯದ ಹಾಗೆಯೂ ಅವರನ್ನು ಹೊಡೆದರು.
Read all of Joshua 8

Cross references

Original words (Hebrew)

Joshua 8:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.